ಉಡುಪಿ, ಆಗಸ್ಟ್ 7 – ಮೀನುಗಾರರಿಗೆ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಬಾಕಿ ಇದ್ದ ಮೀನುಗಾರಿಕಾ ಸಬ್ಸಿಡಿ ಮೊತ್ತ 16 ಕೋಟಿ ಗಳನ್ನು ನೇರವಾಗಿ ಮೀನುಗಾರರ ಖಾತೆಗಳಿಗೆ ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ...
ಉಡುಪಿ, ಆಗಸ್ಟ್ 7: ಜಿಲ್ಲೆಯಲ್ಲಿ ಪ್ರತಿ ಮನೆಗಳಲ್ಲಿ ಸಂಗ್ರಹವಾಗುವ ತ್ಯಾಜ್ಯವನ್ನು ಸಮರ್ಪಕವಾಗಿ ವಿಲೇವಾರಿ ಮಾಡಿ ಒಂದು ವರ್ಷದೊಳಗೆ ಜಿಲ್ಲೆಯನ್ನು ತ್ಯಾಜ್ಯ ಮುಕ್ತ ಜಿಲ್ಲೆಯನ್ನಾಗಿ ಮಾಡಲಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ತಿಳಿಸಿದ್ದಾರೆ. ಅವರು...
ಉಡುಪಿ, ಆಗಸ್ಟ್ 7 – ಯಾವುದೇ ಕೆಲಸದಲ್ಲಿ ಹೆಚ್ಚಿನ ಅನುಭವಗಳಿಸುವುದರಿಂದ ಕಾರ್ಯ ನಿರ್ವಹಣೆಯಲ್ಲಿ ದಕ್ಷತೆ ಹೆಚ್ಚಾಗಲಿದ್ದು , ಹೆಚ್ಚಿನ ಜ್ಞಾನ ವೃದ್ದಿಸುತ್ತದೆ, ಈ ನಿಟ್ಟಿನಲ್ಲಿ ತರಬೇತಿಗಳು ಹೆಚ್ಚಿನ ಅನುಭವಗಳನ್ನು ನೀಡುತ್ತವೆ ಎಂದು ಜಿಲ್ಲಾ ಮತ್ತು ಸತ್ರ...
ಮಂಗಳೂರು ಅಗಸ್ಟ್ 7 : ಕರ್ತವ್ಯ ನಿರತ ಪ್ರೊಬೇಷನರಿ ಎಸ್ಐ ಮೇಲೆ ಹಲ್ಲೆ ಯತ್ನ ನಡೆದ ಘಟನೆ ಮಂಗಳೂರಿನಲ್ಲಿ ನಡೆದಿದೆ .ನಗರದ ಪಾಂಡೇಶ್ವರ ಠಾಣೆಯ ಪ್ರೊಬೇಷನರಿ ಎಸ್ಐ ರವಿ ಪವಾರ್ ಎಂಬವರು ಎಂದು ಸಂಜೆ ಜೆಪ್ಪು...
ಮಂಗಳೂರು, ಅಗಸ್ಟ್ 07 : ಪ್ರತಿವರ್ಷದ ಸಂಪ್ರದಾಯದಂತೆ ಈ ವರ್ಷವೂ ಸಮುದ್ರ ಪೂಜೆಯ ಮಂಗಳೂರಿನ ತಣ್ಣಿರು ಬಾವಿ ಕಡಲ ಕಿನಾರೆಯಲ್ಲಿ ನೆರವೇರಿಸಲಾಯಿತು. ಏಳುಪಟ್ಣ ಮೊಗವೀರ ಸಂಯುಕ್ತ ಮಹಾಸಭಾ ದ ವತಿಯಿಂದ ಪರಂಪರೆಯಂತೆ ಸಮುದ್ರ ಪೂಜೆ ನೆರವೇರಿಸಲಾಯಿತು. ಬೋಳೂರು,...
ಪುತ್ತೂರು, ಅಗಸ್ಟ್ 7: ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನ ಉಪ್ಪಿನಂಗಡಿಯ ಕುಟೇಲು ಎಂಬಲ್ಲಿ ನೇತ್ರಾವತಿ ನದಿ ಪಾತ್ರದಲ್ಲಿ ಅಕ್ರಮವಾಗಿ ಕಟ್ಟಿರುವ ಕಟ್ಟಡದ ಮೇಲೆ ಇದೀಗ ಕಾನೂನು ಕ್ರಮದ ತೂಗುಗತ್ತಿ ಸಿದ್ಧವಾಗಿದೆ. ಈ ಕಟ್ಟಡದ ವಿಚಾರವಾಗಿ ದಿ ಮ್ಯಾಂಗಲೂರ್...
ಮಂಗಳೂರು ಅಗಸ್ಟ್ 6 : ಕರಾವಳಿಯ ದೇವಾಲಯಗಳು ಎಂದು ಅವಧಿಗೆ ಮುಂಚೆಯೇ ಬಾಗಿಲು ಹಾಕಲಿವೆ. ಇಂದು ಖಗ್ರಾಸ ಚಂದ್ರಗ್ರಹಣ ಹಿನ್ನೆಲೆಯಲ್ಲಿ ಕರಾವಳಿಯ ಪ್ರಮುಖ ಧಾರ್ಮಿಕ ಕ್ಷೇತ್ರಗಳಾದ ಶ್ರೀ ಕ್ಷೇತ್ರ ಧರ್ಮಸ್ಥಳ, ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ...
ಗರ್ಲ್ ಫ್ರೆಂಡ್ ಗಳೊಂದಿಗೆ ಜಗಳ – ಬಾಯ್ ಫ್ರೆಂಡ್ ನ ವಂಚನೆ ಜಾಲ ಬಯಲು ಮಂಗಳೂರು ಅಗಸ್ಟ್ 7: ಸಾಮಾಜಿಕ ಜಾಲತಾಣದಲ್ಲಿ ಫಾರೀನ್ ಹುಡುಗಿಯರ ಆಸೆ ತೋರಿಸಿ ವಂಚಿಸುತ್ತಿದ್ದ ಇಬ್ಬರು ಖದೀಮರನ್ನು ಮಂಗಳೂರಿನ ಪಾಂಡೇಶ್ವರ ಠಾಣೆಯ...
ಮಂಗಳೂರು ಅಗಸ್ಟ್ 07: ಕುಡಿದ ಮತ್ತಿನಲ್ಲಿ ಅತಿ ವೇಗವಾಗಿ ಕಾರು ಚಲಾಯಿಸಿ ಆಟೋ ರಿಕ್ಷಾಗಳಿಗೆ ಡಿಕ್ಕಿ ಹೊಡೆದ ಪರಿಣಾಮ ರಿಕ್ಷಾ ಚಾಲಕ ಮೃತಪಟ್ಟು ಮೂರು ಮಂದಿ ಗಾಯಗೊಂಡ ಘಟನೆ ಮಂಗಳೂರಿನಲ್ಲಿ ತಡರಾತ್ರಿ ನಡೆದಿದೆ . ನಗರದ...
ತಿರುವನಂತಪುರ : ಅಗಸ್ಟ್ 06 : ರಕ್ಷಣಾ ಸಚಿವ ಅರುಣ್ ಜೇಟ್ಲಿ ಕೇರಳ ತಿರುವನಂತಪುರಕ್ಕೆ ಭೇಟಿ ನೀಡಿದ್ದಾರೆ. ಅರುಣ್ ಜೇಟ್ಲಿ ಅವರು ಇತ್ತೀಚೆಗೆ ಸಿಪಿಎಂ ಕಾರ್ಯಕರ್ತರಿಂದ ಹತ್ಯೆಯಾದ ಆರ್ ಎಸ್ ಎಸ್ ಕಾರ್ಯಕರ್ತ ರಾಜೇಶ್ ಅವರ...