ಭಾರೀ ಗಾಳಿಗೆ ದಡ ಸೇರಿದ ಮೀನುಗಾರಿಕಾ ದೋಣಿ – ಮೀನುಗಾರರು ಸೇಫ್ ಮಂಗಳೂರು ಅಕ್ಟೋಬರ್ 26: ಇಂದು ಮುಂಜಾನೆ ಮೀನುಗಾರಿಕೆಗೆ ತೆರಳಿದ್ದ ಬದ್ರಿಯಾ ಹೆಸರಿನ ಮೀನುಗಾರಿಕಾ ದೋಣಿಯಲ್ಲಿ ತಾಂತ್ರಿಕ ದೋಷ ಕಂಡು ಬಂದಿದೆ ಈ ಹಿನ್ನೆಲೆಯಲ್ಲಿ...
ಕರ್ತವ್ಯ ನಿರತ ಪೊಲೀಸ್ ಸಿಬ್ಬಂದಿಗೆ ಬೈಕ್ ಡಿಕ್ಕಿ ಹೊಡೆದ ರೌಡಿ ಶೀಟರ್ ಬಂಧನ ಮಂಗಳೂರು ಅಕ್ಟೋಬರ್ 26: ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಮರಕಡ ಜಂಕ್ಷನ್ ಬಳಿ ಕರ್ತವ್ಯ ನಿರತ ಪೊಲೀಸ್ ಸಿಬ್ಬಂದಿಗೆ ಬೈಕ್ ಡಿಕ್ಕಿ...
ಮತ್ತೆ ಆಸ್ಪತ್ರೆಗೆ ದಾಖಲಾದ ಪೇಜಾವರ ಶ್ರೀಗಳು ಉಡುಪಿ ಅಕ್ಟೋಬರ್ 25: ಆರೋಗ್ಯ ತಪಾಸಣೆಗಾಗಿ ಪೇಜಾವರ ಶ್ರೀಗಳು ಆಸ್ಪತ್ರೆಗೆ ದಾಖಲಾಗಿದ್ದಾರೆ. ಇತ್ತೀಚೆಗಷ್ಟೇ ಸ್ವಾಮಿಜಿಯವರು ಹರ್ನಿಯಾ ಆಪರೇಷನ್ ಮಾಡಿಸಿಕೊಂಡಿದ್ದರು. ಇದೀಗ ಆರೋಗ್ಯ ತಪಾಸಣೆಗಾಗಿ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದಾರೆ....
ಅಪರಿಚಿತ ವ್ಯಕ್ತಿ ಮಹಿಳೆಗೆ ಹಲ್ಲೆ ನಡೆಸಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳ್ಳತನ ಮುಲ್ಕಿ ಅಕ್ಟೋಬರ್ 25: ಮೆಸ್ಕಾಂ ಬಿಲ್ಲು ಪರಿಶೀಲಿಸುವ ನೆಪದಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಮನೆಯೊಳಗೆ ಬಂದು ಮಹಿಳೆಗೆ ಹಲ್ಲೆ ನಡೆಸಿ ಮನೆಯಲ್ಲಿದ್ದ ಲಕ್ಷಾಂತರ ಮೌಲ್ಯದ...
ಪ್ರಧಾನಿ ಧರ್ಮಸ್ಥಳ ಭೇಟಿ – ತೀವ್ರಗೊಂಡ ನಕ್ಸಲ್ ಕೂಂಬಿಂಗ್ ಮಂಗಳೂರು ಅಕ್ಟೋಬರ್ 25: ಪ್ರಧಾನಿ ನರೇಂದ್ರ ಮೋದಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಬಿಗಿ ಪೊಲೀಸ್ ಬಂದೋಬಸ್ತಗೆ ವ್ಯವಸ್ಥೆ ಮಾಡುತ್ತಿದೆ....
ಪ್ರಧಾನಿ ನರೇಂದ್ರ ಮೋದಿ ಆಗಮನ: ಪೂರ್ವಭಾವಿ ಸಭೆ ಮಂಗಳೂರು ಅಕ್ಟೋಬರ್ 25 : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಅಕ್ಟೋಬರ್ 29ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸುವ ಹಿನ್ನೆಲೆಯಲ್ಲಿ ಪೂರ್ವಭಾವಿ ಸಭೆ ಬುಧವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ...
MRPL ಕೋಕ್ ಸಲ್ಫರ್ ಘಟಕಕ್ಕೆ ಬೀಗ ಜಡಿಯಲು ಹೋರಾಟ ಸಮಿತಿ ಆಗ್ರಹ ಮಂಗಳೂರು ಅಕ್ಟೋಬರ್ 25: ನಿಯಮ ಮೀರಿ ಜನವಸತಿ ಪ್ರದೇಶದಲ್ಲಿ ಕೋಕ್ ಸಲ್ಫರ್ ಘಟಕ ಸ್ಥಾಪಿಸಿ ಜೋಕಟ್ಟೆ, ಕಳವಾರು ಭಾಗದ ಜನ ನರಕ ಸದೃಶ...
ಪೊಲೀಸರಿಗೂ ಪ್ರಥಮ ಚಿಕಿತ್ಸೆ ತರಭೇತಿ ಅಗತ್ಯ – ಉಡುಪಿ ಎಸ್ಪಿ ಉಡುಪಿ, ಅಕ್ಟೋಬರ್ 25:- ಇತ್ತೀಚಿನ ದಿನಗಳಲ್ಲಿ ರಸ್ತೆ ಅಪಘಾತದಲ್ಲಿ ಸಂಭವಿಸುವ ಸಾವಿನ ಪ್ರಕರಣಗಳು ಹೆಚ್ಚಾಗುತ್ತಿದೆ. ಇದನ್ನು ತಡೆಗಟ್ಟಲು ಪ್ರಥಮ ಚಿಕಿತ್ಸೆಯಂತಹ ತರಬೇತಿಗಳು ಸಹಾಯವಾಗುತ್ತದೆ ಎಂದು...
ಪೊಲೀಸ್ ಇಲಾಖೆ ವಿರುದ್ದ ಹೇಳಿಕೆ ನಿಲ್ಲಿಸಿ ನಿಗದಿತ ದೂರು ನೀಡಿ – ಉಡುಪಿ ಎಸ್ಪಿ ಉಡುಪಿ, ಅಕ್ಟೋಬರ್ 25: ಜಿಲ್ಲೆಯಲ್ಲಿನ ಸಾಂತ್ವನ ಕೇಂದ್ರಗಳ ಕರ್ತವ್ಯ ನಿರ್ವಹಣೆಗೆ ಪೂರಕವಾಗುವಂತೆ ಪೊಲೀಸ್ ಇಲಾಖೆ ನೆರವು ನೀಡಲಿದೆ. ಮಹಿಳೆಯರ ಮತ್ತು...
ನರೇಂದ್ರ ಮೋದಿ ಧರ್ಮಸ್ಥಳ ಭೇಟಿ – ಸಾರ್ವಜನಿಕರಿಗೆ ದೇವರ ದರ್ಶನದ ಸಮಯ ಬದಲಾವಣೆ ಮಂಗಳೂರು ಅಕ್ಟೋಬರ್ 25: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ಹಿನ್ನಲೆ. ಕ್ಷೇತ್ರದ ಸಾರ್ವಜನಿಕರ ಭೇಟಿ ಸಮಯದಲ್ಲಿ ಬದಲಾವಣೆ...