ಮಂಗಳೂರು ಸೆಪ್ಟೆಂಬರ್ 14: ಕರಾವಳಿ ಜಿಲ್ಲೆಗಳಲ್ಲಿ ಚಿತ್ರೀಕರಣದಲ್ಲಿ ಹ್ಯಾಟ್ರಿಕ್ ಹಿರೋ ಶಿವರಾಜ್ ಕುಮಾರ್ ಇಂದು ಮಂಗಳೂರಿಗೆ ಭೇಟಿ ನೀಡಿದರು. ನಗರದ ಕದ್ರಿ ದೇವಾಲಯಕ್ಕೆ ಭೇಟಿ ನೀಡಿದ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಕದ್ರಿ ಮಂಜುನಾಥೇಶ್ವರ ದೇವಾಲಯದಲ್ಲಿ...
ಪುತ್ತೂರು,ಸೆಪ್ಟಂಬರ್ 14:ದೇಯಿಬೈದೆದಿ ಪುತ್ಥಳಿಗೆ ಅವಮಾನ ಮಾಡಿದ ವಿಚಾರವನ್ನು ಮುಂದಿಟ್ಟು ಬಿಜೆಪಿ ಹಾಗೂ ಸಂಘಪರಿವಾರ ರಾಜಕೀಯ ನಡೆಸುತ್ತಿದೆ ಎಂದು ಕಾಂಗ್ರೇಸ್ ಪಕ್ಷದ ಹಿಂದುಳಿದ ವರ್ಗ ಆರೋಪಿಸಿದೆ.ಪುತ್ತೂರಿನಲ್ಲಿ ಪತ್ರಿಕಾಗೋಷ್ಟಿಯನ್ನು ಮಾತನಾಡಿದ ಹಿಂದುಳಿದ ವರ್ಗದ ಸದಸ್ಯ ಉಲ್ಲಾಸ್ ಕೋಟ್ಯಾನ್ ದೇಯಿ...
ಪುತ್ತೂರು,ಸೆಪ್ಟಂಬರ್ 14:ಎರಡು ಸಮುದಾಯಗಳನ್ನು ಎತ್ತಿಕಟ್ಟಿ ಕೋಮು ಗಲಭೆಗೆ ಯತ್ನಿಸುತ್ತಿರುವ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲರನ್ನು ಬಂಧಿಸಬೇಕೆಂದು ಎಸ್.ಡಿ.ಪಿ.ಐ ಒತ್ತಾಯಿಸಿದೆ.ಪುತ್ತೂರಿನಲ್ಲಿ ಪತ್ರಿಕಾಗೋಷ್ಟಿಯನ್ನು ಉದ್ಧೇಶಿಸಿ ಮಾತನಾಡಿದ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ದಕ್ಷಣಕನ್ನಡ ಜಿಲ್ಲಾ ಕಾರ್ಯದರ್ಶಿ...
ಮಂಗಳೂರು, ಸೆಪ್ಟೆಂಬರ್ 14 : ಕರಾವಳಿಯಲ್ಲಿ ಶ್ರೀ ಕೃಷ್ಣ ಜನ್ಮದಿನ ಪ್ರಯುಕ್ತ ಇಂದು ಮೊಸರು ಕುಡಿಕೆ ಉತ್ಸವದ ಸಂಭ್ರಮ. ಇದಕ್ಕಾಗಿ ಎಲ್ಲೆಡೆ ಸಿದ್ದತೆಗಳು ಬಹುತೇಕ ಪೂರ್ಣಗೊಂಡಿವೆ. ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆ, ಮಂಗಳೂರು ನಗರದ ಕದ್ರಿ,...
ಉಡುಪಿ ಸೆಪ್ಟೆಂಬರ್ 13: ಉಡುಪಿ ಶ್ರೀಕೃಷ್ಣ ಮಠಕ್ಕೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಚ್ಚರಿ ಭೇಟಿ ನೀಡಿ ಕೃಷ್ಣ ಜನ್ಮಾಷ್ಟಮಿ ಸಂಭ್ರಮದಲ್ಲಿ ಪಾಲ್ಗೊಂಡರು. ಉಡುಪಿಯಲ್ಲಿ ಶ್ರೀಕೃಷ್ಣನ ಜನ್ಮಾಷ್ಠಮಿ , ವಿಟ್ಲಪಿಂಡಿ ಸಂಭ್ರಮ ಮನೆಮಾಡಿದ್ದು , ಉಡುಪಿಯಲ್ಲಿ...
ಮಂಗಳೂರು, ಸೆಪ್ಟೆಂಬರ್ 13 : ಮಂಗಳೂರಿನ ಕದ್ರಿ ದೇವಾಳದ ವಠಾರದಲ್ಲಿ ನಂದಗೋಕುಲವೇ ಧರೆಗಿಳಿದಿತ್ತು. ಮಂಗಳೂರಿನ ಕಲ್ಕೂರ ಪ್ರತಿಷ್ಠಾನ ಆಯೋಜಿಸಿಕೊಂಡು ರಾಷ್ಟ್ರಮಟ್ಟದ ಮಕ್ಕಳ ಉತ್ಸವ ಹಾಗೂ ಶ್ರೀಕೃಷ್ಣ ವೇಷ ಸ್ಪರ್ಧೆಯಲ್ಲಿ ವಿವಿಧ ವಯೋಮಾನದ ಸ್ಪರ್ಧಿಗಳು ಭಾಗವಹಿಸುವ ಮೂಲಕ...
ಬಂಟ್ವಾಳ,ಸೆಪ್ಟಂಬರ್ 13: ದೇಶ ಹಾಗೂ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಸೈನೇಡ್ ಮೋಹನ್ ಮೇಲಿನ ನಾಲ್ಕನೇ ಪ್ರಕರಣವೂ ಸಾಬೀತಾಗಿದೆ. 2003 ರಿಂದ 2009 ರ ವರೆಗಿನ 20 ಯುವತಿಯರನ್ನು ಅತ್ಯಾಚಾರವೆಸಗಿ ಕೊಲೆ ಮಾಡಿದ ಪ್ರಕರಣ ಸೈನೇಡ್ ಮೋಹನ್...
ಪುತ್ತೂರು,ಸೆಪ್ಟಂಬರ್ 13 : ಒಂದೇ ಕುಟುಂಬದ ನಾಲ್ವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಪುತ್ತೂರು ತಾಲೂಕಿನ ಕುಂತೂರು ಎಂಬಲ್ಲಿ ನಡೆದಿದೆ. ಮೂಲತ ಸುಳ್ಯದ ಐವರ್ನಾಡು ನಿವಾಸಿಯಾದ ಹಾಗೂ ಪ್ರಸ್ತುತ ಕುಂತೂರಿನಲ್ಲಿ ರಬ್ಬರ್ ಟ್ಯಾಪಿಂಗ್ ಕೆಲಸ...
ಉಡುಪಿ,ಸೆಪ್ಟಂಬರ್ 15: ಗಾಂಜಾ ಸೇವನೆಯ ಮಾಡುತ್ತಿದ್ದ ಮಲೇಶಿಯಾ ಮೂಲದ ಆರು ಯುವತಿಯರನ್ನು ಮಣಿಪಾಲ ಪೋಲೀಸರು ಬಂಧಿಸಿದ್ದಾರೆ. ಮಣಿಪಾಲದಲ್ಲಿ ಈ ಯುವತಿಯರು ಗಾಂಜಾ ಸೇವಿಸುತ್ತಿರುವುದರ ಬಗ್ಗೆ ಖಚಿತ ಮಾಹಿತಿ ಪಡೆದ ಮಣಿಪಾಲ ಪೊಲೀಸರ ಕಾರ್ಯಾಚರಣೆ ನಡೆಸಿ ಈ...
ಪುತ್ತೂರು,ಸೆಪ್ಟಂಬರ್ 13:ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕೀಳು ಪದ ಬಳಸಿ ಟೀಕೆ ಮಾಡಿದ್ದ ಜಿಗ್ನೇಶ್ ಮೇವಾನಿ ವಿರುದ್ಧ ಪುತ್ತೂರು ನಗರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪುತ್ತೂರಿನ ಹಿಂದೂ ಮುಖಂಡ ಅರುಣ್ ಪುತ್ತಿಲ ಪುತ್ತೂರು ನಗರ...