ಸುಳ್ಯ, ಜುಲೈ 26 : ಸೋಗಿನಲ್ಲಿ ಬಂದ ಅಗಂತುಕರಿಬ್ಬರು ಸುಳ್ಯದ ದೇವರ ಮೀನುಗಳ ದೇವಸ್ಥಾವೆಂದೇ ಖ್ಯಾತಿವೆತ್ತ ತೋಡಿಕಾನ ಮಲ್ಲಿಕಾರ್ಜುನ ದೇವಸ್ಥಾನದ ಮೀನುಗಳನ್ನು ಹಿಡಿದು ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದಿದ್ದಾರೆ. ಆಂದ್ರಪ್ರದೇಶ ಮೂಲದ ಇಬ್ಬರು ದೇವಸ್ಥಾನದ ಒಳಗೆ ಬಂದು...
ಮಂಗಳೂರು ,ಜುಲೈ 26 : ಮಂಗಳೂರಿನ ಹೊರವಲಯದ ವಾಮಂಜೂರಿನಲ್ಲಿ ನಡೆದ ರೌಡಿಶೀಟರ್ ಪವನ್ ರಾಜ್ ಶೆಟ್ಟಿ ಕೊಲೆ ಆರೋಪಿಗಳನ್ನು ಕೊಲೆ ನಡೆದ 24 ಗಂಟೆಗಳಲ್ಲಿ ಪೋಲೀಸರು ಬಂಧಿಸಿದ್ದಾರೆ. ಜುಲೈ 24 ರ ಮಧ್ಯರಾತ್ರಿ ಈ ಕೊಲೆ...
ಪುತ್ತೂರು,ಜುಲೈ26: ಒಂದು ತಿಂಗಳಿನಿಂದ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕೊಯಿಲಾದಲ್ಲಿರುವ ಜಾನುವಾರು ಸಂವರ್ಧನಾ ಮತ್ತು ತರಬೇತಿ ಕೇಂದ್ರದ ಸುತ್ತ ನಡೆಯುತ್ತಿರುವ ಕಾಡು ಹಂದಿ ಹಾಗೂ ನಾಡು ಹಂದಿಗಳ ಸಾವು ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿದೆ. ಸುಮಾರು 40...
ಮಂಗಳೂರು, ಜುಲೈ. 26 : ಆರ್ ಎಸ್ ಎಸ್ ಕಾರ್ಯಕರ್ತ ಶರತ್ ಶವಯಾತ್ರೆ ವೇಳೆ ಕಲ್ಲು ತೂರಾಟಕ್ಕೆ ಪ್ರಚೋದಿಸಿದ್ದ ಆರೋಪದಲ್ಲಿ ಬಂಧನದ ಭೀತಿಯಲ್ಲಿದ್ದ ಹಿಂದೂಪರ ಸಂಘಟನೆಯ ಮುಖಂಡರುಗಳಿಗೆ ಜಮೀನು ಲಭಿಸಿದೆ. ಹಿಂದೂ ಜಾಗರಣಾ ವೇದಿಕೆಯ ಸಂಚಾಲಕ...
ಮಂಗಳೂರು ಜುಲೈ 26 – ನ್ಯಾಶನಲ್ ಲೆವಲ್ ಬಾಲ್ ಬ್ಯಾಡ್ಮಿಂಟನ್ ಚಾಂಪಿನ್ ಆಗಿದ್ದ ವಿದ್ಯಾರ್ಥಿನಿಯೋರ್ವಳ ಆತ್ಮಹತ್ಯೆ ಪ್ರಕರಣ ವಿವಾದಕ್ಕೆ ಕಾರಣವಾಗಿದೆ.. ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ಎಸ್ ಎಸ್ ಎಲ್ ಸಿ ವಿದ್ಯಾರ್ಥಿನಿಯಾಗಿದ್ದ 15 ವರ್ಷದ...
ಉಡುಪಿ, ಜುಲೈ 26 : ಶಿಕ್ಷಣದಿಂದ ವ್ಯಕ್ತಿತ್ವ ನಿರ್ಮಾಣ ಮತ್ತು ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದು ರಾಜ್ಯ ಮೀನುಗಾರಿಕೆ, ಯುವಜನ ಸಬಲೀಕರಣ ಮತ್ತು ಕ್ರೀಡಾ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್...
ಉಡುಪಿ, ಜುಲೈ 26: ಆದಿವಾಸಿ ಸಮುದಾಯದವರಿಗೆ ಈಗಾಗಲೇ ಭೂಮಿಯನ್ನು ನೀಡಲಾಗಿದ್ದು, ಸರ್ಕಾರ ನೀಡಿರುವ ಯೋಜನೆಗಳನ್ನು ಸದ್ಬಳಕೆ ಮಾಡಿ ಬದುಕು ಕಟ್ಟಿಕೊಳ್ಳಿ ಎಂದು ರಾಜ್ಯ ಮೀನುಗಾರಿಕೆ, ಯುವಜನ ಸಬಲೀಕರಣ ಮತ್ತು ಕ್ರೀಡಾ ಸಚಿವರು ಹಾಗೂ ಉಡುಪಿ ಜಿಲ್ಲಾ...
ಮಲಪ್ಪುರಂ ಜುಲೈ:-26 ಕರ್ನಾಟಕದ ಅಲ್ಪಸಂಖ್ಯಾತ ಯುವ ಮೋರ್ಚಾ ನೇತಾರನೋರ್ವ ತನ್ನ ಕಾರಿಗೆ ಕರ್ನಾಟಕದ ವಿಧಾನ ಪರಿಷತ್ ಸದಸ್ಯನೆಂಬ ನಕಲಿ ಬೋರ್ಡ್ ಸ್ಥಾಪಿಸಿ ತನ್ನ ಗೂಂಡಾ ಪಡೆಗಳೊಂದಿಗೆ ಕೇರಳದ ಅನಿವಾಸಿ ಉದ್ಯಮಿಯೋರ್ವರ ಮನೆಗೆ ದಾಳಿ ನಡೆಸಿದ್ದು, ನಾಗರಿಕರು...
ಮಂಗಳೂರು, ಜುಲೈ 26 : ರಾಜ್ಯದ ಗೃಹ ಇಲಾಖೆಯ ಜವಾಬ್ದಾರಿ ದಕ್ಷಿಣ ಕನ್ನಡ ಜಿಲ್ಲೆಯ ಹಿರಿಯ ಕಾಂಗ್ರೇಸ್ ಮುಖಂಡ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಬೆಳ್ಳಿಪ್ಪಾಡಿ ಗುತ್ತು ರಮಾನಾಥ ರೈ ಹೆಗಲ ಮೇಲೆ ಬಂದಿದೆ....
ಮಂಗಳೂರು, ಜುಲೈ 26: ಹಾಟ್ ಮೊಂಡೆ ಸಂಸ್ಥೆ ನಡೆಸುವ ಮಿಸೆಸ್ ಇಂಡಿಯಾ ವರ್ಲ್ಡ್ ವೈಸ್ನ ಅಂತಿಮ ಸುತ್ತಿಗೆ ಮಂಗಳೂರಿನ ಸೌಜನ್ಯಾ ಹೆಗ್ಡೆ ಆಯ್ಕೆಯಾಗಿದ್ದಾರೆ. . ಮಂಗಳೂರಿನಿಂದ ಆಯ್ಕೆಯಾಗಿರುವ ಏಕೈಕ ಅಭ್ಯರ್ಥಿ ಅವರಾಗಿದ್ದಾರೆ. ವಿಯೆಟ್ನಾಂನಲ್ಲಿ ‘ಬ್ಯೂಟಿ ವಿತ್...