ಮಂಗಳೂರು,ಅಗಸ್ಟ್ 25: ಮಹಾರಾಷ್ಟ್ರ, ಕರ್ನಾಟಕ ಹಾಗೂ ಕೇರಳ ರಾಜ್ಯವನ್ನು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 66 ರ ಮಂಗಳೂರು ಹೊರವಲಯದ ಆದಂಕುದ್ರು ಎಂಬಲ್ಲಿ ಇತ್ತೀಚೆಗೆ ನಿರ್ಮಾಣಗೊಂಡಿರುವ ಅನಧಿಕೃತ ರೋಡ್ ಕ್ರಾಸಿಂಗ್ ಅನಾಹುತಕ್ಕಾಗಿ ಬಾಯ್ತೆರೆದು ನಿಂತಿದೆ. ರಾಷ್ಟ್ರೀಯ ಹೆದ್ದಾರಿ...
ಮಂಗಳೂರು, ಅಗಸ್ಟ್ 25: ಕೇವಲ ಮೆಟ್ರೋ ಪಾಲಿಟನ್ ನಗರಗಳಲ್ಲಿ ಮಾತ್ರವಿದ್ದ ಕಾರ್ಟಿಂಗ್ ಕ್ರೀಡೆ ಮಂಗಳೂರಿಗೂ ಈಗ ಕಾಲಿಟ್ಟಿದೆ. ಮಂಗಳೂರು ನಗರದ ಹೊರವಲಯದ ಕಣ್ಣೂರು ಎಂಬಲ್ಲಿ ಕಾರ್ಟಿಂಗ್ ಟ್ರ್ಯಾಕ್ ಸಿದ್ಧಗೊಂಡಿದ್ದು ಈಗ ರೂಮ್ ರೂಮ್ ಎಂದು ಕಾರ್ಟಿಂಗ್...
ಕಿರಿಕ್ ಪಾರ್ಟಿ ಸಿನಿಮಾ ಯಶಸ್ಸಿನಲ್ಲಿ ತೇಲುತ್ತಿರುವ ಸಂಯುಕ್ತಾ ಹೆಗ್ಡೆ ತಮ್ಮ ಮುಂದಿನ ಚಿತ್ರಗಳ ಬಗ್ಗೆ ಹೆಚ್ಚು ಗಮನ ಹರಿಸುತ್ತಿದ್ದಾರೆ. ಸಂತೋಷ್ ನಿರ್ದೇಶನದ ಕಾಲೇಜ್ ಕುಮಾರ್ ಸಿನಿಮಾದಲ್ಲಿ ಅಭಿನಯಿಸುತ್ತಿರುವ ಸಂಯುಕ್ತಾ ಮೂರನೇ ಪ್ರಾಜೆಕ್ಟ್ ಗೆ ಸಿದ್ಧರಾಗುತ್ತಿದ್ದಾರೆ. ಒಮ್ಮೆ...
ಉಡುಪಿ, ಆಗಸ್ಟ್ 24 :ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಸಾಂಕ್ರಾಮಿಕ ರೋಗಗಳಾದ ಮಲೇರಿಯಾ, ಡೆಂಗ್ಯೂ, ಚಿಕನ್ಗುನ್ಯಾ, ಹಂದಿ ಜ್ವರ ಮುಂತಾದ ಕಾಯಿಲೆಗಳು ಹರಡದಂತೆ ಕ್ರಮ ಕೈಗೊಳ್ಳುವ ಸಲುವಾಗಿ ಸಾರ್ವಜನಿಕರು, ಹೊಸಕಟ್ಟಡ ನಿರ್ಮಾಣಕಾರರು ಹಾಗೂ ಉದ್ದಿಮೆದಾರರು ಸಾರ್ವಜನಿಕ ಆರೋಗ್ಯದ...
ಉಡುಪಿ,ಆಗಸ್ಟ್ 24: ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಕರಾವಳಿಯ ಮೂರು ಜಿಲ್ಲೆಗಳಲ್ಲಿ ಅನುಷ್ಠಾನಗೊಳ್ಳುತ್ತಿರುವ ವಿವಿಧ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯು ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಶಾರದಾ ಮೋಹನ ಶೆಟ್ಟಿ ಇವರ ಅಧ್ಯಕ್ಷತೆಯಲ್ಲಿ ಪ್ರಾಧಿಕಾರದ ಮಂಗಳೂರು ಕಚೇರಿಯಲ್ಲಿ...
ಮಂಗಳೂರು,ಆಗಸ್ಟ್ 24: ಗಣೇಶೋತ್ಸವ ಆಚರಣೆಗೆ ಸಂಬಂಧಿಸಿ ಮಂಗಳೂರು ಪೊಲೀಸ್ ಆಯುಕ್ತರುಸಾರ್ವಜನಿಕ ಗಣೇಶೋತ್ಸವ ಆಚರಿಸುವ ಸಂದರ್ಭದಲ್ಲಿ ಹಾಗೂ ಗಣೇಶ ವಿಗ್ರಹ ವಿಸರ್ಜನ ಮೆರವಣಿಗೆ ಸಂದರ್ಭದಲ್ಲಿ ವಹಿಸಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ಗಣೇಶ ಮಂಟಪ ಸಂಘಟಕರು...
ಬೆಂಗಳೂರು, ಆಗಸ್ಟ್ 24:ಗಣೇಶ ಚತುರ್ಥಿಗೆ ಮೋದಿ ಸರ್ಕಾರ ಹೊಸ ಗಿಫ್ಟ್ ಕೊಟ್ಟಿದೆ. ಇದೇ ಮೊದಲ ಬಾರಿಗೆ 200 ರೂಪಾಯಿ ಮುಖ ಬೆಲೆಯ ಹೊಸ ನೋಟುಗಳನ್ನು ದೇಶದ ಜನರಿಗೆ ಬಿಡುಗಡೆ ಮಾಡಿದೆ. ಈ ಬಗ್ಗೆ ಭಾರತೀಯ ರಿಸರ್ವ್...
ಉಡುಪಿ,ಆಗಸ್ಟ್ 24:ಶ್ರೀಲಂಕಾ ದೇಶದ ಪ್ರಧಾನಿ ರಾನಿಲ್ ವಿಕ್ರಮ ಸಿಂಗೆ ಮೂರು ದಿನಗಳ ಭೇಟಿಗೆ ರಾಜ್ಯಕ್ಕೆ ಆಗಮಿಸಲಿದ್ದಾರೆ. ಈ ಸಂದರ್ಭದಲ್ಲಿ ಉಡುಪಿ ಕೊಲ್ಲೂರಿಗೆ ಭೇಟಿ ನೀಡಿ ಮೂಕಾಂಬಿಕಾ ದೇವಿಯ ದರ್ಶನ ಪಡೆಯಲಿದ್ದಾರೆ. ಅಗಸ್ಟ್ 25 ರಂದು ಬೆಂಗಳೂರಿಗೆ...
ಬಂಟ್ವಾಳ, ಆಗಸ್ಟ್ 24 : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಡಗಬೆಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಟ್ಟಾಜೆ ಎಂಬಲ್ಲಿ ಸ.ನಂ.210ರಲ್ಲಿ 9.31 ಎಕ್ರೆ ಸಕರಾರಿ ಜಮೀನನ್ನು ಬಡಗಬೆಳ್ಳೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಜಯಂತಿ ಪೂಜಾರಿ...
ಮಂಗಳೂರು, ಆಗಸ್ಟ್ 24: ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ನಳಿನ್ ಕುಮಾರ್ ಕಟೀಲ್ ಮಂಗಳೂರಿನಲ್ಲಿ ಸುದ್ಧಿಗೋಷ್ಟಿಯಲ್ಲಿ ಮಾತನಾಡಿದ್ದು, ಡಿವೈಎಸ್ಪಿ ಗಣಪತಿ ಬಳಿಯಿದ್ದ ರಹಸ್ಯಗಳನ್ನು ಅಳಿಸಿ ಹಾಕಿದ ರಾಜ್ಯ ಸರಕಾರಕ್ಕೆ ಆಡಳಿತದಲ್ಲಿ ಮುಂದುವರಿಯಲು ನೈತಿಕ...