ಮಂಗಳೂರು,ಸೆಪ್ಟೆಂಬರ್ 05 : ಬಿಜೆಪಿ ಆಯೋಜಿಸಿರುವ ಮಂಗಳೂರು ಚಲೋ ಬೈಕ್ ಜಾಥಾ ದಲ್ಲಿ ಏನಾದರೂ ಅನಾಹುತಗಳು , ಅಹಿತಕರ ಘಟನೆಗಳು ಸಂಭವಿಸಿದರೆ ಯಾರು ಹೊಣೆ ಅದ್ದರಿಂದ ಈ ಬಗ್ಗೆ ಸರ್ಕಾರ ಗಂಭೀರವಾಗಿ ಯೋಚಿಸಬೇಕಾಗುತ್ತೆ ಎಂದು ಜಿಲ್ಲಾ...
ಪುತ್ತೂರು,ಸೆಪ್ಟಂಬರ್ 5: ಸ್ನಾನಕ್ಕಾಗಿ ನೀರಿಗೆ ಇಳಿದ ಇಬ್ಬರು ನದಿ ಪಾಲಾದ ಘಟನೆ ಪುತ್ತೂರು ತಾಲೂಕಿನ ಕುದ್ಮಾರು ಗ್ರಾಮದ ಶಾಂತಿಮೊಗೇರು ಸೇತುವೆಯ ಸಮೀಪ ನಡೆದಿದೆ. ಕಡಬದ ಕುಟ್ರಿಪ್ಪಾಡಿ ನಿವಾಸಿಗಳಾದ ಹರಿ ಮತ್ತು ಸತ್ಯ ಕುಮಾರಧಾರಾ ನದಿಯಲ್ಲಿ ಸ್ನಾನಕ್ಕೆಂದು...
ಮಂಗಳೂರು, ಸೆಪ್ಟೆಂಬರ್ 05 : ಬಿಜೆಪಿ ಯುವಮೋರ್ಚಾ ಹಮ್ಮಿಕೊಂಡ ಬೈಕ್ ಜಾಥಾ ಮುಂದಿನ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಮಾಡಿದ ಬಿಜೆಪಿ ಅಜೆಂಡಾ ಎಂದು ರಾಜ್ಯ ಆಹಾರ ಸಚಿವರಾದ ಯು.ಟಿ. ಖಾದರ್ ಹೇಳಿದ್ದಾರೆ. ಮಂಗಳೂರಿನಲ್ಲಿ ಈ ಬಗ್ಗೆ ಸುದ್ದಿಗಾರೊಂದಿಗೆ...
ಪುತ್ತೂರು ಸೆಪ್ಟೆಂಬರ್ 05: ರಾಜ್ಯ ಸರಕಾರ ಬಿಜೆಪಿ ಯುವಮೋರ್ಚಾ ಹಮ್ಮಿಕೊಂಡಿರುವ ಬೈಕ್ Rally ಯನ್ನು ತಡೆಯಲು ಹಿಂಬಾಗಿಲ ಮೂಲಕ ತುರ್ತುಪರಿಸ್ಥಿತಿಯನ್ನು ಹೇರುತ್ತಿದೆ ಎಂದು ದಕ್ಷಿಣಕನ್ನಡ ಸಂಸದ ನಳಿನ ಕುಮಾರ್ ಕಟೀಲ್ ಹೇಳಿದರು. ಪುತ್ತೂರಿನಲ್ಲಿ ಮಾಧ್ಯಮಗಳ ಜೊತೆ...
ಮಂಗಳೂರು ಸೆಪ್ಟೆಂಬರ್ 5: ಬಿಜೆಪಿ ಯುವಮೋರ್ಚಾ ಸೆಪ್ಟೆಂಬರ್ 7 ರಂದು ಆಯೋಜಿಸಿರುವ ಮಂಗಳೂರು ಚಲೋ ಪ್ರತಿಭಟನಾ ಬೈಕ್ Rally ಗೆ ರಾಜ್ಯದೆಲ್ಲೆಡೆ ಪೊಲೀಸ್ ಇಲಾಖೆ ನಿರ್ಭಂದ ಹೇರಿದೆ. ಇದು ಸಂಘಪರಿವಾರದ ಸಂಘಟನೆಗಳನ್ನು ಕೆರಳಿಸಿದೆ. ವಿಎಚ್ ಪಿ...
ಸುಳ್ಯ, ಸೆಪ್ಟೆಂಬರ್ 05 : ಮರಳು ನೀತಿಯನ್ನು ಶೀಘ್ರವೇ ಜಾರಿಗೊಳಿಸುವಂತೆ ಒತ್ತಾಯಿಸಿ ಸಿಪಿಎಂ ಪಕ್ಷದಿಂದ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ಪ್ರತಿಭಟನೆ ನಡೆಯಿತು. ಪ್ರತಿಭಟನಾ ಸಂದರ್ಭದಲ್ಲಿ ರಸ್ತೆ ತಡೆ ನಡೆಸಲು ಯತ್ನಿಸಿದ ಕಾರ್ಯಕರ್ತನ್ನು ಪೋಲೀಸರು ಬಲವಂತವಾಗಿ...
ಕೊಚ್ಚಿ,ಸೆಪ್ಟೆಂಬರ್ 05 : ಕೊಚ್ಚಿಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಂಭವಿಸಲಿದ್ದ ಭಾರೀ ವಿಮಾನ ಅವಘಡವೊಂದು ಅದೃಷ್ಟವಷಾತ್ ತಪ್ಪಿ ಹೋಗಿದೆ.ಏರ್ ಇಂಡಿಯಾ (Air India Express IX 452) ವಿಮಾನವೊಂದು ಲ್ಯಾಂಡ್ ಆಗಿ ಪಾರ್ಕ್ ಮಾಡಲು ತೆರಳುತ್ತಿದ್ದ...
ಮಂಗಳೂರು, ಸೆಪ್ಟೆಂಬರ್ 05 : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಪೊಲೀಸರು ತನಿಖೆ ನೆಪವೊಡ್ಡಿ ಮನೆಗೆ ನುಗ್ಗಿ ಮನೆಯಲ್ಲಿದ್ದ ಪವಿತ್ರ ಕುರಾನ್ ಗ್ರಂಥವನ್ನು ನೆಲಕ್ಕೆ ಎಸೆದು ದಾಂಧಲೆ ನಡೆಸಿದ ಆರೋಪಗಳ ಸತ್ಯಾಸತ್ಯಾತೆಯನ್ನು ತಿಳಿಯಲು ಆಂತರಿಕ ತನಿಖೆಗೆ...
ಉಡುಪಿ, ಸೆಪ್ಟೆಂಬರ್ 4 : ಉಡುಪಿಯ ಕಾನೂನು ವಿದ್ಯಾರ್ಥಿಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪ್ರಮುಖ ಆರೋಪಿಗಳನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಕವನ್ ಶೆಟ್ಟಿ ಹಾಗು ವಿವೇಕ್ ಜಿ ಸುವರ್ಣ ಎಂದು ಗುರುತಿಸಲಾಗಿದೆ. ಅಪಹರಣ...
ಮಂಗಳೂರು ಸೆಪ್ಟೆಂಬರ್ 4: ಆಳ್ವಾಸ್ ವಿದ್ಯಾರ್ಥಿನಿ ಕಾವ್ಯ ನಿಗೂಢ ಸಾವಿನ ಪ್ರಕರಣದಲ್ಲಿ ನ್ಯಾಯ ಒದಗಿಸಲು ಪೊಲೀಸ್ ಇಲಾಖೆ ವಿಫಲವಾಗಿದೆ ಎಂದು ಆರೋಪಿಸಿ ದಕ್ಷಿಣ ಕನ್ನಡ ಜಿಲ್ಲಾ ಬಂದ್ ಕರೆ ನೀಡಲು ಜಸ್ಟಿಸ್ ಫಾರ್ ಕಾವ್ಯ ಹೋರಾಟ...