ಸದಸ್ಯರನ್ನು ಕಳೆದುಕೊಂಡ ಕುಟುಂಬಗಳ ಶಾಪ ಕಾಂಗ್ರೇಸ್ ನ್ನು ಸುಡಲಿದೆ – ಡಿ.ವಿ ಸದಾನಂದ ಗೌಡ ಬೆಂಗಳೂರು ಜನವರಿ 7: ದಕ್ಷಿಣಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ಸರಣಿಕೊಲೆಗಳಿಗೆ ಕಾಂಗ್ರೇಸ್ ಸರಕಾರದ ದುರಾಡಳಿತವೇ ಕಾರಣ ಎಂದು ಕೇಂದ್ರ ಸಚಿವ ಡಿ.ವಿ...
ದುಷ್ಕರ್ಮಿಗಳಿಂದ ಹತ್ಯೆಗೀಡಾದ ದೀಪಕ್ ರಾವ್ ಮನೆಗೆ ನಟ ಪ್ರಥಮ್ ಭೇಟಿ ಮಂಗಳೂರು ಜನವರಿ 7: ದುಷ್ಕರ್ಮಿಗಳಿಂದ ಹತ್ಯೆಗೀಡಾಗಿದ್ದ ಹಿಂದೂ ಸಂಘಟನೆಯ ಕಾರ್ಯಕರ್ತ ದೀಪಕ್ ರಾವ್ ಮನೆಗೆ ನಟ ಬಿಗ್ ಬಾಸ್ ಖ್ಯಾತಿಯ ಪ್ರಥಮ್ ಭೇಟಿ ನೀಡಿ...
ಮೃತ ಬಶೀರ್ ಅವರ ಕುಟುಂಬಕ್ಕೆ ಜಿಲ್ಲಾಡಳಿತದಿಂದ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಂಗಳೂರು ಜನವರಿ 7: ದುಷ್ಕರ್ಮಿಗಳಿಂದ ಹಲ್ಲೆಗೊಳಗಾಗಿ ಮೃತಪಟ್ಟ ಬಶೀರ್ ಅವರ ಕುಟುಂಬಕ್ಕೆ ಸರಕಾರದ ವತಿಯಿಂದ 10 ಲಕ್ಷ ಪರಿಹಾರವನ್ನು ಜಿಲ್ಲಾಧಿಕಾರಿ ಘೋಷಿಸಿದ್ದಾರೆ....
ಕರಾವಳಿಯಲ್ಲಿ ಹೆಣ ಇಟ್ಕೊಂಡು ರಾಜಕೀಯ – ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳ್ತಂಗಡಿ ಜನವರಿ 7: ಕರಾವಳಿಯಲ್ಲಿ ಹೆಣ ಇಟ್ಕೊಂಡು ರಾಜಕೀಯ ಮಾಡ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ. ವಿವಿಧ ಕಾರ್ಯಕ್ರಮ ಗಳಿಗೆ ಚಾಲನೆ ಹಿನ್ನಲೆ ನೀಡಲು ಇಂದು...
ಬಶೀರ್ ಸಾವಿಗೆ ಉಸ್ತುವಾರಿ ಸಚಿವ ರಮಾನಾಥ ರೈ ಸಂತಾಪ ಬೆಳ್ತಂಗಡಿ ಜನವರಿ 7: ದುಷ್ಕರ್ಮಿಗಳಿಂದ ಹಲ್ಲೆಗೊಳಗಾದ ಬಶೀರ್ ಸಾವಿಗೆ ದಕ್ಷಿಣಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ಸಂತಾಪ ಸೂಚಿಸಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ...
ಕರಾವಳಿಯಲ್ಲಿ ಹಿಂದೂಗಳು ಸಂಘಪರಿವಾರದವರು ಹತ್ಯೆಗಳನ್ನು ಮಾಡುತ್ತಿದ್ದಾರೆ- ರಮಾನಾಥ ರೈ ಬೆಳ್ತಂಗಡಿ ಜನವರಿ 7: ಕರಾವಳಿಯಲ್ಲಿ ಹಿಂದೂಗಳ ಸಂಘಪರಿವಾರದವರು ಹತ್ಯೆಗಳನ್ನ ಮಾಡುತ್ತಿದ್ದಾರೆ ಎಂದು ಉಸ್ತುವಾರಿ ಸಚಿವ ರಮಾನಾಥ ರೈ ಆರೋಪಿಸಿದ್ದಾರೆ. ಜನವರಿ 3 ರಂದು ದುಷ್ಕರ್ಮಿಗಳಿಂದ ಹಲ್ಲೆಗೆ...
ದುಷ್ಕರ್ಮಿಗಳ ದಾಳಿಗೆ ತುತ್ತಾದ ಬಶೀರ್ ಆಸ್ಪತ್ರೆಯಲ್ಲಿ ಸಾವು ಮಂಗಳೂರು, ಜನವರಿ 07 : ಜ.3 ರಂದು ರಾತ್ರಿ ಮಂಗಳೂರಿನ ಕೊಟ್ಟಾರ ಚೌಕಿಯಲ್ಲಿ ದುಷ್ಕರ್ಮಿಗಳ ದಾಳಿಗೆ ಒಳಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದ ಮಹಮ್ಮದ್ ಬಶೀರ್ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ....
ಸಿ ಎಂ ಸಿದ್ದರಾಮಯ್ಯ ಇಂದು ಮಂಗಳೂರಿಗೆ : ವಿವಿಧ ಕಾಮಗಾರಿಗಳಿಗೆ ಚಾಲನೆ ಮಂಗಳೂರು, ಜನವರಿ 07 : ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಮಂಗಳೂರಿಗೆ ಆಗಮಿಸಲಿದ್ದಾರೆ. ಇಂದು ಬೆಳಗ್ಗೆ ಮಂಗಳೂರಿಗೆ ಆಗಮಿಸುವ ಮುಖ್ಯಮಂತ್ರಿಗಳು ಕನ್ನಡ ಜಿಲ್ಲೆಯಲ್ಲಿಂದು ಪ್ರವಾಸ...
ಮಂಗಳೂರಿನಲ್ಲಿ 7 ನೇ ರಾಷ್ಟ್ರೀಯ ಲಗೋರಿ ಚಾಂಪಿಯನ್ ಶಿಪ್ ಪಂದ್ಯಾವಳಿ ಆರಂಭ ಮಂಗಳೂರು,ಜನವರಿ 07 : ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆಯುತ್ತಿರುವ ಹಳ್ಳಿ ಸೊಗಡಿನ ಕ್ರೀಡೆ ಲಗೋರಿ ಪಂದ್ಯಾವಳಿ ಮಂಗಳೂರಿನಲ್ಲಿ ಆರಂಭಗೊಂಡಿದೆ. ಅಪ್ಪಟ...
ಉಡುಪಿ ಜಿಲ್ಲೆಗೆ ಮುಖ್ಯಮಂತ್ರಿ ಭೇಟಿ :1516.97 ಕೋ. ಕಾಮಗಾರಿ ಶಿಲಾನ್ಯಾಸ-ಉದ್ಘಾಟನೆ ಉಡುಪಿ ಜನವರಿ.06: ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಜನವರಿ 8 ಸೋಮವಾರದಂದು ಉಡುಪಿ ಜಿಲ್ಲೆಯಲ್ಲಿ ಸಾಧನಾ ಸಮಾವೇಶ ಕೈಗೊಳ್ಳುತ್ತಿದೆ. ಬೈಂದೂರಿನ ಪ್ರೌಢಶಾಲೆಯ ಎದುರಿನ ಗಾಂಧಿ ಮೈದಾನದಲ್ಲಿ...