ಪುತ್ತೂರು, ಆಗಸ್ಟ್ 30 : ಹಣ, ಅಧಿಕಾರ ಈ ಎರಡು ಇದ್ದರೆ ಯಾರ ಮೇಲೆಯೂ ಸವಾರಿ ಮಾಡಬಹುದು ಎನ್ನುವುದಕ್ಕೊಂದು ಸೂಕ್ತ ಉದಾಹರಣೆಯೊಂದು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿದೆ. ಇಲ್ಲಿನ ಜನನಿಬಿಡ ಪ್ರದೇಶದಲ್ಲಿ ಕಳೆದ ಎರಡು ವರ್ಷಗಳಿಂದ...
ಉಡುಪಿ,ಆಗಸ್ಟ್ 30: ಉಡುಪಿ ಜಿಲ್ಲಾ ಮಟ್ಟದ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿಯನ್ನು ಸೆಪ್ಟಂಬರ್ 6 ರಂದು ಬನ್ನಂಜೆಯ ನಾರಾಯಣ ಗುರು ಸಭಾ ಭವನದಲ್ಲಿ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಅನುರಾಧ ತಿಳಿಸಿದ್ದಾರೆ. ಅವರು ಬುಧವಾರ ನಾರಾಯಣ...
ಉಡುಪಿ, ಆಗಸ್ಟ್ 30 : ಜಿಲ್ಲೆಯ ಗ್ರಾಮೀಣ ಪ್ರದೇಶಗಳಿಗೆ ಅಗತ್ಯವಿರುವೆಡೆಗಳಲ್ಲಿ ಸರ್ಕಾರಿ ಬಸ್ ಸೌಲಭ್ಯ ಒದಗಿಸುವ ಕುರಿತಂತೆ ಪರಿಶೀಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿಫ್ರಾನಿಸ್ ತಿಳಿಸಿದ್ದಾರೆ. ಅವರು ಬುಧವಾರ, ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾ...
ಮಂಗಳೂರು, ಅಗಸ್ಟ್ 30 : ಮಂಗಳೂರಿನ ನಗರದಲ್ಲಿಂದು ಕ್ಷಿಪ್ರ ಪ್ರಹಾರ ದಳ ಪಥ ಸಂಚಲನ ನಡೆಸಿತು. ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಆರ್ ಎ ಎಫ್ ನ ಒಂದು ತುಕಡಿ ಮಂಗಳೂರಿಗೆ ಆಗಮಿಸಿದೆ. 150 ಶಸ್ತ್ರ...
ಪುತ್ತೂರು,ಅಗಸ್ಟ್ 30: ಪುತ್ತೂರು ಪತ್ರಕರ್ತರ ಸಂಘದ ಮಹಾಸಭೆಯು ಇಂದು ಪುತ್ತೂರು ಪತ್ರಕರ್ತ ಭವನದಲ್ಲಿ ನಡೆಯಿತು. ಸಂಘದ ಅಧ್ಯಕ್ಷ ಸಂತೋಷ ಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ 2016-17 ರ ಸಾಲಿನ ಲೆಕ್ಕಪತ್ರ ಹಾಗೂ ವರದಿಯನ್ನು ಮಂಡಿಸಲಾಯಿತು. ಬಳಿಕ...
ಉಡುಪಿ, ಆಗಸ್ಟ್ 30: ಹತ್ತಿ ಸಾಗಾಟ ಮಾಡುತ್ತಿದ್ದ ಲಾರಿಯೊಂದು ಬೆಂಕಿಗಾಹುತಿಯಾದ ದುರ್ಘಟನೆ ಉಡುಪಿಯಲ್ಲಿ ನಡೆದಿದೆ. ಉಡುಪಿ ಜಿಲ್ಲೆಯ ಬ್ರಹ್ಮಾವರ ಸಮೀಪ ಸಾಲ್ಮರ ಎಂಬಲ್ಲಿ ಈ ದುರ್ಘಟನೆ ಸಂಭವಿಸಿದೆ. ಹಾಸನ ಜಿಲ್ಲೆಯಿಂದ ಬ್ರಹ್ಮಾವರಕ್ಕೆ ಈಚರ್ ಮಿನಿಲಾರಿಯಲ್ಲಿ ಹತ್ತಿ...
ಮಂಗಳೂರು, ಆಗಸ್ಟ್ 30 :ಅರಣ್ಯ,ಪರಿಸರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ ರಮಾನಾಥ ರೈ ಅವರಿಗೆ ಗೃಹ ಖಾತೆ ನೀಡುವುದಕ್ಕೆ ಕಾಂಗ್ರೆಸ್ ಪಕ್ಷದಲ್ಲೇ ಅಸಮಾಧಾನ ಭುಗಿಲೆದ್ದಿದೆ. ಕಾಂಗ್ರೆಸ್ಸಿನ ಕೆಲ ನಾಯಕರು ಒಂದು ಕಡೆ ರಮಾನಾಥ ರೈ...
ಮಂಗಳೂರು,ಆಗಸ್ಟ್ 30 : ಪಾದಚಾರಿ ಮಹಿಳೆಗೆ ಬೈಕೊಂದು ಢಿಕ್ಕಿ ಹೊಡೆದ ಪರಿಣಾಮ ಮಹಿಳೆ ಸ್ಥಳದಲ್ಲೇ ಸಾವಿಗೀಡಾದ ಘಟನೆ ಮಂಗಳೂರಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಸಂಭವಿಸಿದೆ. ಮೃತ ಮಹಿಳೆಯನ್ನು 55 ವರ್ಷದ ವಾರಿಜ ಎಂದು...
ಮಂಗಳೂರು, ಅಗಸ್ಟ್ 30 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೆಪ್ಟೆಂಬರ್ 1 ಸಾರ್ವತ್ರಿಕ ರಜೆ ಎಂದು ರಾಜ್ಯ ಸರ್ಕಾರ ಘೋಷಣೆ ಮಾಡಿದೆ. ಕರಾವಳಿ ಜಿಲ್ಲೆಯಲ್ಲಿ ಮುಸ್ಲೀಮರ ಪವಿತ್ರ ಹಬ್ಬ ಬಕ್ರೀದ ನ್ನು ಸೆಪ್ಟೆಂಬರ್ ಒಂದಕ್ಕೆ ಆಚರಿಸಲಾಗುತ್ತಿದೆ....
ಮಂಗಳೂರು, ಆಗಸ್ಟ್ 30 : ದಕ್ಷಿಣ ಕನ್ನಡ ಜಿಲ್ಲೆಯ ಕಾಂಗ್ರೆಸ್ ನಾಯಕರು ದೇವರ ಮೊರೆ ಹೋಗಿದ್ದಾರೆ ಆದರೆ ಇದು ಇತ್ತೀಚಿನ ಬೆಳವಣಿಗೆಗಳಿಂದ ಪ್ರಕ್ಷುಬ್ದವಾಗಿದ್ದ ಜಿಲ್ಲೆಯಲ್ಲಿ ಶಾಂತಿ ನೆಲೆಸಲು ಅಲ್ಲ. ಬದಲಿಗೆ ಅರಣ್ಯ ಸಚಿವರು ಹಾಗೂ ದಕ್ಷಿಣ...