ಮಂಗಳೂರು, ಎಪ್ರಿಲ್ 15 : ಸುರತ್ಕಲ್ ಎನ್ಐಟಿಕೆ ಬಳಿ ಬೀಚ್ ನಲ್ಲಿ ಸಮುದ್ರದಲ್ಲಿ ಆಡಲು ತೆರಳಿದ್ದ ಸಂದರ್ಭ ಅಲೆಗಳ ಅಬ್ಬರಕ್ಕೆ ಇಬ್ಬರು ಯುವಕರು ನೀರುಪಾಲಾದ ಘಟನೆ ಇಂದು ನಡೆದಿದ್ದು, ಓರ್ವನ ಮೃತದೇಹ ಪತ್ತೆಯಾಗಿದ್ದು, ಮತ್ತೊಬ್ಬ ಯುವಕ...
ನವದೆಹಲಿ ಎಪ್ರಿಲ್ 15: ಈ ಬಾರಿ ದೇಶದಲ್ಲಿ ಸಾಮಾನ್ಯಕ್ಕಿಂತ ಹೆಚ್ಚು ಮುಂಗಾರು ಮಳೆ ಆಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ತಿಳಿಸಿದೆ. ಮಳೆಗಾಲದ ಋತುಮಾನದುದ್ದಕ್ಕೂ ಎಲ್ ನಿನೊ ಪರಿಣಾಮದ ಸಾಧ್ಯತೆಗಳು ಕಡಿಮೆ ಇದರಿಂದಾಗಿ ಜೂನ್ನಿಂದ...
ಕಾಸರಗೋಡು ಎಪ್ರಿಲ್ 15: ಕಂಠಪೂರ್ತಿ ಕುಡಿದು ಬಂದು ಕಿರುಕುಳ ನೀಡುತ್ತಿದ್ದ ವ್ಯಕ್ತಿಯ ಮೇಲೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಕ್ಕೆ ಆರೋಪಿ ಯುವತಿಗೆ ಮೈಮೇಲೆ ಟಿನ್ನರ್ ಸುರಿದು ಬೆಂಕಿ ಹಚ್ಚಿದ ಘಟನೆ ನಡೆದಿದ್ದು, ಇದೀಗ ಯುವತಿ ಚಿಕಿತ್ಸೆ...
ಪುತ್ತೂರು ಎಪ್ರಿಲ್ 15: ಕೇಂದ್ರ ಸರಕಾರ ಜಾರಿಗೆ ತಂದಿರುವ ನೂತನ ವಕ್ಪ್ ಬಿಲ್ ಕರ್ನಾಟಕದಲ್ಲಿ ಜಾರಿಯಾಗುವುದಿಲ್ಲ, ಧಾರ್ಮಿಕ ಮುಖಂಡರುಗಳ ಜೊತೆ ಚರ್ಚೆ ಮಾಡದೆ ಬಿಲ್ ಪಾಸ್ ಮಾಡಿರುವುದು ಖಂಡನೀಯ ಎಂದು ಶಾಸಕ ಅಶೋಕ್ ಕುಮಾರ್ ರೈ...
ಉಪ್ಪಿನಂಗಡಿ ಎಪ್ರಿಲ್ 15: ಕೆಎಸ್ ಆರ್ ಟಿಸಿ ಬಸ್ ಟೈಯರ್ ಸ್ಪೋಟಗೊಂಡ ಪರಿಣಾಮ ಬಸ್ ಡಿವೈಡರ್ ಡಿಕ್ಕಿಯಾದ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಗ್ರಾಮದ ಅಡ್ಡಹೊಳೆ ಹೆಚ್ಪಿ ಪೆಟ್ರೋಲ್ ಪಂಪ್ನ ಮುಂಭಾಗದಲ್ಲಿ ಎ.14ರಂದು...
ಮಂಗಳೂರು ಎಪ್ರಿಲ್ 15: ಮೂಲ್ಕಿ ಕೊಳ್ಳಾಡು ನಿವಾಸಿ ಮೊಹಮ್ಮದ್ ಷರೀಫ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯೊಬ್ಬನನ್ನು ಮಂಜೇಶ್ವರ ಪೊಲೀಸರು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಬಂಧಿತನನ್ನು ಮಂಗಳೂರಿನ ಹೊರವಲಯದ ಸುರತ್ಕಲ್ ಮೂಲದ ಅಭಿಷೇಕ್ ಶೆಟ್ಟಿ ಎಂದು...
ದೆಹಲಿ, ಏಪ್ರಿಲ್ 15: ಪ್ರಪಂಚದಲ್ಲಿ ದಿನಕ್ಕೊಂದು ಅಚ್ಚರಿಗಳು ನಡೆಯುತ್ತಿರುತ್ತದೆ. ಇದೀಗ Zikilove ಎಂಬ ವೆಬ್ಸೈಟ್ ವಿಚಿತ್ರವಾದ “ಸಂಬಂಧ ವಿಮಾ ಪಾಲಿಸಿ”ಯನ್ನು ಪರಿಚಯಿಸಿ ಎಲ್ಲರ ಹುಬ್ಬೇರಿಸುವಂತೆ ಮಾಡಿದೆ. ವ್ಯಕ್ತಿಯೊಬ್ಬರು ಈ ವಿಚಿತ್ರ ಪಾಲಿಸಿಯ ಬಗ್ಗೆ ವಿವರಿಸುವ ವಿಡಿಯೊ...
ಆಂದ್ರಪ್ರದೇಶ ಎಪ್ರಿಲ್ 15: ಪ್ರಿತಿಸಿ ಮದುವೆಯಾಗಿದ್ದು, ಸಣ್ಣ ವಿಚಾರಕ್ಕೆ ನಡೆದ ಜಗಳಕ್ಕೆ ತನ್ನ 8 ತಿಂಗಳ ಗರ್ಭಿಣಿ ಪತ್ನಿಯನ್ನು ಗಂಡ ಕತ್ತು ಹಿಸುಕಿ ಕೊಲೆ ಮಾಡಿದ ಘಟನೆ ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ಸೋಮವಾರ ನಡೆದಿದೆ. ಅನುಷಾ (27)...
ತೆಲಂಗಾಣ, ಏಪ್ರಿಲ್ 15: ಜಿಲ್ಲೆಯ ರಂಗಾರೆಡ್ಡಿಯ ಚೆವೆಲ್ಲಾ ಪೊಲೀಸ್ ಠಾಣೆ ವ್ಯಾಪ್ತಿಯ ದಾಮರಗಿರಿ ಗ್ರಾಮದಲ್ಲಿ ಸೋಮವಾರ ಹೃದಯ ವಿದ್ರಾವಕ ಘಟನೆ ನಡೆದಿದ್ದು, ಕಾರಿನೊಳಗೆ ಉಸಿರುಗಟ್ಟಿ ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ ಮೃತ ಮಕ್ಕಳನ್ನು ತನು ಶ್ರೀ (4)...
ಮಂಗಳೂರು ಎಪ್ರಿಲ್ 15: ಕಾಶೀಮಠದ ಹಿರಿಯ ಯತಿವರ್ಯರೂ, ಭಕ್ತರ ಪಾಲಿನ ಮಾತನಾಡುವ ದೇವರೆಂದೇ ಜನಜನಿತರಾಗಿರುವ, ಮಹಾತಪಸ್ವಿಗಳಾಗಿರುವ ಶ್ರೀಮದ್ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಜನ್ಮಶತಮಾನೋತ್ಸವ ಆಚರಣೆ ಎಪ್ರಿಲ್ 8 ರಿಂದ 14 ರ ತನಕ ಜರುಗಿದ್ದು, ಎಪ್ರಿಲ್ 14...