ಮಂಗಳೂರು, ಜುಲೈ.19: ಮಂಗಳೂರು ನಗರದ ಖಾಸಗಿ ಆಸ್ಪತ್ರೆಯೊಂದರಲ್ಲಿ ದಾಖಲಾಗಿದ್ದ ತನ್ನ ತಾಯಿಯ ಆರೋಗ್ಯ ನೋಡಿಕೊಳ್ಳಲು ಬಂದಿದ್ದ ಬಾಲಕನಿಗೆ ಅದೇ ಆಸ್ಪತ್ರೆಯ ಸೆಕ್ಯೂರಿಟಿ ಸಿಬಂದಿ ಲೈಂಗಿಕ ಕಿರುಕುಳ ನೀಡಿದ ಘಟನೆ ನಡೆದಿದೆ. ಸುರತ್ಕಲ್ ಕೃಷ್ಣಾಪುರ ಮೂಲದ ಮಹಿಳೆಯೋರ್ವರು...
Quis autem vel eum iure reprehenderit qui in ea voluptate velit esse quam nihil molestiae consequatur, vel illum qui.
ಪುತ್ತೂರು.ಜುಲೈ.20: ಚಲಿಸುತ್ತಿದ್ದ ಬೈಕ್ ಮೇಲೆ ಮರ ಉರುಳಿದರೂ ಸಾವಿನ ದವಡೆಯಿಂದ ಪಾರಾಧ ಘಟನೆ ಪುತ್ತೂರಿನ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಸ್ತೆಯ ಓಡ್ಲಾ ಎಂಬಲ್ಲಿ ಇಂದು ಮುಂಜಾನೆ ಸಂಭವಿಸಿದೆ. ಬೈಕ್ ಸವಾರ ತಲೆಗೆ ಹೆಲ್ಮೆಟ್ ಧರಿಸಿದ ಪರಿಣಾಮ...
ಮಂಗಳೂರು – ಜುಲೈ 19: ಅಕ್ರಮ ಚಟುವಟಿಕೆ ನಡೆಯುತ್ತಿರುವ ಮಾಹಿತಿ ಮೇರೆಗೆ ಮಸಾಜ್ ಪಾರ್ಲರ್ ಮೇಲೆ ದಾಳಿನಡೆಸಿದ ಪೊಲೀಸರು ಮೂರು ಮಂದಿ ಯುವಕರನ್ನು ಬಂಧಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ನಗರದ ಬಿಜೈ ನಲ್ಲಿರುವ ಮಸಾಜ್ ಪಾರ್ಲರ್...
ಪುತ್ತೂರು, ಜುಲೈ.20: ಇಲ್ಲಿನ ಅಧಿಕಾರಿಯೊಬ್ಬ ಲಂಚ ಸ್ವೀಕರಿಸುತ್ತಿದ್ದ ವೇಳೆ ರೆಡ್ ಹ್ಯಾಂಡ್ ಆಗಿ ಎಸಿಬಿ ಬಲೆಗೆ ಬಿದ್ದಿದ್ದಾರೆ. ಸಹಕಾರಿ ಸಂಘಗಳ ಸಹಾಯಕ ನಿಬಂಧಕ ಅಧಿಕಾರಿ ಕೆ ಮಂಜುನಾಥ್ ಮತ್ತು ಚಾಲಕ ರಾಧಾಕೃಷ್ಣ ಪೊಲೀಸ್ ಬಲೆಗೆ ಬಿದ್ದ...
ಉಡುಪಿ,ಜುಲೈ.19: ಕಾಡು ಹಂದಿಗೆ ಇಟ್ಟಿದ್ದ ಉರುಳಿಗೆ ಚಿರತೆ ಬಿದ್ದ ಘಟನೆ ಉಡುಪಿ ಜಿಲ್ಲೆಯ ಮೂಡು ಬೆಳ್ಳೆಯ ಕಲ್ಮಜೆಯಲ್ಲಿ ನಡೆದಿದೆ. ಚಿರತೆಯನ್ನು ಕಂಡು ಆತಂಕಗೊಂಡ ಸ್ಥಳೀಯರು ನಂತರ ಅರಣ್ಯಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಅರಣ್ಯಧಿಕಾರಿಗಳ ತಂಡ ಸ್ಥಳೀಯ ತಜ್ಙ...
ಉಡುಪಿ, ಜುಲೈ 19 : ಉಡುಪಿ ಜಿಲ್ಲಾ ಪಂಚಾಯತಿನ 2017-18ನೇ ಸಾಲಿನ ಕ್ರಿಯಾ ಯೋಜನೆ ಹಾಗೂ ಪ್ರಗತಿ ಪರಿಶೀಲನೆ ಸಭೆ ಡಾ: ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ಉಡುಪಿ ಜಿಲ್ಲಾ ಪಂಚಾಯತಿನ ಅಧ್ಯಕ್ಷರಾದ ದಿನಕರ ಬಾಬು ಇವರ...
ಮಂಗಳೂರು, ಜುಲೈ.19: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೇಸ್ ಪಕ್ಷದ ಆಡಳಿತದ ವಿರುದ್ಧ ಸುಳ್ಳು ಆರೋಪಗಳನ್ನು ಹೊರಿಸುತ್ತಿರುವ ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ಸರಕಾರಿ ಕಠಿಣ ಕಾನೂನು ಕ್ರಮ ಜರುಗಿಸಬೇಕೆಂದು ಸೋಷಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ...
ಮಂಗಳೂರು, ಜುಲೈ.19: ದೈನಂದಿನ ತ್ಯಾಜ್ಯ ವಿಲೇವಾರಿ ಮಾಡುವ ಜವಾಬ್ದಾರಿ ಪ್ರತಿ ಸ್ಥಳಿಯಾಡಳಿತದ ಜವಾಬ್ದಾರಿಯಾಗಿದೆ. ಆದರೆ ಈ ಜವಾಬ್ದಾರಿಯನ್ನು ಎಷ್ಟು ಜನ ನಿರ್ವಹಿಸುತ್ತಾರೆ ಮಾತ್ರ ಯಕ್ಷಪ್ರಶ್ನೆಯಾಗಿಯೇ ಉಳಿದಿದೆ. ರಾಜ್ಯ ಹಾಗೂ ರಾಷ್ಟ್ರೀಯ ಹೆದ್ದಾರಿಗಳ ಉದ್ದಕ್ಕೂ ಎರಡೂ ಬದಿಗಳಲ್ಲಿ...
ಉಡುಪಿ,ಜುಲೈ.19: ಉಡುಪಿ ಕಲ್ಯಾಣಪುರದ ನಯಂಪಳ್ಳಿ ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿ 66 ರ ಸೇತುವೆ ಬಳಿ ಪ್ರಯಾಣಿಕರಿದ್ದ ಟೆಂಪೋ ಒಂದು ನಡು ರಸ್ತೆಯಲ್ಲೇ ಪಲ್ಟಿ ಹೊಡೆದಿದ್ದು, ಪ್ರಯಾಣಿಕರು ಅಲ್ಪ-ಸ್ವಲ್ಪ ಗಾಯಗಳಿಂದ ಪವಾಡ ದೃಶ್ಯರಾಗಿ ಪಾರಗಿದ್ದಾರೆ. ಟೆಂಪೋ ಟ್ರಾವೆಲರ್...