ಹಾವೇರಿ, ಆಗಸ್ಟ್ 07 : ಪಂಪ್ಸೆಟ್ ದುರಸ್ತಿ ಮಾಡಲು ಹೋಗಿ ಕರೆಂಟ್ ಶಾಕ್ ತಗುಲಿ ಅಪ್ಪ – ಮಗ ಮೃತಪಟ್ಟಿರುವ ದಾರುಣ ಘಟನೆ ಹಾವೇರಿ ಜಿಲ್ಲೆ ರಾಣೇಬೆನ್ನೂರು ತಾಲ್ಲೂಕಿನ ಪತ್ತೇಪುರ ಗ್ರಾಮದಲ್ಲಿ ಬುಧವಾರ ನಡೆದಿದೆ. ಭತ್ತದ...
ಮಂಗಳೂರು : ನಾಡಿನ ಹೆಮ್ಮೆಯ ಎನ್ಐಟಿಕೆ ಸುರತ್ಕಲ್ ತನ್ನ 65 ನೇ ಸಂಸ್ಥಾಪನಾ ದಿನವನ್ನು ಅದರ ಸಂಸ್ಥಾಪಕ ಪಿತಾಮಹ ಶ್ರೀ ಉಳ್ಳಾಲ ಶ್ರೀನಿವಾಸ ಮಲ್ಯ ಅವರಿಗೆ ಗೌರವ ಸಲ್ಲಿಸುವ ಮೂಲಕ ಆಗಸ್ಟ್ 6 ರಂದು ಆಚರಿಸಿತು....
ಮಂಗಳೂರು : ಯುವ ಜನಾಂಗವನ್ನು ಬಲಿ ಪಡೆಯುತ್ತಿರುವ ಮಾದಕ ದ್ರವ್ಯ ಸೇವನೆ , ಮಾರಾಟ ನಿರ್ಮೂಲನೆಗೆ ಮಂಗಳೂರಿನ ಕಸಬಾ, ತೋಟಬೆಂಗರೆಯ ಜನರು ಪಣತೊಟ್ಟಿದ್ದಾರೆ. ಕಸಬ ಬೆಂಗರೆ ಮತ್ತು ತೋಟ ಬೆಂಗರೆ ಯ ವಿವಿಧ ಸಮಸ್ಯೆಗಳನ್ನು ಬಗೆಹರಿಸಲು...
ಉಡುಪಿ : ಉಡುಪಿ ದಕ್ಷಿಣ ಕನ್ನಡ ಗಡಿ ಭಾಗದ ಹೆಜಮಾಡಿ ಟೋಲ್ ಗೇಟ್ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿ ಜೀವ ಬೆದರಿಕೆ ಒಡ್ಡಿರುವ ಆರೋಪಿಯನ್ನು ಪಡುಬಿದ್ರೆ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ದ.ಕ. ಜಿಲ್ಲೆಯ ಬಂಟ್ವಾಳ ನಿವಾಸಿ...
ಉಡುಪಿ : ಉಡುಪಿಯಲ್ಲಿ ಹಾಡ ಹಗಲಲ್ಲೇ ಜೋಡಿಯೊಂದು ಕಾರಿನೊಳಗೆ ಅನೈತಿಕ ಚಟುವಟಿಕೆಯಲ್ಲಿ ತೊಡಗಿಕೊಂಡಿರುವ ಘಟನೆ ವರದಿಯಾಗಿದೆ. ಕಾರಿನ ಅಲುಗಾಟ ನೋಡಿ ಹತ್ತಿರ ಹೋದ ಸ್ಥಳೀಯರಿಗೆ ಕಾರಿನಲ್ಲಿ ಜೋಡಿಯೊಂದು ಬೆತ್ತಲೆಯಾಗಿ ರಾಸಲೀಲೆಯಲ್ಲಿ ತೊಡಗಿಕೊಂಡಿರುವುದು ಕಂಡು ಬಂದಿದೆ. ನಗರದ ...
ಬಂಟ್ವಾಳ: ವೈಯಕ್ತಿಕ ಕ್ಸುಲ್ಲಕ ವಿಚಾರವಾಗಿ ಮಾತಿಗೆ ಮಾತು ಬೆಳೆದು ಚೂರಿಯಿಂದ ಇರಿದು ಪರಾರಿಯಾಗಿದ್ದ ಆರೋಪಿಗಳ ಪೈಕಿ ಮೂವರನ್ನು ಬಂಟ್ವಾಳ ನಗರ ಠಾಣಾ ಪೋಲೀಸ್ ಇನ್ಸ್ ಪೆಕ್ಟರ್ ಆನಂತಪದ್ಮನಾಭ ಹಾಗೂ ಎಸ್.ಐ.ರಾಮಕೃಷ್ಣ ನೇತ್ರತ್ವದ ತಂಡ ಬಂಧಿಸಿದೆ. ಬಂಟ್ವಾಳ...
ಬೆಂಗಳೂರು ಅಗಸ್ಟ್ 07: ನೆಲಮಂಗಲದಲ್ಲಿ ಬೈಕ್ ಗೆ ಟಿಪ್ಪರ್ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 8 ತಿಂಗಳ ಗರ್ಭಿಣಿ ಸಾವನಪ್ಪಿದ್ದು, ಈ ವೇಳೆ ಆಕೆಯ ಹೊಟ್ಟೆಯಲ್ಲಿದ್ದ ಮಗು ಹೊರಬಂದು ಸಾವನಪ್ಪಿದೆ. ಮೃತ ಮಹಿಳೆಯನ್ನು ಎಡೇಹಳ್ಳಿ ಗ್ರಾಮದ...
ಮಂಗಳೂರು ಅಗಸ್ಟ್ 07: ಶಿರೂರು , ವಯನಾಡ್ ದುರಂತದ ಬಳಿಕ ರಾಜ್ಯ ಸರಾಕರ ಎಚ್ಚೆತ್ತುಕೊಂಡಿದ್ದು, ಭೂಕುಸಿತ ಉಂಟಾಗುವ ಪ್ರದೇಶಗಳ ಬಗ್ಗೆ ಭಾರೀ ಕಟ್ಟೆಚ್ಚರ ವಹಿಸಿದೆ. ಇದೀಗ ಭೂಕುಸಿತದ ಅಂಚಿನಲ್ಲಿರುವ ಮಂಗಳೂರು ಹೊರವಲಯದ ಕೆತ್ತಿಕ್ಕಲ್ ಪ್ರದೇಶಕ್ಕೆ ಭೂವಿಜ್ಞಾನಿಗಳ...
ಪ್ಯಾರಿಸ್ ಅಗಸ್ಟ್ 07: ಒಲಿಂಪಿಕ್ಸ್ ನಲ್ಲಿ ಒಂದು ಪದಕದ ನಿರೀಕ್ಷೆಯಲ್ಲಿದ್ದ ಭಾರತಕ್ಕೆ ಇಂದು ನಿರಾಶೆಯಾಗಿದ್ದು, ಒಲಿಂಪಿಕ್ಸ್ 50 ಕೆಜಿ ವಿಭಾಗದ ಕುಸ್ತಿ ಪಂದ್ಯದಲ್ಲಿ ಫೈನಲ್ ಪ್ರವೇಶಿಸಿರುವ ಭಾರತದ ವಿನೇಶ್ ಫೋಗಟ್ ಕೇವಲ 100 ಗ್ರಾಂ ತೂಕ...
ಕಾರವಾರ, ಆಗಸ್ಟ್ 07: ಕಾಳಿ ನದಿ ಸೇತುವೆಗೆ ಅಡ್ಡಲಾಗಿ ಕಟ್ಟಿದ್ದ ಸೇತುವೆಯು ಕುಸಿದು ಬಿದ್ದಿದ್ದು, ಕಾರವಾರ-ಗೋವಾ ಸಂಚಾರ ತಾತ್ಕಾಲಿಕ ಬಂದ್ ಆಗಿದೆ. ಉತ್ತರ ಕನ್ನಡ ಜಿಲ್ಲೆಯ ಕಾರವಾರ ನಗರದ ರಾ.ಹೆ. 66ರಲ್ಲಿ 40 ವರ್ಷದ ಹಿಂದೆ ಕಾಳಿ...