ಪುತ್ತೂರು ಅಗಸ್ಟ್ 06: ಪುತ್ತೂರಿನ ಸಂಪ್ಯದ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದ ರಿಕ್ಷಾ ಚಾಲಕರೋರ್ವರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಪ್ಯ ಕೊಲ್ಯ ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಪುರುಷರಕಟ್ಟೆಯ ಪಾಪೆತ್ತಡ್ಕ ನಿವಾಸಿ ಮಹಮ್ಮದ್ ಎಂದು...
ಮಂಗಳೂರು : ನಾಡಿನಲ್ಲಿ ಭಾರಿ ಸಂಚಲನ ಸೃಷ್ಟಿಸಿದ್ದ ಮಂಗಳೂರು ಹೋಂ ಸ್ಟೇ ದಾಳಿ ಪ್ರಕರಣದ ಎಲ್ಲಾ ಆರೋಪಿಗಳು ಖುಲಾಸೆಗೊಂಡಿದ್ದಾರೆ. ಮಂಗಳೂರಿನ ಆರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಪ್ರಕರಣ ನಡೆದು 12 ವರ್ಷಗಳ ಬಳಿಕ...
ಮೈಸೂರು : ರಸ್ತೆ ವಿಭಜಕಕ್ಕೆ ಸ್ಕೂ ಟರ್ ಡಿಕ್ಕಿ ಹೊಡೆದು ವಿದ್ಯಾರ್ಥಿನಿಯೊಬ್ಬಳು ದಾರುಣವಾಗಿ ಸಾವಿಗೀಡಾಗಿದ್ದು ಮುದ್ದು ಮಗಳ ಮುಖದ ಅಂತಿಮ ದರ್ಶನಕ್ಕಾಗಿ ಮನೆ ಬಿಟ್ಟು ಹೊರಟು ಹೋಗಿರುವ ತಂದೆ ಬರಬಹುದು ಎಂಬ ಆಸೆಯಿಂದ ವಿದ್ಯಾರ್ಥಿನಿಯ ಶವವನ್ನು...
ಚಿತ್ರದುರ್ಗ: ಮೇಲಾಧಿಕಾರಿಗಳ ಕಿರುಕುಳ ತಾಳಲಾರದೇ ಬ್ಯಾಂಕ್ ಅಧಿಕಾರಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ಪಟ್ಟಣದಲ್ಲಿ ನಡೆದಿದೆ. ಸಂತೋಷ್ (36) ಆತ್ಮಹತ್ಯೆಗೆ ಶರಣಾದ ಅಧಿಕಾರಿಯಾಗಿದ್ದು ನಗರದ ಖಾಸಗಿ ಲಾಡ್ಜ್ ನಲ್ಲಿ ಸಂತೋಷ್...
ಮುಂಬೈ ಅಗಸ್ಟ್ 06: ಸರಿಯಾಗಿ ನಡೆಯಲು ಆಗದ ಸ್ಥಿತಿಯಲ್ಲಿ ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಅವರ ಸ್ಥಿತಿ ತಲುಪಿದ್ದು, ಇದೀಗ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿದ್ದು, ಅದರಲ್ಲಿ ವಿನೋದ್ ಕಾಂಬ್ಳಿ ಸ್ಥಿತಿ ನೋಡಿ ಅಭಿಮಾನಿಗಳು...
ಮಂಗಳೂರು ಅಗಸ್ಟ್ 06: ಬಿಜೈನ ನಿವಾಸಿಯಾಗಿರುವ 18 ವರ್ಷದ ಯುವತಿ ಸಿಮ್ ಇಲ್ಲದ ಮೊಬೈಲ್ ನೊಂದಿಗೆ ನಾಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪೊಲೀಸರು ಯುವತಿಯನ್ನು ಕಾರ್ಕಳದಲ್ಲಿ ಪತ್ತೆ ಹಚ್ಚಿದ್ದಾರೆ. ಜುಲೈ 30 ರಂದು ಯುವತಿ ಮನೆಯಿಂದ ಯಾರಿಗೂ...
ಬೆಳ್ತಂಗಡಿ ಅಗಸ್ಟ್ 06: ಸೂರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನಕ್ಕೆ ನಟ ಯಶ್ ಪತ್ನಿ ಮಕ್ಕಳು ಸಮೇತ ಭೇಟಿ ನೀಡಿ ತಮ್ಮ ಹರಕೆ ತೀರಿಸಿದ್ದಾರೆ. ಉಜಿರೆಯ ನಡ ಗ್ರಾಮದ ಶ್ರೀ ಸದಾಶಿವ ರುದ್ರ ದೇವಸ್ಥಾನ ಟಾಕ್ಸಿಕ್...
ಬಾಂಗ್ಲಾದೇಶ ಅಗಸ್ಟ್ 06: ಮೀಸಲಾತಿ ಸಂಬಂಧಿಸಿದಂತೆ ಉಂಟಾದ ಪ್ರತಿಭಟನೆ ಬಾಂಗ್ಲಾದೇಶದಲ್ಲಿ ಕ್ಷಿಪ್ರ ಕ್ರಾಂತಿಯನ್ನು ತಂದಿದೆ. ಈಗಾಗಲೇ ದೇಶವನ್ನು ಬಿಟ್ಟು ಪ್ರಧಾನಿ ಶೇಖ್ ಹಸೀನಾ ಭಾರತಕ್ಕೆ ಬಂದಿದ್ದು, ಈ ನಡುವೆ ಪ್ರತಿಭಟನಾಕಾರರು ನಿರ್ಗಮಿತ ಪ್ರಧಾನಿ ಶೇಕ್ ಹಸೀನಾ...
ಮಂಗಳೂರು, ಆಗಸ್ಟ್ 06: ವಿವಾದಿತ ಮರಕಡ ಟಿಡಿಆರ್ ಜಮೀನಿಗೆ ಸಿಪಿಐಎಂ ನಿಯೋಗ ಭೇಟಿ, ಹೋರಾಟ ಮುಂದುವರಿಸಲು ನಿರ್ಧಾರಿಸಿದೆ. ಬಿಜೆಪಿ ಆಡಳಿತದ ಮಂಗಳೂರು ನಗರ ಪಾಲಿಕೆ ಭ್ರಷ್ಟಾಚಾರ, ಹಗರಣಗಳ ಕೂಪ. ಬಲಾಢ್ಯ ರಿಯಲ್ ಎಸ್ಟೇಟ್, ಬಿಲ್ಡರ್ ಲಾಭಿಗಳ...
ಮಂಗಳೂರು ಅಗಸ್ಟ್ 06: ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಅನಧಿಕೃತವಾಗಿರುವ ಬೀದಿ ಬದಿ ವ್ಯಾಪಾರಿಗಳ ಮೇಲೆ ‘ಅನಧಿಕೃತ ಗೂಡಂಗಡಿಗಳ ತೆರವು ನಿರಂತರ ಮುಂದುವರಿಯಲಿದೆ ಎಂದು ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ತಿಳಿಸಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಅವರು ಬೀದಿ...