ಮಂಗಳೂರು : ಮಂಗಳೂರಿನಲ್ಲಿ ದಾವಣೆಗೆರೆ ಮೂಲದ ಪಿಜಿ ಮೆಡಿಕಲ್ ವಿಧ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರಿನ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜಿನಲ್ಲಿ ನಡೆದಿದೆ, ಆತ್ಮಹತ್ಯೆ ಮಾಡಿಕೊಂಡ ವಿಧ್ಯಾರ್ಥಿ ದಾವಣೆಗೆರೆ ಮೂಲದ ಪ್ರಸಾದ್ ಎಚ್.ಕೆ ಎಂದು ಗುರುತಿಸಲಾಗಿದ್ದು,...
ಮಂಗಳೂರು : ಅಕ್ರಮ ಸಂಬಂಧದಿಂದ ಗರ್ಭವತಿಯಾದ ಹಿನ್ನಲೆ ಯುವತಿಯಿಂದ ಬಾವಿಗೆ ಹಾರಿ ಆತ್ಮಹತ್ಯೆ ಯತ್ನಿಸಿದ ಘಟನೆ ನಡೆದಿದೆ. ಮಂಗಳೂರು ತಾಲೂಕಿನ ಮೂಡಬಿದ್ರೆ ಯ ಪುತ್ತಿಗೆ ಗ್ರಾಮದ ನೆಲ್ಲಿಗುಡ್ಡೆಯಲ್ಲಿ ಈ ಘಟನೆ ನಡೆದಿದ್ದು ಆತ್ಮಹತ್ಯೆಗೆ ಯತ್ನಿಸಿದ ಯುವತಿಯು...
ಮಂಗಳೂರು ಜುಲೈ : 31 ಅಂತಾರಾಷ್ಟ್ರೀಯ ಮಟ್ಟದ ಮ್ಯಾನ್ ಆಫ್ ದಿ ಈಯರ್ 2017 ಸ್ಪರ್ಧೆಗೆ ಮಂಗಳೂರಿನ ಯುವಕ ಅಲಿಸ್ಟರ್ ಡಿಸೋಜ ಆಯ್ಕೆಯಾಗಿದ್ದಾರೆ. ಆರು ಅಡಿ ಎರಡು ಇಂಚು ಎತ್ತರದ ಈ ಚೆಲುವ ಭಾರತದಲ್ಲಿ ನಡೆದ...
ಮಂಗಳೂರು ಜುಲೈ 31 : ಆಳ್ವಾಸ್ ವಿದ್ಯಾರ್ಥಿನಿ ಕಾವ್ಯ ಪೂಜಾರಿ ನಿಗೂಢ ಸಾವು ಪ್ರಕರಣದ ತನಿಖೆಯನ್ನು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಕೈಗೆತ್ತಿಕೊಂಡಿದೆ. ಪೊಲೀಸ್ ಇಲಾಖೆ ವಿದ್ಯಾರ್ಥಿನಿಯ ಆತ್ಮಹತ್ಯೆ ಪ್ರಕರಣದ ಜಾಡು ಹಿಡಿದು ತನಿಖೆ...
ಮಂಗಳೂರು, ಜು 31 : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ಆಶ್ರಯದಲ್ಲಿ ಆಗಸ್ಟ್ 1 ರಿಂದ 25ರ ವರೆಗೆ “ಭಾರತದ ಗುಂಪು ಹಿಂಸಾ ಹತ್ಯೆಯನ್ನು ಪ್ರತಿರೊಧಿಸೋಣ” ಎಂಬ ಧ್ಯೇಯವಾಕ್ಯದಡಿ ರಾಷ್ಟ್ರೀಯ ಅಭಿಯಾನ ಹಮ್ಮಿಕೊಂಡಿದೆ...
ನವದೆಹಲಿ,ಜುಲೈ 31:ವೈದ್ಯಕೀಯ ಉದ್ದೇಶಗಳಿಗೆ ಮಾದಕ ವಸ್ತು ಗಾಂಜಾವನ್ನು ಬಳಸಲು ದೇಶದಲ್ಲಿ ಅವಕಾಶ ನೀಡಬೇಕು ಎಂದು ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಸಚಿವೆ ಮೇನಕಾ ಗಾಂಧಿ ಸಲಹೆ ನೀಡಿದ್ದಾರೆ. ಕೇಂದ್ರ ಸರಕಾರ ಜಾರಿಗೆ ತರಲು ಉದ್ದೇಶಿಸಿರುವ...
ಪುತ್ತೂರು, ಜುಲೈ 31 : ದೆಹಲಿ ನೋಂದಾಯಿತ ಕಾರೊಂದು ಪುತ್ತೂರು ತಾಲೂಕಿನ ವಿಟ್ಲ ಸಮೀಪ ಅಪಘಾತಕ್ಕೀಡಾಗಿದ್ದು, ಕಾರಿನಲ್ಲಿದ್ದವರು ಸ್ಥಳದಿಂದ ಪರಾರಿಯಾಗಿದ್ದಾರೆ. ಕಳೆದ ತಡರಾತ್ರಿ ವಿಟ್ಲ ವೀರಕಂಬ – ಮಜ್ಜೋಣಿ – ಕೋಡಪದವು ಒಳ ರಸ್ತೆಯಲ್ಲಿ ಈ...
ಮಂಗಳೂರು ಜುಲೈ,31 : ಕರಾವಳಿ ನಗರಿ ಮಂಗಳೂರು ಹಾಗೂ ಉದ್ಯಾನ ನಗರಿ ಬೆಂಗಳೂರು ಸಂಪರ್ಕದ ರಾಷ್ಟೀಯ ಹೆದ್ದಾರಿ 75ರ ಬಿ.ಸಿ.ರೋಡ್ – ಶಿರಾಡಿ ಹೆದ್ದಾರಿ ಮೇಲ್ದರ್ಜೆಗೆರಿಸಿ ಚತುಷ್ಪಥ ಕಾಂಕ್ರೀಟ್ ರಸ್ತೆಯಾಗಿ ಪರಿವರ್ತನೆ ಮಾಡುವ ಮಹತ್ವದ ಕಾಮಗಾರಿ ಆರಂಭಗೊಂಡಿದೆ.ಈಗಾಗಲೇ...
ಮಂಗಳೂರು, ಜುಲೈ31 : ಎರಡು ತಿಂಗಳ ದೀರ್ಘ ವಿಶ್ರಾಂತಿಯಲ್ಲಿದ್ದ ಮೀನುಗಾರಿಕೆ ದೋಣಿಗಳು ನಾಳೆಯಿಂದ ಮೀನುಗಾರಿಕೆಗೆ ಸಮುದ್ರಕ್ಕೆ ಇಳಿಯಲಿವೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಮೂರು ಸಾವಿರಕ್ಕೂ ಅಧಿಕ ಟ್ರಾಲ್ ದೋಣಿಗಳಿದ್ದು ಮೀನುಗಾರಿಕಾ ಬಲೆ, ಮಂಜುಗೆಡ್ಡೆ,...
ಮಂಗಳೂರು, ಜುಲೈ 31 : ಕೇರಳದಿಂದ ಮಂಗಳೂರಿಗೆ ಬರುತ್ತಿದ್ದ ಮಾರುತಿ ಸ್ವಿಫ್ಟ್ ಕಾರೊಂದು ತೊಕ್ಕೊಟು ಸಮೀಪ ಅಪಘಾತಕ್ಕೀಡಾಗಿದೆ. ಕಾರಿನಲ್ಲಿ ಇಬ್ಬರು ಪ್ರಾಯಾಣಿಸುತ್ತಿದ್ದರು ಎನ್ನಲಾಗಿದ್ದು, ತೊಕ್ಕೊಟ್ಟು ಮಾಯಾ ಬಾರ್ ನ ಕಟ್ಟಡ ಬಳಿ ಚಾಲಕನ ನಿಯಂತ್ರಣ ತಪ್ಪಿ...