ಬೆಂಗಳೂರು ಅಗಸ್ಟ್ 02: ಮುಂಗಾರು ಮಳೆ ಅಬ್ಬರ ಮುಂದುವರೆಯುತ್ತಿದ್ದಂತೆ ಇದೀಗ ಕರಾವಳಿ ಸೇರಿ ರಾಜ್ಯದ ವಿವಿಧೆಡೆ ಇದೇ 6ರವರೆಗೆ ಗಾಳಿ ಸಹಿತ ಭಾರಿ ಮಳೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ...
ಕೇರಳ ಅಗಸ್ಟ್ 02: ವಯನಾಡ್ ನಲ್ಲಿ ಭೀಕರ ಭೂಕುಸಿತ ಉಂಟಾಗಿ ನಾಲ್ಕು ದಿನಗಳು ಕಳೆದಿದ್ದೆ. ಈಗಾಗಲೇ ಸಾವನಪ್ಪಿದವರ ಸಂಖ್ಯೆ 333ಕ್ಕೆ ಏರಿಕೆಯಾಗಿದೆ. ಈ ನಡುವೆ ಕೇರಳ ಸಿಎಂ ಇನ್ನು ದುರಂತ ಸ್ಥಳದಲ್ಲಿ ನಾಪತ್ತೆಯಾಗಿರುವವರು ಬದುಕಿರುವ ಸಾಧ್ಯತೆ...
ಮಂಗಳೂರು ಅಗಸ್ಟ್ 02: ನಡು ರಸ್ತೆಯಲ್ಲೇ ವಿಧ್ಯಾರ್ಥಿಗಳ ಗುಂಪು ಹೊಡೆದಾಡಿಕೊಂಡ ಘಟನೆ ಮಂಗಳೂರಿನ ಪ್ರತಿಷ್ಠಿತ ಕಾಲೇಜು ಬಳಿ ನಡೆದಿದೆ. ಕಾಲೇಜು ಗೇಟ್ ಎದುರಿನ ರಸ್ತೆಯಲ್ಲಿ ಕಾಲೇಜು ವಿಧ್ಯಾರ್ಥಿಗಳು ನಡುವೆ ಗಲಾಟೆ ನಡೆದಿದ್ದು, ಬಳಿಕ ಹಿಗ್ಗಾಮುಗ್ಗಾ ಹೊಡೆದಾಡಿಕೊಂಡಿದ್ದಾರೆ....
ಬೆಂಗಳೂರು ಅಗಸ್ಟ್ 2; ಕಾಪಿರೈಟ್ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ರಕ್ಷಿತ್ ಶೆಟ್ಟಿ ಅವರು ಯಶವಂತಪುರ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾಗಿದ್ದಾರೆ. ಎನೆ ಆದರೂ ನ್ಯಾಯಾಲಯದಲ್ಲಿ ನೋಡಿಕೊಳ್ಳೋಣ ಎಂದು ರಕ್ಷಿತ್ ಶೆಟ್ಟಿ ತಿಳಿಸಿದ್ದಾರೆ. ‘ಬ್ಯಾಚುಲರ್ ಪಾರ್ಟಿ’...
ತಿರುವನಂತಪುರಂ ಅಗಸ್ಟ್ 02: ಭೀಕರ ಭೂಕುಸಿತದ ದುರಂತಕ್ಕೆ ಒಳಗಾಗಿರುವ ವಯನಾಡ್ ನ ಸ್ಥಿತಿ ಬಗ್ಗೆ ಯಾವುದೇ ರೀತಿಯ ಅಧ್ಯಯನ ವರದಿ ಮಾಡದಂದೆ ವಿಜ್ಞಾನಿಗಳಿಗೆ ಕೇರಳ ಸರಕಾರ ನಿರ್ಬಂಧ ಹೇರಿದೆ. ರಾಜ್ಯ ಪರಿಹಾರ ಆಯುಕ್ತ ಮತ್ತು ವಿಪತ್ತು...
ಪುತ್ತೂರು ಅಗಸ್ಟ್ 2: ಪುತ್ತೂರಿನಲ್ಲಿ ಭಾರೀ ಪ್ರಮಾಣದ ಭೂಕುಸಿತದ ಬಗ್ಗೆ ವರದಿಯಾಗುತ್ತಿದ್ದು, ಇದೀಗ ಭಾರೀ ಆತಂಕಕ್ಕೆ ಕಾರಣವಾಗಿದೆ. ಮಾಣಿ ಮೈಸೂರು ರಸ್ತೆಯಲ್ಲಿ ಭೂಕುಸಿತದ ಬಳಿಕ ಇದೀಗ ಪಡ್ನೂರಿನ ಬೇರಿಕೆ ಎಂಬಲ್ಲಿ ಭಾರೀ ಪ್ರಮಾಣದ ಗುಡ್ಡದ ಮಣ್ಣು...
ಮಂಗಳೂರು ಅಗಸ್ಟ್ 02 : ಭಾರೀ ಮಳೆಯಿಂದಾಗಿ ಪ್ರವಾಹ ಪೀಡಿತವಾಗಿರುವ ಪ್ರದೇಶಗಳಿಗೆ ದಕ್ಷಿಣಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅತಿವೃಷ್ಟಿ ಬಾಧಿತ ಅದ್ಯಪಾಡಿಗೆ ಭೇಟಿ ನೀಡಿ ಪರಿಶೀಲಿಸಿದರು. ಪ್ರತಿ...
ಮಂಡ್ಯ: ಕೇರಳದ ವಯನಾಡು ದುರಂತದಲ್ಲಿ ಪ್ರಾಣ ಕಳಕೊಂಡ ಮಂಡ್ಯ ಕೆ.ಆರ್.ಪೇಟೆ ತಾಲೂಕಿನ ಕತ್ತರಘಟ್ಟ ಗ್ರಾಮದ ಅಜ್ಜಿ ಮತ್ತು ಮೊಮ್ಮಗನ ಅಂತ್ಯಕ್ರಿಯೆಯನ್ನು ಗುರುವಾರ ಮಧ್ಯರಾತ್ರಿ ನೆರವೇರಿಸಲಾಯಿತು. ಮಂಡ್ಯ ಜಿಲ್ಲೆಯ ಕೆ.ಆರ್ ಪೇಟೆ ತಾಲೂಕಿನ ಕತ್ತರಘಟ್ಟದ 55 ವರ್ಷದ...
ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ (rashmika mandanna)ಅವರು ದೇವರ ಸ್ವಂತ ನಾಡಿನ ಜನರಿಗೆ ತಮ್ಮ ಕೈಲಾಗುವ ಸಹಾಯ ಮಾಡಿ ಮಾನವೀಯತೆ ಮೆರೆದಿದ್ದಾರೆ. ವಯನಾಡಿನ ದುರಂತಕ್ಕೆ ಪರಿಹಾರವಾಗಿ ಕೇರಳ ಸಿಎಂ ಪರಿಹಾರ ನಿಧಿಗೆ ರೂ 10 ಲಕ್ಷ...
ಮಂಗಳೂರು ಅಗಸ್ಟ್ 02: ಕೊನೆಗೂ ಬಹು ಜನರ ಪ್ರಶ್ನೆಯಾಗಿರುವ ಡಿಗ್ರಿ ವಿಧ್ಯಾರ್ಥಿಗಳಿಗೆ ಮಳೆ ಬಂದಾಗ ಯಾಕೆ ರಜೆ ನೀಡುವುದಿಲ್ಲ ಎನ್ನುವುದಕ್ಕೆ ದಕ್ಷಿಣಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಉತ್ತರ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ...