ಮಂಜೇಶ್ವರ : ಕೇರಳ ಕಾಸರಗೋಡಿನ ಹದಿನೆಂಟು ಪೇಟೆಯ ದೇವಳವೆಂಬ ಖ್ಯಾತಿಯ ಮಂಜೇಶ್ವರ ಶ್ರೀಮದ್ ಅನಂತೇಶ್ವರ ದೇವಸ್ಥಾನದಲ್ಲಿ ” ನಾಗರ ಪಂಚಮಿ ” ಸಂಭ್ರಮ ದಿಂದ ಆಚರಿಸಲಾಯಿತು . ಪ್ರಾತಃ ಕಾಲ ಶ್ರೀ ದೇವರ ಸನ್ನಿಧಿಯಲ್ಲಿ ಪ್ರಾರ್ಥನೆಯೊಂದಿಗೆ...
ಮಂಗಳೂರು : ಬೀದಿಬದಿ ವ್ಯಾಪಾರಿಗಳ ಮೇಲೆ ಕಳೆದ 10 ದಿನಗಳಿಂದ ಟೈಗರ್ ಕಾರ್ಯಾಚರಣೆ ನಡೆಸಲಾಗುತ್ತಿದ್ದು ಇದರಿಂದಾಗಿ ಬೀದಿಬದಿ ವ್ಯಾಪಾರಿಗಳ ಬದುಕುವ ಹಕ್ಕನ್ನು ಕಸಿಯಲಾಗುತ್ತಿದೆ ಎಂದು ಆರೋಪಿಸಿ ಬೀದಿಬದಿ ವ್ಯಾಪಾರಸ್ಥರ ಶ್ರೇಯೋಭಿವೃದ್ಧಿ ಸಂಘವು ಪಾಲಿಕೆಯ ಟೈಗರ್ ಕಾರ್ಯಾಚರಣೆ...
ನವದೆಹಲಿ ಅಗಸ್ಟ್ 09: ಕಾಲೇಜು ಕ್ಯಾಂಪಸ್ ಗಳಲ್ಲಿ ಹಿಜಾಬ್ ನಿಷೇಧಿಸುವ ಮುಂಬೈ ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ಶುಕ್ರವಾರ ಬಾಗಶಃ ತಡೆಯಾಜ್ಞೆ ನೀಡಿದ್ದು, ತನ್ನ ಆದೇಶವನ್ನು ದುರ್ಬಳಕೆ ಮಾಡಿಕೊಂಡರೆ ನ್ಯಾಯಾಲಯ ಸಂಪರ್ಕಿಸಲು ಕಾಲೇಜಿಗೆ ತಿಳಿಸಿದೆ. ಮುಂಬೈ ಎಜುಕೇಶನಲ್...
ಬೆಂಗಳೂರು ಅಗಸ್ಟ್ 09: ಕನ್ನಡ ಬಿಗ್ ಬಾಸ್ ಸೀಸನ್ 11 ಕ್ಕೆ ಈಗಾಗಲೇ ಸಿದ್ದತೆ ಪ್ರಾರಂಭವಾಗಿದ್ದು. ಈ ಬಾರಿ ಯಾರು ಮನೆಯೊಳಗೆ ತೆರಳುತ್ತಾರೆ ಎನ್ನುವ ಕುತೂಹಲ ಶುರುವಾಗಿದೆ ಈ ನಡುವೆ ನಟಿಯೊಬ್ಬರು ನಾನು ಬಿಗ್ ಬಾಸ್...
ಥಾಣೆ ಅಗಸ್ಟ್ 09: ತನ್ನ ತಾಯಿಯೊಂದಿಗೆ ರಸ್ತೆಯ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಪುಟ್ಟ ಮಗುವಿನ ಮೇಲೆ ನಾಯಿಯೊಂದು ಬಿದ್ದು ಮಗು ಸಾವನಪ್ಪಿದ ಘಟನೆ ಮುಂಬೈನಲ್ಲಿ ವರದಿಯಾಗಿದ್ದು, ಘಟನೆಯ ಸಿಸಿಟಿವಿ ವಿಡಿಯೋ ವೈರಲ್ ಆಗಿದೆ. ಮುಂಬೈ ಮಹಾನಗರದ...
ಮಂಗಳೂರು ಅಗಸ್ಟ್ 09: ಶ್ರೀ ಸತ್ಯ ಸಾಯಿ ಅನ್ನಪೂರ್ಣ ಟ್ರಸ್ಟ್ ಮುದ್ದೇನಹಳ್ಳಿ,ಚಿಕ್ಕಬಳ್ಳಾಪುರ ಜಿಲ್ಲೆ ಇವರು ನೀಡುವ 2024 ರ ರಾಜ್ಯ ಮಟ್ಟದ ಹಸಿರು ನೈರ್ಮಲ್ಯ ಅಭ್ಯುದಯ ಪ್ರಶಸ್ತಿ ಮಂಗಳೂರಿನ ಬೈಕಂಪಾಡಿ ಮೀನಕಳಿಯದ ಸರಕಾರಿ ಪ್ರೌಢಶಾಲೆಗೆ ಲಭಿಸಿದೆ....
ಉಡುಪಿ ಅಗಸ್ಟ್ 09: ಇಂದು ರಾಜ್ಯದೆಲ್ಲಡೆ ನಾಗರಪಂಚಮಿ ಸಂಭ್ರಮ, ನಾಗರಪಂಚಮಿಯಂದು ಕರಾವಳಿಯಲ್ಲಿ ನಾಗನ ಕಲ್ಲಿಗೆ ಹಾಲೆರೆದು ಪೂಜಿಸಲಾಗುತ್ತದೆ. ಕೆಲವು ಕಡೆಗಳಲ್ಲಿ ನಾಗನ ಹುತ್ತಕ್ಕೆ ಹಾಲೆರೆದು ನಾಗರಪಂಚಮಿಯನ್ನು ಆಚರಿಸುತ್ತಾರೆ ಆದರೆ. ಇಲ್ಲಿ ಕಾಪುವಿನ ಮಲ್ಲಾರು ನಿವಾಸಿ ಗೋವರ್ಧನ್...
ಕುಂದಾಪುರ ಅಗಸ್ಟ್ 09: ಕಾಳಿಂಗ ಸರ್ಪವನ್ನೇ ನುಂಗಲು ಹೆಬ್ಬಾವೊಂದು ಯತ್ನಿಸಿದ ಘಟನೆ ಕುಂದಾಪುರ ಜಡ್ಕಲ್ ಗ್ರಾಮದ ಹಳನೀರು ಎಂಬಲ್ಲಿ ಬುಧವಾರ ಸಂಜೆ ನಡೆದಿದೆ. ಹಳನೀರಿನ ಮುತ್ತಮ್ಮ ಶೆಡ್ತಿ ಅವರ ಗದ್ದೆಯಲ್ಲಿ ಹೆಬ್ಬಾವು ಕಾಳಿಂಗ ಸರ್ಪದ ತಲೆಯನ್ನು...
ಉಡುಪಿ ಅಗಸ್ಟ್ 09: ಬಂಗಾಳ ಮೂಲಕ ಕೂಲಿಕಾರ್ಮಿಕರ ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪಿಗೆ ಪೋಕ್ಸೊ ನ್ಯಾಯಾಲಯವು ಸಾಯುವ ತನಕ ಜೈಲು ಶಿಕ್ಷೆ ವಿಧಿಸಿದೆ. ಬಂಗಾಳ ಮೂಲದ ಕೂಲಿಕಾರ್ಮಿಕ ಮುಫಿಜುಲ್ ಎಸ್.ಕೆ.(23) ಶಿಕ್ಷೆಗೆ...
ಪುತ್ತೂರು ಅಗಸ್ಟ್ 09: ಇಂದು ರಾಜ್ಯಾದ್ಯಂತ ನಾಗಪಂಚಮಿ ಸಂಭ್ರಮ. ದಕ್ಷಿಣ ಭಾರತದ ಹೆಸರಾಂತ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಾಗರಪಂಚಮಿ ಸಂಭ್ರಮ ಮನೆ ಮಾಡಿದ್ದು. ಸಾವಿರಾರು ಭಕ್ತರು ಕುಕ್ಕೆ ಸುಬ್ರಹ್ಮಣ್ಯ. ದೇವಸ್ಥಾನಕ್ಕೆ ಆಗಮಿಸಿ ದೇವರಿಗೆ ಅಭಿಷೇಕ ಮಾಡುತ್ತಿದ್ದಾರೆ....