ಉಡುಪಿ, ಸೆಪ್ಟಂಬರ್ 8 : ಬೀದಿ ಬದಿ ವ್ಯಾಪಾರಿಗಳು ಸಾರ್ವಜನಿಕರು ಸಂಚರಿಸುವ ರಸ್ತೆಗಳನ್ನು ಆಕ್ರಮಿಸಿ ವ್ಯಾಪಾರ ಮಾಡುವುದನ್ನು ತಪ್ಪಿಸಲು , ಅವರಿಗಾಗಿ ಪ್ರತ್ಯೇಕ ವೆಂಡರ್ ಝೋನ್ ಗಳನ್ನು ಗುರುತಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಅನುರಾಧ ತಿಳಿಸಿದ್ದಾರೆ....
ಮಂಗಳೂರು ಸೆಪ್ಟೆಂಬರ್ 8: ಸುಳ್ಳು ಮಾಹಿತಿಯ ಸುದ್ದಿಯನ್ನು ಪತ್ರಿಕೆಯಲ್ಲಿ ಪ್ರಕಟಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಾರ್ತಾ ಭಾರತಿ ಪತ್ರಿಕೆಯ ವರದಿಗಾರರನ್ನು ಬಂಟ್ವಾಳ ಪೊಲೀಸರು ಬಂಧಿಸಿದ್ದಾರೆ. ಆರ್ ಎಸ್ ಎಸ್ ಕಾರ್ಯಕರ್ತ ಶರತ್ ಮಡಿವಾಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ...
ಮಂಗಳೂರು ಸೆಪ್ಟಂಬರ್ 8: ಗೌರಿ ಲಂಕೇಶ್ ಅವರನ್ನು ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿರುವುದನ್ನು ಖಂಡಿಸಿರುವ ದಲಿತ ದಮನಿತ ಸ್ವಾಭಿಮಾನ ಹೋರಾಟ ಸಮಿತಿ, ಹತ್ಯೆಗೈದ ದುಷ್ಕರ್ಮಿಗಳನ್ನು ಶೀಘ್ರ ಪತ್ತೆ ಹಚ್ಚುವಂತೆ ಸರಕಾರಕ್ಕೆ ಅಗ್ರಹಿಸಿದೆ. ಈ ಮಂಗಳೂರಿನಲ್ಲಿ ಬಗ್ಗೆ...
ಮಂಗಳೂರು ಸೆಪ್ಟೆಂಬರ್ 8: ಪೊಲೀಸ್ ಇನ್ಸ್ ಪೆಕ್ಟರ್ ಮೇಲೆ ರೌದ್ರಾವತಾರ ತಾಳಿ ಆವಾಜ್ ಹಾಕಿದ್ದ ಸಂಸದ ನಳಿನ್ ಕುಮಾರ್ ಕಟೀಲ್ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ . ಪೊಲೀಸ್ ಅಧಿಕಾರಿಯ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂದು ಐಪಿಸಿ...
ಮಂಗಳೂರು ಅಗಸ್ಟ್ 8: ತುಳುನಾಡು ಕೃಷಿ ಪ್ರಧಾನ ನಾಡೆಂದೇ ಪ್ರಖ್ಯಾತಿ ಪಡೆದಿದೆ ಇಲ್ಲಿ ಕೃಷಿಯೇ ಪ್ರಧಾನ. ವರ್ಷ ಪೂರ್ತಿ ದುಡಿದು ದಣಿದ ದೇಹಕ್ಕೆ ಇದೀಗ ಕೃಷಿ ಇಳುವರಿ ಬರುವ ಸಮಯ. ತಾವು ಬೆಳೆದ ಕೃಷಿ ಉತ್ಪನ್ನಗಳನ್ನು...
ಮಂಗಳೂರು ಸೆಪ್ಟೆಂಬರ್ 7: ಪೊಲೀಸ್ ಇಲಾಖೆಯ ನಿರ್ಬಂಧಕಾಜ್ಞೆ ಯ ನಡುವೆಯೂ ಬಿಜೆಪಿ ಯುವ ಮೋರ್ಚಾ ಹಮ್ಮಿಕೊಂಡಿದ್ದ ಮಂಗಳೂರು ಚಲೋ ಪ್ರತಿಭಟನಾ ಜಾಥಾ ಪೊಲೀಸರು ಹಾಗೂ ಬಿಜೆಪಿ ಕಾರ್ಯಕರ್ತರ ಜಟಾಪಟಿಗೆ ವೇದಿಕೆಯಾಯಿತು. ನಗರದ ಜ್ಯೋತಿ ವೃತ್ತದ ಬಳಿ...
ಉಡುಪಿ, ಸೆಪ್ಟಂಬರ್ 7 : ಸ್ವಚ್ಛ ಉಡುಪಿ ಮಿಷನ್ ಅಂಗವಾಗಿ ಪೈಲಟ್ ಯೋಜನೆಯಲ್ಲಿ ಆಯ್ಕೆಯಾಗಿರುವ ವಾರಂಬಳ್ಳಿ, ನಿಟ್ಟೆ ಮತ್ತು ವಂಡ್ಸೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಘನ ಮತ್ತು ದ್ರವ ತ್ಯಾಜ್ಯ ಸಂಗ್ರಹಿಸಲು ತೆರಳುವ ಟ್ರೈಸಿಕಲ್ ಗಳಿಗೆ...
ಉಡುಪಿ, ಸೆಪ್ಟಂಬರ್ 7: ಆನ್ಲೈನ್ ಮೂಲಕ ಬಿಪಿಎಲ್ ಕಾರ್ಡ್ಗಳಿಗೆ ಅರ್ಜಿ ಸಲ್ಲಿಸಿರುವ ಕುಟುಂಬಗಳಿಗೆ ಸೆಪ್ಟಂಬರ್ ಅಂತ್ಯದ ಒಳಗೆ ಕಾರ್ಡ್ ಗಳನ್ನು ವಿತರಿಸುವಂತೆ ರಾಜ್ಯ ಮೀನುಗಾರಿಕೆ, ಯುವಜನ ಸಬಲೀಕರಣ ಮತ್ತು ಕ್ರೀಡಾ ಸಚಿವರು ಹಾಗೂ ಉಡುಪಿ ಜಿಲ್ಲಾ...
ಮಂಗಳೂರು,ಸೆಪ್ಟಂಬರ್ 7: ಬಿಜೆಪಿ ಯುವಮೋರ್ಚಾ ಮಂಗಳೂರಿನಲ್ಲಿ ಹಮ್ಮಿಕೊಂಡಿದ್ದ ಮಂಗಳೂರು ಚಲೋ ಬೈಕ್ ರಾಲಿಗೆ ಬಂದೋಬಸ್ತ್ ಗಾಗಿ ಆಗಮಿಸಿದ್ದ ಹೊರ ಜಿಲ್ಲೆಯ ಪೋಲೀಸರಿಗೆ ಊಟ ವಿತರಿಸಲು ಜಿಲ್ಲಾಡಳಿತ ಮರೆತ ವಿಚಾರ ಬೆಳಕಿಗೆ ಬಂದಿದೆ. ಯುವಮೋರ್ಚಾ ಪಿಎಫ್ಐ ಸಂಘಟನೆ...
ಮಂಗಳೂರು,ಸೆಪ್ಟಂಬರ್ 7: ಬಿಜೆಪಿ ಯುವಮೋರ್ಚಾದ ಬೈಕ್ ರಾಲಿಯಲ್ಲಿ ಪಾಲ್ಗೊಳ್ಳಲು ಬಂದ ಬಿಜೆಪಿ ಕಾರ್ಯಕರ್ತರನ್ನು ಹಾಲ್ ಒಂದರಲ್ಲಿ ಕೂಡಿಟ್ಟ ಪೋಲೀಸರನ್ನು ದಕ್ಷಿಣಕನ್ನಡ ಸಂಸದ ನಳಿನ್ ಕುಮಾರ್ ತರಾಟೆಗೆ ತೆಗೆದುಕೊಂಡ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ....