ಮಂಗಳೂರು ಅಗಸ್ಟ್ 04 : ಅಳ್ವಾಸ್ ನ ವಿದ್ಯಾರ್ಥಿ ಕಟೀಲು ದೇವರಗುಡ್ಡೆ ನಿವಾಸಿ ಕಾವ್ಯ ನ್ಯಾಯಯುತ ತನಿಖೆಗೆ ಒತ್ತಾಯಿಸಿ ಮುಲ್ಕಿ ಬಿಲ್ಲವ ಸಂಘದ ವತಿಯಿಂದ ಬಿಲ್ಲವ ಸಂಘದ ಮುಂಭಾಗ ಪ್ರತಿಭಟನೆ ನಡೆಯಿತು, ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ...
ಮಂಗಳೂರು: ಪ್ರಕರಣದ ತನಿಖಾಧಿಕಾರಿ ಪಣಂಬೂರು ಸಹಾಯಕ ಪೊಲೀಸ್ ಆಯುಕ್ತರ ಸಮಕ್ಷಮ ನೀಡಿರುವ ಹೇಳಿಕೆಯಲ್ಲಿ ಬೇಬಿ ಪೂಜಾರಿ ಈ ಸಂಶಯ ವ್ಯಕ್ತಪಡಿಸಿದ್ದಾರೆ ಬೇಬಿ ಪೂಜಾರಿ ಅವರ ಹೇಳಿಕೆ ಪತ್ರ ಲಭ್ಯ ವಾಗಿದೆ. ಕಾವ್ಯ ಪೂಜಾರಿ ಆತ್ಮಹತ್ಯೆ ಮಾಡಿಕೊಂಡ...
ಅಂಗಡಿಗೆ ನುಗ್ಗಿ, ಚಿನ್ನ, ನಗದು ದೋಚಿದ ಆರೋಪ – ಯಲಹಂಕ ಪೊಲೀಸರ ವಿರುದ್ಧ ದೂರು ಮಂಗಳೂರು ಅಗಸ್ಟ್ 04: ಕಳ್ಳರನ್ನು ಹಿಡಿದು ಅವರು ಕದ್ದ ಮಾಲುನ್ನು ಸಂಬಂಧಪಟ್ಟವರಿಗೆ ಒಪ್ಪಿಸುವ ಪೊಲೀಸರೇ ಚಿನ್ನದ ಅಂಗಡಿಗೆ ನುಗ್ಗಿ ಚಿನ್ನಾಭರಣ...
ಮಣಿಪಾಲದಲ್ಲಿ ಸುಮಾರು ರೂ.1 ಕೋಟಿ ವೆಚ್ಚದಲ್ಲಿ ಮೌಲಾನಾ ಆಜಾದ್ ಭವನದ ಶಂಕುಸ್ಥಾಪನೆ ನಡೆಯಿತು. ಉಡುಪಿ, ಆಗಸ್ಟ್ 04: ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ಮಣಿಪಾಲದಲ್ಲಿ ಸುಮಾರು ರೂ.1 ಕೋಟಿ ವೆಚ್ಚದಲ್ಲಿ , ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ...
ಬಂಟ್ವಾಳ,ಅಗಸ್ಟ್ 04 : ಕರಾವಳಿಯನ್ನೇ ಬೆಚ್ಚಿಬೀಳಿಸಿದ್ದ ಆರ್ ಎಸ್ಎಸ್ ಕಾರ್ಯಕರ್ತ ಶರತ್ ಮಡಿವಾಳ ಕೊಲೆ ನಡೆದು ಇಂದಿಗೆ ಒಂದು ತಿಂಗಳು ಸಂದಿದೆ. ಆದರೆ ಪೊಲೀಸ್ ಇಲಾಖೆಯ ತನಿಖೆಯಲ್ಲಿ ಯಾವುದೇ ಪ್ರಗತಿ ಕಾಣದೆ ವಿಫಲವಾಗಿದೆ. ದಕ್ಷಿಣ ಕನ್ನಡ...
ಮಂಗಳೂರು, ಆಗಸ್ಟ್ 04 :ಮೂಡಬಿದ್ರೆ ಆಳ್ವಾಸ್ ಕಾಲೇಜಿನ ಕ್ರೀಡಾ ವಿದ್ಯಾರ್ಥಿನಿ ಕಾವ್ಯಾ ಅಸಹಜ ಸಾವಿನ ಪ್ರಕರಣದ ಬಗ್ಗೆ ತನಿಖೆ ನಡೆಯುತ್ತಿರುವಾಗಲೇ ಕೆಲವು ದೃಶ್ಯ ಮಾಧ್ಯಮಗಳು, ಜಾಲತಾಣಗಳಲ್ಲಿ ನಡೆಯುತ್ತಿರುವ ವ್ಯವಸ್ಥಿತ ಅಪಪ್ರಚಾರದ ವಿರುದ್ಧ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ...
ಮಂಗಳೂರು, ಆಗಸ್ಟ್ 04 : ಹಲವು ದಶಕಗಳ ಬಳಿಕ ನೆಹರೂ ಮೈದಾನ ಧ್ವಜ ಸ್ತಂಭಕ್ಕೆ ಕಾಯಕಲ್ಪ ನೀಡಲು ಮಂಗಳೂರು ಮಹಾ ನಗರ ಪಾಲಿಕೆ ಮುಂದಾಗಿದೆ. ಜಿಲ್ಲಾಡಳಿತ ವತಿಯಿಂದ ಪ್ರತಿವರ್ಷ ನಡೆಯುವ ಗಣರಾಜ್ಯೋತ್ಸವ ಹಾಗೂ ಸ್ವಾತಂತ್ರೋತ್ಸವದ ಧ್ವಜಾರೋಹಣ...
ಮಂಗಳೂರು,ಆಗಸ್ಟ್ 04 : ಪುಟ್ಟ ವಿಮಾನದಲ್ಲಿ ಏಕಾಂಗಿಯಾಗಿ ವಿಶ್ವ ಪರ್ಯಟನೆ ಮಾಡುತ್ತಿರುವ ಅಫ್ಘಾನಿಸ್ತಾನ ಮೂಲದ ಮಹಿಳಾ ಪೈಲಟ್ 29 ವರ್ಷದ ಶಹೀಸ್ಥಾ ಖಾನ್ ಅವರು ಮಂಗಳೂರು ನಗರಕ್ಕೆ ಸದ್ದಿಲ್ಲದೆ ಆಗಮಿಸಿ ಇಲ್ಲಿನ ಆತಿಥ್ಯ ಸ್ವೀಕರಿಸಿ ಪ್ರಯಾಣವನ್ನು...
ಮುಂಬಯಿ,ಆಗಸ್ಟ್ 04: ಕುಡಿದ ಮತ್ತಿನಲ್ಲಿ ಯುವಕರಿಬ್ಬರು ಅಂಬೋಲಿಯ ಪ್ರವಾಸಿ ಸ್ಥಳ ಕವಳೆ ಸಾದ್ ಪಾಯಿಂಟ್ನಲ್ಲಿ ಪ್ರಪಾತಕ್ಕೆ ಹಾರಿದ್ದಾರೆ.ಗೆಳೆಯನ ಸವಾಲು ಸ್ವೀಕರಿಸಿ ಗಾಡಿಂಗ್ಲಾಜ್ ಎಂಬಲ್ಲಿನ ಇಮ್ರಾನ್ ಗರ್ಡಿ ಮತ್ತು ಪ್ರಸಾದ್ ರಾಠೊಡ್ ಎಂಬ ಯುವಕರು ಪ್ರಪಾತಕ್ಕೆ ಹಾರಿಯೇ...
ಮಂಗಳೂರು ಅಗಸ್ಟ್ 3 : ಮಹಿಳೆಯರು ಮತ್ತು ಮಕ್ಕಳ ಮೇಲೆ ನಡೆಯಬಹುದಾದ ದೌರ್ಜನ್ಯಗಳ ಬಗ್ಗೆ ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಲ್ಲಿ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ನಡೆಸಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಂಸದೀಯ ಕಾರ್ಯದರ್ಶಿ...