Temporibus autem quibusdam et aut officiis debitis aut rerum necessitatibus saepe eveniet ut et voluptates repudiandae sint et.
ಪುತ್ತೂರು. ಜುಲೈ 16: ಪ್ರಸಿದ್ಧ ನಾಗಕ್ಷೇತ್ರವಾದ ಕುಕ್ಕೆ ಸುಬ್ರಮಣ್ಯ ಹಾಗೂ ಧರ್ಮಸ್ಥಳ ಕ್ಷೇತ್ರವನ್ನು ಸಂಪರ್ಕಿಸುವ ರಸ್ತೆಯಾದ ಪುತ್ತೂರು ತಾಲೂಕಿನ ಕುದ್ಮಾರು ಗ್ರಾಮದ ಶಾಂತಿಮುಗೇರು ಎಂಬಲ್ಲಿ ನೂತನವಾಗಿ ನಿರ್ಮಾಣವಾದ ಸೇತುವೆಗೆ ಇಂದು ಗ್ರಾಮಸ್ಥರೇ ಸೇರಿ ಉದ್ಘಾಟನೆ ನೆರವೇರಿಸಿದರು....
ಜಾರ್ಜ್ ಫರ್ನಾಂಡೀಸ್ ನಂತಹ ಮನವತಾವಾದಿ, ಅಪ್ರತಿಮ ದೇಶ ಭಕ್ತ , ಛಲಗಾರ ಮತ್ತು ಸಾಮಾಜಿಕ ಹಾಗೂ ಧೀಮಂತ ರಾಜಕರಣಿ ಯನ್ನು ನಾವು ಕಾಣಲು ಸಾಧ್ಯವೇ ಇಲ್ಲ. ಇಂತಹ ಮಹಾನ್ಮಾ ನಾಯಕ ಮಾಜಿ ರಕ್ಷಣಾ ಸಚಿವ ಜಾರ್ಜ್...
ಸುಳ್ಯ, ಜುಲೈ 16: ಮಳೆಗಾಲದಲ್ಲಿ ಕರಾವಳಿಯ ಕೃಷಿಕರಿಗೆ ಒಂದಲ್ಲ ಒಂದು ಸಮಸ್ಯೆ ಎದುರಾಗೋದು ಸಾಮಾನ್ಯ. ಕಳೆದ ಹಲವು ವರ್ಷಗಳಿಂದ ಆಫ್ರಿಕನ್ ಬಸವನ ಹುಳುವಿನ ತೊಂದರೆ ಅನುಭವಿಸಿಕೊಂಡು ಬಂದಿದ್ದ ಕೃಷಿಕರಿಗ ಈ ಬಾರಿ ಕಂಬಳಿ ಹುಳಗ ಕಾಟ...
ಬೆಳ್ತಂಗಡಿ – ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಇಂದು ಮೋಡ ಕವಿದ ವಾತಾವರಣವಿದ್ದು, ಜಿಲ್ಲೆಯ ಹಲವೆಡೆ ಭಾರೀ ಮಳೆಯಾಗುತ್ತಿದೆ. ಪುತ್ತೂರು, ಸುಳ್ಯ ಹಾಗೂ ಬೆಳ್ತಂಗಡಿ ತಾಲೂಕಿನಾದ್ಯಂತ ಮುಂಜಾನೆಯಿಂದ ಮಳೆ ಸುರಿಯುತ್ತಿದ್ದು, ಜಿಲ್ಲೆಯ ಇತರ ಭಾಗಗಳಲ್ಲೂ ಮಳೆಯ ಸಿಂಚನವಾಗಿದೆ.
ಸುಳ್ಯ: ಸರಿಯಾದ ಯೋಚನೆಗಳು ಇಲ್ಲದೆ ಸರ್ಕಾರದ ಅನೇಕ ಯೋಜನೆ ಗಳು ದುಂದು ವೆಚ್ಚಗಳಾಗುತ್ತಿವೆ. ಎಲ್ಲಿಯೋ ಕುಳಿತು ಯೋಜನೆ ರೂಪಿಸಿದರೆ ಕಾಮಗಾರಿ ಬಾಳಿಕೆ ಬರುವುದಿಲ್ಲ. ಸರ್ಕಾರದೊಂದಿಗೆ ಸ್ಥಳೀಯ ಜನರೂ ಸಹಕಾರ ನೀಡಬೇಕು. ಜನಪ್ರತಿನಿಧಿಗಳು ಪ್ರಾಮಾಣಿಕವಾಗಿ ಕೆಲಸ ಮಾಡಿದರೆ ಅಭಿವೃದ್ಧಿ...
ನವಜಾತ ಶಿಶುವಿನ ಕಳೇಬರವೊಂದು ಪುತ್ತೂರು ಸರಕಾರಿ ಆಸ್ಪತ್ರೆಯ ಆವರಣದಲ್ಲಿ ನಾಯಿಯ ಬಾಯಲ್ಲಿ ಪತ್ತೆಯಾಗಿದೆ. ಸ್ಥಳೀಯರು ನಾಯಿಯನ್ನು ಗಮನಿಸಿ ಪೋಲೀಸರಿಗೆ ಹಾಗೂ ಆಸ್ಪತ್ರೆ ಸಿಬ್ಬಂದಿಗಳಿಗೆ ಮಾಹಿತಿ ನೀಡಿದ್ದು, ಪುತ್ತೂರ ನಗರ ಪೋಲೀಸರು ತನಿಖೆ ಆರಂಭಿಸಿದ್ದಾರೆ. ಮೃತಪಟ್ಟ ನವಜಾತ...
ಜುಲೈ 4 ರಂದು ಬಿ.ಸಿ.ರೋಡ್ ನಲ್ಲಿ ನಡೆದ ಆರ್.ಎಸ್.ಎಸ್. ಕಾರ್ಯಕರ್ತ ಶರತ್ ಮಡಿವಾಳ ಹತ್ಯೆಯ ಸಂಬಂಧಿ ಸ್ಪೋಟಕ ಮಾಹಿತಿ ತನ್ನಲ್ಲಿದೆ ಎಂದು ಮಾಧ್ಯಮಗಳ ಮುಂದೆ ಹೇಳಿಕೊಂಡಿದ್ದ ಗುರುಪುರ ವಜ್ರದೇಹಿ ಮಠದ ಸ್ವಾಮೀಜಿಗೆ ಬಂಟ್ವಾಳ ಪೋಲೀಸರು ನೋಟೀಸ್...
ಪುತ್ತೂರು ನಗರ ಪೋಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ ದಾಖಲೆ ರಹಿತ 50 ಲಕ್ಷ ಮೌಲ್ಯದ ನಿಷೇಧಿತ 500 ಹಾಗೂ 1000 ರೂಪಾಯಿ ಮೌಲ್ಯದ ನೋಟುಗಳನ್ನು ವಶಪಡಿಸಿಕೊಂಡು, ಈ ಸಂಬಂಧ ಮೂವರನ್ನು ಬಂಧಿಸಿದ್ದಾರೆ. ನಗರ ಪೋಲೀಸರು...
ಮಂಗಳೂರು, ಜುಲೈ 16 : ಕಾಂಗ್ರೆಸ್ ಹಿರಿ ನಾಯಕ ಬಿ. ಜನಾರ್ದನ ಪೂಜಾರಿ ಅವರ ಪರಮ ಆಪ್ತ, ಮಾಜಿ ಕೆಪಿಸಿಸಿ ವಕ್ತಾರ ಹರಿಕೃಷ್ಣ ಬಂಟ್ವಾಳ್ ಅವರು ಭಾರತೀಯ ಜನತಾ ಪಾರ್ಟಿಗೆ ಸೇರುವುದು ಬಹುತೇಕ ಖಚಿತವಾಗಿದೆ. ಹರಿಕೃಷ್ಣ...