ಕಾಸರಗೋಡು: ಕರೆಂಟ್ ಶಾಕಿಗೆ ಒಳಗಾಗಿ ಯುವಕನೋರ್ವ ಮೃತಪಟ್ಟ ಘಟನೆ ಕಾಸರಗೋಡಿನ (kasaragod) ಮಂಜೇಶ್ವರದ ಹೊಸ ಬೆಟ್ಟು ಎಂಬಲ್ಲಿ ಸೋಮವಾರ ಸಂಜೆ ಸಂಭವಿಸಿದೆ. ಯಶವಂತ(21) ಕರೆಂಟ್ ಶಾಕಿಗೆ ಬಲಿಯಾದ ಯುವಕನಾಗಿದ್ದಾನೆ. ಸಂಜೆ ಮನೆಯ ಟೆರೇಸ್ ನಲ್ಲಿ ಬಿದ್ದಿದ್ದ...
ಮಂಗಳೂರು ಅಗಸ್ಟ್ 20: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ರಾಜ್ಯಪಾಲರು ತನಿಖೆ ನಡೆಸಲು ಅನುಮತಿ ನೀಡಿರುವುದನ್ನು ವಿರೋಧಿಸಿ ನಡೆದ ಕಾಂಗ್ರೇಸ್ ಪ್ರತಿಭಟನೆಯಲ್ಲಿ ಎಂಎಲ್ಸಿ ಐವನ್ ಡಿಸೋಜಾ ರಾಜ್ಯಪಾಲರಿಗೆ ಬೆದರಿಕೆ ಹಾಕಿದ್ದು, ದೇಶದ ಸಮಗ್ರತೆಗೆ ಧಕ್ಕೆಯಾಗುವಂತೆ ಮತ್ತು ಸಂವಿಧಾನ...
ಮಂಗಳೂರು : ಮಂಗಳೂರು ನಗರದಲ್ಲಿ ಫುಟ್ ಬಾಲ್ ಆಟದ ವಿಷಯವಾಗಿ ವಿವಾದ ಏರ್ಪಟ್ಟು ವಿದ್ಯಾರ್ಥಿಗಳ ಗುಂಪು ಮತ್ತೊಂದು ತಂಡದ ವಿದ್ಯಾರ್ಥಿಗಳನ್ನು ಅಪಹರಿಸಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಸೋಮವಾರ ಸಂಜೆ ನಡೆದಿದೆ. ಈ ಸಂಬಂಧ 9...
ಕೋಲ್ಕತ್ತಾ: ಟ್ರೇನಿ ವೈದ್ಯೆಯ ಅತ್ಯಾಚಾರವೆಸಗಿ ಕೊಲೆಗೈದಿರುವ ತನ್ನ ಅಳಿಯನನ್ನು ಗಲ್ಲಿಗೇರಿಸಿ, ಬೇಕಾದದ್ದನ್ನು ಮಾಡಿ ಎಂದು ಆತನ ಅತ್ತೆ ಆಕ್ರೋಶ ಹೊರಹಾಕಿದ್ದಾರೆ. ಹತ್ಯೆಯ ನಂತರ ನಡೆಯುತ್ತಿರುವ ತನಿಖೆ ಮತ್ತು ಪ್ರತಿಭಟನೆಗಳ ನಡುವೆ, ಆರೋಪಿ ಸಂಜಯ್ ರಾಯ್ನ ಅತ್ತೆ...
ಪುತ್ತೂರು, ಆಗಸ್ಟ್.20: ಸ್ಕೂಟರ್ ಸವಾರನೋರ್ವನ ಮೇಲೆ ಕಾಡು ಹಂದಿಯೊಂದು ದಾಳಿ ನಡೆಸಿ ಗಾಯಗೊಳಿಸಿದ ಘಟನೆ ಇಂದು ಮಂಗಳವಾರ ಮುಂಜಾನೆ ದಕ್ಷಿಣ ಕನ್ನಡದ ಪುತ್ತೂರು ತಾಲೂಕು ಅರಿಯಡ್ಕ ಗ್ರಾಮದ ಕೌಡಿಚ್ಚಾರು ಸಮೀಪ ನಡೆದಿದೆ. ಸ್ಥಳೀಯ ನಿವಾಸಿ ಧನುಷ್(30)...
ಉಡುಪಿ, ಆಗಸ್ಟ್ 20 : ಮದುವೆ ಹಿಂದಿನ ದಿನ ಮದುಮಗ ನಾಪತ್ತೆಯಾದ ಕಾರಣ ನಿನ್ನೆ (ಆ. 19) ನಡೆಯಬೇಕಿದ್ದ ಮದುವೆ ರದ್ದಾದ ಘಟನೆ ನಡೆದಿದೆ. ಅಳಿವೆಕೋಡಿ ಗ್ರಾಮದ ವರನೊಂದಿಗೆ ಉಪ್ಪುಂದ ಗ್ರಾಮದ ಯುವತಿಯ ಮದುವೆ ಸೋಮವಾರ ನಾಗೂರಿನಲ್ಲಿ...
ಕಾರವಾರ, ಆಗಸ್ಟ್ 20: ಹಾಸನ ಜಿಲ್ಲೆಯ ಸಕಲೇಶಪುರ ಹಾಗೂ ಬಾಳ್ಳುಪೇಟೆ ಮಾರ್ಗದ ರೈಲು ಹಳಿಯ ಮೇಲೆ ಭೂಕುಸಿತದಿಂದ ಮಣ್ಣು ಬಿದ್ದಿದ್ದು ಈ ಭಾಗದಲ್ಲಿ ತೆರಳುವ ರೈಲ್ವೆ ಪ್ರಯಾಣಿಕರಿಗೆ ತೊಂದರೆಯಾಗಿತ್ತು. ಇದೀಗ ಮಣ್ಣನ್ನು ತೆರವುಗೊಳಿಸಲಾಗಿದ್ದು ಎಂದಿನಂತೆ ಕರಾವಳಿ ...
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9535156490 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು...
ಬೆಳ್ತಂಗಡಿ ಅಗಸ್ಟ್ 19: ಬೆಳ್ತಂಗಡಿ ತಾಲೂಕಿನ ಕೆಲವು ಪ್ರದೇಶಗಳಲ್ಲಿ ಇಂದು ಸಂಜೆ ಏಕಾಏಕಿ ಪ್ರವಾಹದ ಪರಿಸ್ಥಿತಿ ನಿರ್ಮಾಣವಾಗಿದೆ. ಮಳೆ ಇಲ್ಲದೆಯೂ ಇದ್ದಕ್ಕಿದ್ದ ಹಾಗೆ ಮೃತ್ಯುಂಜಯ ನದಿಯಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಪಶ್ಚಿಮಘಟ್ಟದಲ್ಲಿ ಭಾರೀ ಮಳೆಯ ಕಾರಣದಿಂದ...
ಮಂಗಳೂರು: ರೈಲ್ವೇ ಪೊಲೀಸ್ ಸಿಬಂದಿಯ ಸಕಾಲಿಕ ಸಮಯ ಪ್ರಜ್ಞೆಯಿಂದ ಪ್ರಯಾಣಿಕನೋರ್ವನ ಜೀವ ಉಳಿದ ಘಟನೆ ಮಂಗಳೂರಿನಲ್ಲಿ ಭಾನುವಾರ ರಾತ್ರಿ ನಡೆದಿದೆ. . ನಗರದ ಜಂಕ್ಷನ್ ರೈಲ್ವೇ ನಿಲ್ದಾಣದಲ್ಲಿ ಚಲಿಸುತ್ತಿದ್ದ ರೈಲಿಗೆ ಏರಲು ಪ್ರಯತ್ನಿಸಿದ ಪ್ರಯಾಣಿಕನೊಬ್ಬ ಪ್ರಾಣಾಪಾಯಕ್ಕೆ...