ಬಂಟ್ವಾಳ ಡಿಸೆಂಬರ್ 21: ಪಾಣೆಮಂಗಳೂರು ಹಳೆಯ ಸೇತುವೆಯಲ್ಲಿ ಘನ ವಾಹನಗಳ ಸಂಚಾರಕ್ಕೆ ಜಿಲ್ಲಾಡಳಿತ ನಿರ್ಬಂಧ ಹಾಕಿದ್ದರೂ ಅದನ್ನು ಲೆಕ್ಕಿಸದೇ ಸೇತುವೆಯಲ್ಲಿ ಬಂದ ಗೂಡ್ಸ್ ವಾಹನ ತಡೆಬೇಲಿಯಲ್ಲಿ ಸಿಕ್ಕಿಹಾಕಿಕೊಂಡ ಘಟನೆ ಇಂದು ಬೆಳಗ್ಗೆ ನಡೆದಿದೆ. ಸುರಕ್ಷತೆಯ ದೃಷ್ಟಿಯಿಂದ...
ಪುತ್ತೂರು ಡಿಸೆಂಬರ್ 21: ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಸಿ.ಟಿ.ರವಿ ಹೇಳಿರುವ ವಿಡಿಯೋ ನಾವು ನೋಡಿದ್ದೇವೆ, ಇದು ಕಟ್ಟುಕಥೆಯಲ್ಲ ಅಲ್ಲದೆ ಪರಿಷತ್ ನಲ್ಲಿರುವ ಅನೇಕ ಸದಸ್ಯರೂ ಇದನ್ನು ನೋಡಿದ್ದಾರೆ ಸಿ.ಟಿ.ರವಿ ಹೇಳಿಕೆ ಸಹಿಸಲು ಅಸಾಧ್ಯವಾದುದು ಅವರ ಹೇಳಿಕೆಗೆ...
ಪುತ್ತೂರು ಡಿಸೆಂಬರ್ 21: ಎರಡು ಪ್ರತ್ಯೇಕ ಪ್ರಕರಣದಲ್ಲಿ 3 ಕಳ್ಳಿಯರನ್ನು ಪುತ್ತೂರು ನಗರ ಠಾಣಾ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತರನ್ನು ರಾಜಾಜಿನಗರ ಬೆಂಗಳೂರು ನಿವಾಸಿಗಳಾದ ಜ್ಯೋತಿ ಹಾಗೂ ಶ್ರೀಮತಿ ಯಶೋದ ಹಾಗೂ ನೀರುಮಾರ್ಗ ಮಂಗಳೂರು ನಿವಾಸಿ...
ನೆಲಮಂಗಲ ಡಿಸೆಂಬರ್ 21: ಹೊಸದಾಗಿ ಖರೀದಿಸಿದ್ದ ವೋಲ್ವೊ ಕಾರಿನ ಮೇಲೆ ಕಂಟೈನರ್ ಒಂದು ಬಿದ್ದ ಪರಿಣಾಮ ಕಾರಿನಲ್ಲಿ ಇಬ್ಬರು ಮಕ್ಕಳು ಸೇರಿ ಆರು ಮಂದಿ ಸ್ಥಳದಲ್ಲೇ ಸಾವನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ ನಾಲ್ಕರ ನೆಲಮಂಗಲದ ಬಳಿ...
ಮಂಗಳೂರು ಡಿಸೆಂಬರ್ 21: ಸಾಲಗಾರನಿಗೆ ಕಿರುಕುಳ ನೀಡಿ ಆತನ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಲ್ಲಿ ಅರೆಸ್ಟ್ ಆಗಿರುವ ಎಂಸಿಸಿ ಬ್ಯಾಂಕ್ ಅಧ್ಯಕ್ಷ ಅನಿಲ್ ಲೋಬೋ ಮಧ್ಯಂತರ ಜಾಮೀನು ಕೋರಿ ಸಲ್ಲಿಸಿದ ಅರ್ಜಿಯನ್ನು ಮೂರನೇ ಹೆಚ್ಚುವರಿ ಜಿಲ್ಲಾ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಸತತವಾಗಿ ನಾಲ್ಕು ವರ್ಷಗಳಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದೆ. ಸುಮಾರು ಎರಡು ದಶಕಗಳ ಕಾಲ ಜಿಲ್ಲೆಯಿಂದ ಅನೇಕ ಕಬಡ್ಡಿ ಪಟುಗಳನ್ನು ರಾಜ್ಯ, ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟಕ್ಕೆ...
ಮಂಗಳೂರು ಡಿಸೆಂಬರ್ 21: ಕ್ರಿಸ್ಮಸ್ ಹಿನ್ನಲೆ ಮಂಗಳೂರು ಬೆಂಗಳೂರು ನಡುವೆ ಡಿಸೆಂಬರ್ 23 ಮತ್ತು 27 ರಂದು ವಿಶೇಷ ರೈಲು ಸಂಚರಿಸಲಿದೆ. ರೈಲು ಸಂಖ್ಯೆ 06505 ಯಶವಂತಪುರ-ಮಂಗಳೂರು ಜಂಕ್ಷನ್ ವಿಶೇಷ ಎಕ್ಸ್ ಪ್ರೆಸ್ ರೈಲು ಡಿಸೆಂಬರ್...
ತಮಿಳುನಾಡು ಡಿಸೆಂಬರ್ 21: ದೇವಸ್ಥಾನಗಳಲ್ಲಿ ಹುಂಡಿಗಳಿಗೆ ದುಡ್ಡು ಬಿಟ್ಟರೆ ಚಿನ್ನ ಬೆಳ್ಳಿ ಹಾಕುತ್ತಾರೆ. ಆದರೆ ಇಲ್ಲೊಬ್ಬ ಭಕ್ತನ ಐಪೋನ್ ಆಕಸ್ಮಿಕವಾಗಿ ಹುಂಡಿಗೆ ಬಿದ್ದಿದೆ. ಇದೀಗ ದೇವಸ್ಥಾನ ಹುಂಡಿಯಲ್ಲಿರುವ ಎಲ್ಲಾ ವಸ್ತುಗಳು ದೇವಸ್ಥಾನದ ಆಸ್ತಿ ಎಂದು ವಾಪಾಸ್...
ಮುಂಬೈ ಡಿಸೆಂಬರ್ 20: ಕಳೆದ ಕೆಲವು ತಿಂಗಳಿನಿಂದ ಭಾರೀ ಸುದ್ದಿಯಲ್ಲಿದ್ದ ಮಾಜಿ ವಿಶ್ವಸುಂದರಿ ಐಶ್ವರ್ಯ ರೈ ಮತ್ತು ಅಭಿಷೇಕ್ ಬಚ್ಚನ್ ನಡುವಿನ ಡೈವೋರ್ಸ್ ಗಾಸಿಪ್ ಗೆ ಇದೀಗ ಪುಲ್ ಸ್ಟಾಪ್ ಬಿದ್ದಿದೆ. ಈ ವದಂತಿಗೆ ಜೊತೆಯಾಗಿ...
ಸುರತ್ಕಲ್ ಡಿಸೆಂಬರ್ 21: ಹೆಲ್ಮೆಟ್ ಧರಿಸಿದ ದ್ವಿಚಕ್ರ ಸವಾರ ಪೊಲೀಸರಿಂದ ತಪ್ಪಿಸಿಕೊಳ್ಳುವ ಭರದಲ್ಲಿ ಬಸ್ ಒಂದು ಡಿಕ್ಕಿ ಹೊಡೆದ ಪರಿಣಾಮ ಸಾವನಪ್ಪಿದ ಘಟನೆ ಕಾನ ಕುಳಾಯಿ ಗುಡ್ಡೆ ಜಂಕ್ಷನ್ನಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಮೃತರನ್ನು ಕಾನ...