ಸಖಿ ಒನ್ ಸ್ಟಾಪ್ ಸೆಂಟರ್ ಉದ್ಘಾಟನೆ ಶೀಘ್ರ- ಜಿಲ್ಲಾಧಿಕಾರಿ ಉಡುಪಿ, ಸೆಪ್ಟೆಂಬರ್ 20 : ಉಡುಪಿಯಲ್ಲಿ ನಿರ್ಮಾಣವಾಗುತ್ತಿರುವ ಸಖಿ ಒನ್ ಸ್ಟಾಪ್ ಸೆಂಟರ್ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು ಶೀಘ್ರದಲ್ಲಿ ಉದ್ಘಾಟನೆಯಾಗಲಿದೆ ಎಂದು ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ...
ಎಸ್.ಸಿ.ಪಿ/ಟಿ.ಎಸ್.ಪಿ ಅನುದಾನ ಡಿಸೆಂಬರ್ ಒಳಗೆ ವೆಚ್ಚ ಮಾಡಿ- ಜಿಲ್ಲಾಧಿಕಾರಿ ಉಡುಪಿ, ಸೆಪ್ಟೆಂಬರ್ 20: ಜಿಲ್ಲೆಯ ಎಲ್ಲಾ ಇಲಾಖೆಗಳು ತಮ್ಮ ಇಲಾಖೆಗಳಿಗೆ ಬಿಡುಗಡೆ ಮಾಡಿರುವ ಎಸ್.ಟಿ.ಪಿ / ಟಿ.ಎಸ್.ಪಿ ಕಾರ್ಯಕ್ರಮಗಳ ಅನುದಾನವನ್ನು ಡಿಸೆಂಬರ್ -17 ರ ಒಳಗೆ...
ದೇಯಿ ಬೈದೇದಿ ವಿಗ್ರಹಕ್ಕೆ ಅವಮಾನ – ಕಠಿಣ ಕ್ರಮಕ್ಕೆ ಆಗ್ರಹ ಮಂಗಳೂರು ಸೆಪ್ಟೆಂಬರ್ 20: ತುಳುನಾಡಿನ ವೀರ ಪುರುಷರಾದ ಕೋಟಿ ಚೆನ್ನಯ್ಯರ ತಾಯಿ ದೇಯಿ ಬೈದೇದಿ ವಿಗ್ರಹಕ್ಕೆ ಅವಮಾನ ಮಾಡಿದವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕೆಂದು...
ಗೃಹ ಸಚಿವರ ಮುಂದೆ ಕೈ ಕಚ್ಚಾಟ ಮಂಗಳೂರು,ಸೆಪ್ಟಂಬರ್ 20: ರಾಜ್ಯ ಗೃಹ ಸಚಿವರ ಎದುರೇ ಕಾಂಗ್ರೆಸ್ ಮುಖಂಡರು ಪರಸ್ಪರ ಕಚ್ಚಾಡಿಕೊಂಡ ಘಟನೆ ಮಂಗಳೂರು ಕಾಂಗ್ರೇಸ್ ಭವನದಲ್ಲಿ ನಡೆದಿದೆ.ರಾಜ್ಯದ ಕಾನೂನು ಸುವ್ಯವಸ್ಥೆ ಹೊತ್ತಿರುವ ಗೃಹ ಸಚಿವರ ಮುಂದೆಯೇ...
ಜಗದೀಶ್ ಕಾರಂತ್ ವಿರುದ್ದ ಕಠಿಣ ಕ್ರಮ – ಗೃಹ ಸಚಿವ ರಾಮಲಿಂಗಾ ರೆಡ್ಡಿ ಮಂಗಳೂರು ಸೆಪ್ಟೆಂಬರ್ 20: ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಸಬ್ಇನ್ಸ್ ಪೆಕ್ಟರ್ ಅವರನ್ನು ಅವಹೇಳನಕಾರಿಯಾಗಿ ನಿಂದಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಜಾಗರಣಾ ವೇದಿಕೆ...
ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಹಣ ದೋಚಿದ ದರೋಡೆಕೊರರು ಉಡುಪಿ ಸೆಪ್ಟೆಂಬರ್ 20: ಯುವತಿಗೆ ದೊಣ್ಣೆಯಿಂದ ಹೊಡೆದು ದರೋಡೆ ಮಾಡಿದ ಘಟನೆ ಕುಂದಾಪುರದ ರಟ್ಟಾಡಿ ಎಂಬಲ್ಲಿ ನಡೆದಿದೆ. ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಸಿಬ್ಬಂದಿ ಪ್ರೀತಿ(24) ಎಂಬವರ ಮೇಲೆ...
ಪುತ್ತೂರು,ಸೆಪ್ಟಂಬರ್ 20: ಸರಕಾರಿ ಜಮೀನಿನಲ್ಲಿ ನಿರ್ಮಿಸಿರುವ ಕಟ್ಟಡದಲ್ಲಿ ತಲೆ ಎತ್ತಿರುವ ಮದ್ಯದಂಗಡಿ ವಿರೋಧಿಸಿ ಕಡಬದ ಕಲ್ಲುಗುಡ್ಡೆಯಲ್ಲಿ ನಡೆಯುತ್ತಿರುವ ಪ್ರತಿಭಟನೆ ಇಂದಿಗೆ 9 ನೇ ದಿನಕ್ಕೆ ಕಾಲಿರಿಸಿದೆ. ಮದ್ಯದಂಗಡಿಯನ್ನು ಕೂಡಲೇ ಬಂದ್ ಮಾಡಬೇಕೆಂದು ಒತ್ತಾಯಿಸಿ ಸ್ಥಳೀಯ ಗ್ರಾಮಸ್ಥರು ಹಾಗೂ...
ಪುತ್ತೂರು,ಸೆಪ್ಟಂಬರ್ 20: ಜಾಗವನ್ನು ಅಕ್ರಮವಾಗಿ ಒತ್ತುವರಿ ಮಾಡುವ ಉದ್ಧೇಶದಿಂದ ಪೋಲೀಸ್ ಪೇದೆಯೊಬ್ಬರ ಪತಿಯೊಬ್ಬರು ತಮ್ಮ ಮೇಲೆ ಗೂಂಡಾಗಿರಿ ಪ್ರದರ್ಶಿಸಿ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಿ ಹಲ್ಲೆಗೊಳಗಾದ 6 ಜನ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ದಕ್ಷಿಣಕನ್ನಡ...
ಗೃಹ ಸಚಿವ ರಾಮಲಿಂಗಾ ರೆಡ್ಡಿ ಮಂಗಳೂರಿಗೆ ಮಂಗಳೂರು ಸೆಪ್ಟೆಂಬರ್ 20: ರಾಜ್ಯ ನೂತನ ಗೃಹ ಸಚಿವರಾಗಿ ಅಧಿಕಾರ ವಹಿಸಿಕೊಂಡ ರಾಮಲಿಂಗಾ ರೆಡ್ಡಿ ಇದೇ ಮೊದಲ ಬಾರಿಗೆ ದಕ್ಷಿಣಕನ್ನಡ ಜಿಲ್ಲೆಗೆ ಭೇಟಿ ನೀಡಿದ್ದಾರೆ. ಇಂದು ಮುಂಜಾನೆ ಮಂಗಳೂರಿಗೆ...
ಜಗದೀಶ್ ಕಾರಂತ್ ಮೇಲೆ ಕಠಿಣ ಕ್ರಮಕ್ಕೆ ಮುಸ್ಲೀಂ ಒಕ್ಕೂಟ ಆಗ್ರಹ ಮಂಗಳೂರು, ಸೆಪ್ಟೆಂಬರ್ 20 : ಹಿಂದೂ ಜಾಗರಣಾ ವೇದಿಕೆಯ ಸಂಚಾಲಕ ಜಗದೀಶ್ ಕಾರಂತ್ ವಿರುದ್ದ ಮುಸ್ಲೀಂ ನಾಯಕರುಗಳು ಜಿಲ್ಲಾ ಪೋಲಿಸ್ ವರಿಷ್ಟಾಧಿಕಾರಿಗೆ ದೂರು ನೀಡಿದ್ದಾರೆ....