ಬಂಟ್ವಾಳ,ಆಗಸ್ಟ್ 11 : ಪ್ರತಿಭಟನಾ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಸವಾಲ್ ಹಾಕಿದ ಪುಟ್ಟ ಬಾಲಕ…!!ಸಂಘಪರಿವಾರದ ಶಾಲೆಗಳಿಗೆ ಅನುದಾನ ಕಟ್, ಈ ಹಿನ್ನೆಲೆಯಲ್ಲಿ ಅನ್ನದ ಬಟ್ಟಲುಗಳೊಂದಿಗೆ ಬೀದಿಗಿಳಿದಿದೆ. ವಿದ್ಯಾರ್ಥಿ ಸಮೂಹ ಬಂಟ್ವಾಳ ಕಲ್ಲಡ್ಕ ಶ್ರೀ ರಾಮ...
ಬೆಳ್ತಂಗಡಿ,ಅಗಸ್ಟ್ 11:ಬೆಳ್ತಂಗಡಿ ತಾಲೂಕಿನ ಬಾರ್ಯ ಗ್ರಾಮದ ಪಂರ್ದ ಎಂಬಲ್ಲಿನ ತಂದೆತಾಯಿಯನ್ನು ಕಳೆದುಕೊಂಡು ಅನಾಥರಾಗಿ ಬದುಕು ಸಾಗಿಸುತ್ತಿರುವ ಸಹೋದರಿಯರಲ್ಲಿ ಹಿರಿಯಾಕೆಯಾದ ಪುಷ್ಪರವರಿಗೆ ಕಂಕಣ ಭಾಗ್ಯವೇನೊ ಕೂಡಿ ಬಂತು. ಆದರೆ ಕೈಯಲ್ಲಿ ಕಾಂಚಣ ಮರಿಚೀಕೆಯಾದ ಆ ಸಮಯದಲ್ಲಿ ಸಾಮಾಜಿಕ...
ಮಂಗಳೂರು, ಅಗಸ್ಟ್ 11: ಮಂಗಳೂರು ವಿಶ್ವವಿದ್ಯಾನಿಲಯದ ಪ್ರಸಾರಂಗ ವಿಭಾಗ ಪ್ರಸಕ್ತ ಸಾಲಿನ ಪ್ರಥಮ ಬಿ.ಸಿ.ಎ ವಿದ್ಯಾರ್ಥಿಗಳಿಗಾಗಿ ನೀಡಲಾದ ಕನ್ನಡ ಪಠ್ಯಪುಸ್ತಕದಲ್ಲಿ ಸಾಹಿತಿ ಬರಗೂರು ರಾಮಚಂದ್ರಪ್ಪ ಬರೆದ ಲೇಖನವನ್ನು ಪ್ರಕಟಿಸಿರುವುದು ವಿವಾದಕ್ಕೆ ಕಾರಣವಾಗಿದೆ. ಲೇಖಕರು ಈ ಲೇಖನದಲ್ಲಿ...
ಮಂಗಳೂರು, ಆಗಸ್ಟ್ 11 : ತುಳು ಭಾಷೆಯನ್ನು 8 ನೇ ಪರಿಚ್ಛೇದಕ್ಕೆ ಸೇರ್ಪಡೆ ಗೋಳಿಸಲು ನಡೆಸಿದ ಟ್ವೀಟ್ ಅಭಿಯಾನಕ್ಕೆ ಭಾರಿ ಬೆಂಬಲ ವ್ಯಕ್ತವಾಗಿದೆ. ಪಂಚ ದ್ರಾವಿಡ ಭಾಷೆ ಗಳಲ್ಲಿ ಒಂದಾಗಿರುವ ಹಾಗೂ ಪ್ರಾಚೀನ ಭಾಷೆಯಾಗಿರುವ ತುಳು...
ಮಂಗಳೂರು, ಅಗಸ್ಟ್ 11: ಮಂಗಳೂರು ವಿಶ್ವವಿದ್ಯಾನಿಲಯದ ಪ್ರಸಾರಂಗ ವಿಭಾಗ ಪ್ರಸಕ್ತ ಸಾಲಿನ ಪ್ರಥಮ ಬಿ.ಸಿ.ಎ ಕನ್ನಡ ಪಠ್ಯಪುಸ್ತಕದಲ್ಲಿ ಸೈನಿಕರ ವಿರುದ್ಧ ಅವಹೇಳನಕಾರಿ ಅಂಶಗಳು ಪ್ರಕಟಿಸಿರುವುದನ್ನು ಪಠ್ಯ ಪುಸ್ತಕ ಸಮಿತಿ ಅಧ್ಯಕ್ಷ ಡಾ. ನಾಗಪ್ಪ ಗೌಡ ಸಮರ್ಥಿಸಿಕೊಂಡಿದ್ದಾರೆ....
ಮಂಗಳೂರು, ಆಗಸ್ಟ್, 11: ಉಳ್ಳಾಲ ಬಿಜೆಪಿ ಏರ್ಪಡಿಸಿದ್ದ ಮುಸ್ಲಿಂ ಧಾರ್ಮಿಕ ಮುಖಂಡರುಗಳ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಉಸ್ತಾದರೋರ್ವರಿಗೆ ಇಬ್ಬರು ದೂರವಾಣಿ ಕರೆ ಮಾಡಿ ಅಶ್ಲೀಲವಾಗಿ ನಿಂದಿಸಿ ಜೀವಬೆದರಿಕೆಯೊಡ್ಡಿರುವ ಘಟನೆ ವರದಿಯಾಗಿದೆ. ಕೊಣಾಜೆ ಪೋಲಿಸ್ಠಾ ಠಾಣಾ ವ್ಯಾಪ್ತಿಯ ಬೋಳಿಯಾರು...
ಉಡುಪಿ, ಆಗಸ್ಟ್ 11 : ರಾಜ್ಯಾದ್ಯಂತ ಕುತೂಹಲ ಮೂಡಿಸಿದ್ದ ಉಡುಪಿಯ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣ ಆರೋಪಿ ಅವರಿಗೆ ರಾಜೇಶ್ವರಿಗೆ ಸುಪ್ರೀಂ ಕೋರ್ಟ್ ಜಾಮೀನು ನಿರಾಕರಿಸಿದೆ. ಉಡುಪಿಯ ಖ್ಯಾತ ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣದ...
ಬಂಟ್ವಾಳ, ಆಗಸ್ಟ್ 11 : ಸಂಘಪರಿವಾರದ ಶಾಲೆಗಳಿಗೆ ಅನುದಾನ ಕಟ್, ಈ ಹಿನ್ನೆಲೆಯಲ್ಲಿ ಅನ್ನದ ಬಟ್ಟಲುಗಳೊಂದಿಗೆ ಬೀದಿಗಿಳಿದಿದೆ ವಿದ್ಯಾರ್ಥಿ ಸಮೂಹ. ಅನ್ನ ಕಸಿದ ಸಿದ್ದರಾಮಯ್ಯ ಎನ್ನುವ ಘೋಷಣೆ ಎಂದು ಕಲ್ಲಡ್ಕದ ಸೇರಿದಂತೆ ಬಂಟ್ವಾಳದ ಬಿಸಿ ರೋಡ್...
ಮಂಗಳೂರು,ಅಗಸ್ಟ್ 11 : ಕದ್ದ ಮೊಬೈಲ್ ಗಳನ್ನು ಮಾರಾಟ ಮಾಡಲು ಬಂದಿದ್ದ ಮೂವರು ಆರೋಪಿಗಳನ್ನು ಮಂಗಳೂರಿನ ಬಂದರು ಠಾಣೆಯ ಪೊಲೀಸರು ಬಂಧಿಸಿದ್ದಾರೆ . ಬಂಧಿತರನ್ನು ರಾಮನಗರ ಜಿಲ್ಲೆಯ ಮೊಹಮ್ಮದ್ ಇರ್ಫಾನ್ ಪಾಶಾ ( 26), ಸಯ್ಯದ್...