ಪುತ್ತೂರು, ಆಗಸ್ಟ್22: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರನ್ನು ರಾಜ್ಯ ಮತ್ತು ದೇಶದಲ್ಲಿ ಗುರುತಿಸುವಂತೆ ಮಾಡಿರುವುದು ಇದೇ ಗಾಂಧಿಕಟ್ಟೆಯಾಗಿದೆ. ಪುತ್ತೂರಿನಲ್ಲಿ ನೂತನವಾಗಿ ನಿರ್ಮಾಣಗೊಂಡ ಸರಕಾರಿ ಬಸ್ ನಿಲ್ದಾಣವಿರುವ ವಾಣಿಜ್ಯ ಕಟ್ಟಡಕ್ಕೆ ಈ ಗಾಂಧಿಕಟ್ಟೆ ಹಾಗೂ ಅದರ ಪಕ್ಕದಲ್ಲೇ ಇರುವ...
ಮಂಗಳೂರು, ಆಗಸ್ಟ್ 22 : ಸೆಪ್ಟೆಂಬರ್ 7 ರಂದು ಮಂಗಳೂರಿನಲ್ಲಿ ರಾಜ್ಯ ಬಿಜೆಪಿ ಯುವ ಮೋರ್ಚಾ ಬೃಹತ್ ಪ್ರತಿಭಟನಾ ಸಮಾವೇಶವನ್ನು ಆಯೋಜಿಸಿದೆ. ಮಂಗಳೂರಿನ ಕೇಂದ್ರ ಮೈದಾನದಲ್ಲಿ ಈ ಸಭೆ ಆಯೋಜಿಸಲಾಗಿದ್ದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ...
ನವದೆಹಲಿ, ಆಗಸ್ಟ್ 22 : ತ್ರಿವಳಿ ತಲಾಖ್ ಗೆ 6 ತಿಂಗಳ ತಡೆಯಾಜ್ಞೆ ಸುಪ್ರೀಂಕೋರ್ಟ್ ನೀಡಿದೆ. ಮತ್ತು ಇದಕ್ಕೆ ಸೂಕ್ತ ಹೊಸ ಕಾನೂನು ಜಾರಿಗೆ ತರುವಂತೆ ಕೇಂದ್ರ ಸರಕಾರಕ್ಕೆ ಅದು ಸೂಚಿಸಿದೆ. ಸುಪ್ರೀಂ ಕೋರ್ಟ್ ನ...
ಬಂಟ್ವಾಳ, ಆಗಸ್ಟ್ 22 : ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರಕ್ಕೆ ಭೇಟಿದರು. ಇಂದು ಬೆಳಗ್ಗೆ ವಿದ್ಯಾಕೇಂದ್ರದ ಭೇಟಿ ನೀಡಿದ ಅವರು ವಿದ್ಯಾಕೆಂದ್ರದ ಅಧ್ಯಕ್ಷ ಕಲ್ಲಡ್ಕ ಪ್ರಭಾಕರ್ ಭಟ್ ಜೊತೆ ಮಾತುಕತೆ...
ಮಂಗಳೂರು,ಆಗಸ್ಟ್ 21 : ಕರ್ತವ್ಯದಲ್ಲಿರುವಾಗಲೇ ಪೋಲಿಸ್ ಅಧಿಕಾರಿಯೊಬ್ಬರು ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಮಂಗಳೂರು ಪೋಲಿಸ್ ಕಮಿಶನರೇಟ್ ವ್ಯಾಪ್ತಿಯ ಮೂಡಬಿದ್ರೆ ಪೋಲಿಸ್ ಠಾಣೆಯಲ್ಲಿ ಸಂಭವಿಸಿದೆ.ಇಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಹಾಯಕ ಉಪ ನಿರೀಕ್ಷಕರಾದ ಕೃಷ್ಣ (56 ವರ್ಷ)...
ಪುತ್ತೂರು,ಆಗಸ್ಟ್ 21 : ಇಲ್ಲಿನ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಆರ್ಯಾಪು ಗ್ರಾಮದ ಕಲ್ಲರ್ಪೆ ಎಂಬಲ್ಲಿ ಗಸ್ತು ತಿರುಗುತ್ತಿದ್ದ ಪೋಲೀಸರು ರಿಕ್ಷಾದಲ್ಲಿ ಯಾವುದೋ ಕೃತ್ಯಕ್ಕೆ ಹವಣಿಸುತ್ತಿದ್ದ ಆರೋಪಿಗಳು ಪತ್ತೆಯಾಗಿದ್ದು, ತನಿಖೆ ನಡೆಸಿದ ಸಂದರ್ಭದಲ್ಲಿ ಆರೋಪಗಳಿಂದ ಕಳ್ಳತನದ...
ಪುತ್ತೂರು,ಆಗಸ್ಟ್ 21:ಕೇರಳಕ್ಕೆ ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಒಂದು 407 ಲಾರಿ ಹಾಗೂ ಕಂಟೈನರ್ ಲಾರಿಯನ್ನು ನೆಲ್ಯಾಡಿ ಪೋಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಹಾಸನದಿಂದ ಕೇರಳದ ಕಾಸರಗೋಡಿಗೆ ಸಾಗಿಸುತ್ತಿದ್ದ ಜಾನುವಾರುಗಳ ಬಗ್ಗೆ ಖಚಿತ ಮಾಹಿತಿ ಪಡೆದ ನೆಲ್ಯಾಡಿ ಔಟ್...
ಪುತ್ತೂರು,ಆಗಸ್ಟ್ 21 : ರಾಜ್ಯದಲ್ಲಿ ಹೆಸರುವಾಸಿಯಾಗಿರುವ ಸಂತೆಗಳಲ್ಲಿ ಪುತ್ತೂರು ಸಂತೆಯೂ ಒಂದಾಗಿದ್ದು, ಪುತ್ತೂರಿನಲ್ಲಿ ಸೋಮವಾರ ದಿನ ಈ ಸಂತೆಯನ್ನು ನಡೆಸಲಾಗುತ್ತದೆ. ಪುತ್ತೂರಿನ ನಗರ ಮಧ್ಯೆ ಇರುವಂತಹ ಕಿಲ್ಲೆ ಮೈದಾನದಲ್ಲಿ ಇತ್ತೀಚಿನ ದಿನಗಳಲ್ಲಿ ಸಂತೆಯನ್ನು ನಡೆಸಲಾಗುತ್ತಿದ್ದು, ಇಂದು...
ಉಡುಪಿ,ಆಗಸ್ಟ್ 21 : ಹೋಟೇಲ್ ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣದ ಆರೋಪಿಗಳಾದ ರಾಜೇಶ್ವರಿ ಶೆಟ್ಟಿ ನವನೀತ್ ಮತ್ತು ನಿರಂಜನ್ ಭಟ್ ರನ್ನು ಇಂದು ಉಡುಪಿ ಜಿಲ್ಲಾ ಸತ್ರ ನ್ಯಾಯಾಲಯ ಕ್ಕೆ ಹಾಜರು ಪಡಿಸಲಾಯಿತು. ಇದೇ...