ಉಡುಪಿ, ಆಗಸ್ಟ್ 8 : ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ವತಿಯಿಂದ ಸರಕಾರಿ ಪದವಿ ಪೂರ್ವ ಕಾಲೇಜು ಹೆಬ್ರಿಯಲ್ಲಿ ನಡೆದ ಯುವಸೌರಭ ಸಾಂಸ್ಕೃತಿಕ ಕಾರ್ಯಕ್ರಮವನ್ನು ಸರಕಾರಿ ಪ್ರಥಮ ದರ್ಜೆ ಕಾಲೇಜು ಇದರ ಪ್ರಾಂಶುಪಾಲರಾದ ಪ್ರೊ.ಎಂ. ಆರ್...
ಉಡುಪಿ, ಆಗಸ್ಟ್ 8: ಕ್ವಿಟ್ ಇಂಡಿಯಾ ಚಳುವಳಿ 1942 ರ ಸಂಭ್ರಮಕ್ಕೆ 2017 ವಜ್ರ ಮಹೋತ್ಸವ ವರ್ಷದ ಅಂಗವಾಗಿ, ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಸ್ವಚ್ಚತಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು, ಪಟ್ಟಣ ಪಂಚಾಯತ್ನ ಎಲ್ಲಾ ಸದಸ್ಯರು, ಸಿಬ್ಬಂದಿಗಳು...
ಮಂಗಳೂರು ಅಗಸ್ಟ್ 08: ಮೂಡಬಿದ್ರೆ ಅಳ್ವಾಸ್ ಕಾಲೇಜಿನ ವಿದ್ಯಾರ್ಥಿ ಕಟೀಲು ದೇವರಗುಡ್ದೆ ನಿವಾಸಿ ಕಾವ್ಯ ಸಾವಿನ ಸಮಗ್ರ ತನಿಖೆಗೆ ಒತ್ತಾಯಿಸಿ ಬಿ. ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಕಟೀಲಿನ ಬಸ್ಸು ನಿಲ್ದಾಣದಲ್ಲಿ...
ಪುತ್ತೂರು, ಅಗಸ್ಚ್ 8: ಒಂದು ಸಂಸ್ಥೆಯನ್ನು ಆರಂಭಿಸುವ ಮೊದಲು ಸಂಸ್ಥೆಗೆ ಬೇಕಾದ ಮೂಲಭೂತ ಸೌಲಭ್ಯಗಳನ್ನು ವ್ಯವಸ್ಥೆ ಮಾಡುವುದು ಸಾಮಾನ್ಯವಾಗಿ ಎಲ್ಲರೂ ನಡೆಸಿಕೊಂಡು ಬಂದಿರುವ ನೀತಿ. ಆದರೆ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಇದಕ್ಕೆ ವ್ಯತಿರಿಕ್ತವಾದ ವ್ಯವಸ್ಥೆಯೊಂದು ನಡೆಯುತ್ತಿದೆ....
ಬೆಳ್ತಂಗಡಿ, ಆಗಸ್ಟ್ 08:ಕೊಲ್ಲಿ ರಾಷ್ಟ್ರ ಕತಾರ್ ನಲ್ಲಿ ಉದ್ಯೋಗದಾತನಿಂದ ಮೋಸಹೋಗಿ ಸಂಕಷ್ಟದಲ್ಲಿದ್ದ ಬೆಳ್ತಂಗಡಿ ತಾಲೂಕಿನ ಕಿಲ್ಲೂರು, ನಾಡದ ಅಬ್ದುಲ್ ಹಮಿದ್ ಎಂಬುವರನ್ನು ಕತಾರ್ ಕೆಸಿಎಫ್ ತಂಡದ ಸದಸ್ಯರು ರಕ್ಷಿಸಿ ಸುರಕ್ಷಿತವಾಗಿ ತಾಯ್ನಾಡಿಗೆ ಕಳುಹಿಸಿಕೊಟ್ಟಿದ್ದಾರೆ. ಅಬ್ದುಲ್ ಹಮೀದ್...
ಮಂಗಳೂರು,ಆಗಸ್ಟ್ 08 : ತಮ್ಮ ಶಾಲೆಗಳಿಗೆ ಅನುದಾನ ರದ್ದು ಮಾಡುವಲ್ಲಿ ನನ್ನ ಪಾತ್ರವಿದೆ ಎಂದು ಡಾ. ಕಲ್ಲಡ್ಕ ಪ್ರಭಾಕರ ಭಟ್ ಆರೋಪ ನಿರಾಧಾರ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಪ್ರತಿಕ್ರಿಯಿಸಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ...
ಸುಳ್ಯ, ಆಗಸ್ಟ್ 08 : ಸುಬ್ರಹ್ಮಣ್ಯ ಪರಿಸರ ಸೂಕ್ಷ್ಮವಲಯ ವಿಸ್ತರಣೆಗೆ ಕಲ್ಮಕಾರು ಗ್ರಾಮಸ್ಥರ ವಿರೋಧ ತೀವ್ರಗೊಂಡಿದ್ದು, ಯೋಜನೆ ವಿರೋಧಿಸಿ ವೈಲ್ಡ್ ಲೈಫ್ ಸಿಬ್ಬಂದಿ ವಾಸವಿರುವಲ್ಲಿಗೆ ತೆರಳಿ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಗ್ರಾಮಸ್ಥರ ಬೆದರಿಕೆಗೆ ಹೆದರಿದ ಮೂವರು...
ಸುಳ್ಯ, ಆಗಸ್ಟ್ 08 :ಭಾರತೀಯ ಮೂಲದ ಅಮೆರಿಕದ ಪ್ರಜೆ ಒಬಾಮಾ ಒಡನಾಡಿ ಸೆನೆಟ್ ಪ್ರತಿನಿಧಿಯಾಗಿರುವ ತಮಿಳುನಾಡಿನ ರಾಧಾ ಕೃಷ್ಣಮೂರ್ತಿ ಹಾಗೂ ಅವರ ತಾಯಿ ವಿಜಯ ಕೃಷ್ಣಮೂರ್ತಿ ಅವರು ಸೋಮವಾರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ...
ಉಡುಪಿ, ಅಗಸ್ಟ್ 08 : ಇದು ಈಜು ಕೊಳ ಅಲ್ಲಾ ಈ ವ್ಯಕ್ತಿ ಅಕಸ್ಮಾತ್ತಾಗಿ ಬಿದ್ದುದೂ ಅಲ್ಲ. ದೇಶ ವಿದೇಶದಲ್ಲಿ ಖ್ಯಾತಿ ಪಡೆದಿರುವ ಮಣಿಪಾಲದ ಬಸ್ ನಿಲ್ದಾಣ. ಎಜ್ಯುಕೇಶನ್ ಹಬ್ ಎಂದೇ ಅಂತರಾಷ್ಟ್ರೀಯ ಮಟ್ಟದಲ್ಲಿ ಜನಜನಿತವಾಗಿರುವ...
ಪುತ್ತೂರು, ಅಗಸ್ಟ್ 8: ದಲಿತರಿಗೆ ಮೀಸಲಾಗಿರುವ ಡಿಸಿ ಮನ್ನಾ ಭೂಮಿಯನ್ನು ದಲಿತರಿಗೆ ನೀಡದ ಸರಕಾರ ಹಾಗೂ ಅಧಿಕಾರಿಗಳ ವಿರುದ್ಧ ಅಂಬೇಡ್ಕರ್ ತತ್ವ ರಕ್ಷಣಾ ವೇದಿಕೆ ಪುತ್ತೂರಿನ ಮಿನಿ ವಿಧಾನಸೌಧದ ಮುಂಭಾಗದಲ್ಲಿ ನಡೆಸುತ್ತಿರುವ ಸತ್ಯಾಗ್ರಹ ಎರಡನೇ ದಿನಕ್ಕೆ...