ಉಡುಪಿ ಅಗಸ್ಟ್ 08: ಉಡುಪಿ ಸಮೀಪದ ಅಲೆವೂರು ಗ್ರಾಮದ ಕೆಮ್ತೂರಿನಲ್ಲಿ ಮತ್ತೆ ಚಿರತೆ ಪ್ರತ್ಯಕ್ಷವಾಗಿದೆ. ಮುಂಜಾನೆ ೪ ಗಂಟೆಯ ಸಮಯದಲ್ಲಿ ಚಿರತೆ ಕಾಣಿಸಿಕೊಂಡಿದೆ ರಾತ್ರಿ ನಾಯಿಯನ್ನು ಅಟ್ಟಿಸಿಕೊಂಡು ಬಂದ ಚಿರತೆ ಇಲ್ಲಿಯ ಜಯಲಕ್ಷ್ಮಿ ಎಂಬವರ ಮನೆಗೆ...
ಪುತ್ತೂರು ಅಗಸ್ಟ್ 08 : ಆರ್.ಎಸ್.ಎಸ್ ಮುಖಂಡ ಡಾ.ಕಲ್ಲಡ್ಕ ಪ್ರಭಾಕರ್ ಭಟ್ ಅವರನ್ನು ಯಾವುದಾದರೂ ಕಾರಣಕ್ಕೂ ಮಣಿಸಬೇಕು ಎನ್ನುವ ನಿಟ್ಟಿನಲ್ಲಿ ಕಾರ್ಯಾಚರಿಸುತ್ತಿರುವ ರಾಜ್ಯ ಸರಕಾರ ಇದೀಗ ಪ್ರಭಾಕರ್ ಭಟ್ ಅಧ್ಯಕ್ಷರಾಗಿರುವ ಶ್ರೀರಾಮ ವಿದ್ಯಾಕೇಂದ್ರ ಹಾಗೂ ಶ್ರೀದೇವಿ...
ಮಂಗಳೂರು ಅಗಸ್ಚ್ 08: ಸುಮಾರು ಐದು ದಶಕಗಳಿಂದ ತುಳು ಭಾಷೆ ಅಭಿವೃದ್ಧಿಗೆ ವಿವಿಧ ನೆಲೆಗಳಲ್ಲಿ ಶ್ರಮಿಸುತ್ತ ಬಂದಿರುವ ಎಸಿ ಭಂಡಾರಿ ಅವರಿಗೆ ಈ ಬಾರಿಯ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸ್ಥಾನ ಒಲಿದು ಬಂದಿದೆ....
ಮಂಗಳೂರು ಅಗಸ್ಟ್ 7 : ಮಳೆಗಾಲದಲ್ಲಿ ನೇತ್ರಾವತಿ ನದಿಯಿಂದ ಸಮುದ್ರ ಸೇರುವ ನೀರನ್ನು ಬೆಂಗಳೂರಿಗೆ ಕುಡಿಯುವ ನೀರಿಗಾಗಿ ತರುವ ಪ್ರಸ್ತಾವ ವೊಂದು ಸರಕಾರಕ್ಕೆ ಸಲ್ಲಿಕೆಯಾಗಿದ್ದು ಯೋಜನೆಯ ಕುರಿತ ಸಾಧ್ಯತೆ ವರದಿಯನ್ನು ಭಾರತೀಯ ವಿಜ್ಞಾನ ಸಂಸ್ಥೆ ವಿಜ್ಞಾನಿಗಳು...
ಮಂಗಳೂರು ಅಗಸ್ಟ್ 7 : ಪಶ್ಚಿಮ ವಲಯ ಐಜಿಪಿಯಾಗಿದ್ದ ಹಿರಿಯ ಐಪಿಎಸ್ ಅಧಿಕಾರಿ ಹರಿಶೇಖರನ್ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಹರಿಶೇಖರನ್ ಅವರ ಸ್ಥಾನಕ್ಕೆ ಹಿರಿಯ ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್...
ಉಡುಪಿ, ಆಗಸ್ಟ್ 7 : ಪುಣೆಯಿಂದ ಎರ್ನಾಕುಲಂಗೆ ಚಲಿಸುತ್ತಿದ್ದ ಎಕ್ಸ್ ಪ್ರೆಸ್ ರೈಲು ಸಂಖ್ಯೆ. 11097 ರ ಸಾಮಾನ್ಯ ಬೋಗಿಯಲ್ಲಿ ಪ್ರಯಾಣಿಸುತ್ತಿದ್ದ ಮಹಿಳಾ ಪ್ರಯಾಣಿಕರೊಂದಿಗೆ ಯುವಕರು ಅಸಭ್ಯವಾಗಿ ವರ್ತಿಸುತ್ತಿದ್ದ ಬಗ್ಗೆ ರೈಲ್ವೆ ಸಹಾಯವಾಣಿ ಸಂಖ್ಯೆ. 182...
ಉಡುಪಿ, ಆಗಸ್ಟ್ 7 – ಮೀನುಗಾರರಿಗೆ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಬಾಕಿ ಇದ್ದ ಮೀನುಗಾರಿಕಾ ಸಬ್ಸಿಡಿ ಮೊತ್ತ 16 ಕೋಟಿ ಗಳನ್ನು ನೇರವಾಗಿ ಮೀನುಗಾರರ ಖಾತೆಗಳಿಗೆ ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ...
ಉಡುಪಿ, ಆಗಸ್ಟ್ 7: ಜಿಲ್ಲೆಯಲ್ಲಿ ಪ್ರತಿ ಮನೆಗಳಲ್ಲಿ ಸಂಗ್ರಹವಾಗುವ ತ್ಯಾಜ್ಯವನ್ನು ಸಮರ್ಪಕವಾಗಿ ವಿಲೇವಾರಿ ಮಾಡಿ ಒಂದು ವರ್ಷದೊಳಗೆ ಜಿಲ್ಲೆಯನ್ನು ತ್ಯಾಜ್ಯ ಮುಕ್ತ ಜಿಲ್ಲೆಯನ್ನಾಗಿ ಮಾಡಲಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ತಿಳಿಸಿದ್ದಾರೆ. ಅವರು...
ಉಡುಪಿ, ಆಗಸ್ಟ್ 7 – ಯಾವುದೇ ಕೆಲಸದಲ್ಲಿ ಹೆಚ್ಚಿನ ಅನುಭವಗಳಿಸುವುದರಿಂದ ಕಾರ್ಯ ನಿರ್ವಹಣೆಯಲ್ಲಿ ದಕ್ಷತೆ ಹೆಚ್ಚಾಗಲಿದ್ದು , ಹೆಚ್ಚಿನ ಜ್ಞಾನ ವೃದ್ದಿಸುತ್ತದೆ, ಈ ನಿಟ್ಟಿನಲ್ಲಿ ತರಬೇತಿಗಳು ಹೆಚ್ಚಿನ ಅನುಭವಗಳನ್ನು ನೀಡುತ್ತವೆ ಎಂದು ಜಿಲ್ಲಾ ಮತ್ತು ಸತ್ರ...
ಮಂಗಳೂರು ಅಗಸ್ಟ್ 7 : ಕರ್ತವ್ಯ ನಿರತ ಪ್ರೊಬೇಷನರಿ ಎಸ್ಐ ಮೇಲೆ ಹಲ್ಲೆ ಯತ್ನ ನಡೆದ ಘಟನೆ ಮಂಗಳೂರಿನಲ್ಲಿ ನಡೆದಿದೆ .ನಗರದ ಪಾಂಡೇಶ್ವರ ಠಾಣೆಯ ಪ್ರೊಬೇಷನರಿ ಎಸ್ಐ ರವಿ ಪವಾರ್ ಎಂಬವರು ಎಂದು ಸಂಜೆ ಜೆಪ್ಪು...