ಪುತ್ತೂರು ಡಿಸೆಂಬರ್ 18: ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನ ನೂತನ ವ್ಯವಸ್ಥಾಪನಾ ಸಮಿತಿ ಪ್ರಕಟ ಬೆನ್ನಲ್ಲೇ ಪುತ್ತೂರು ಕಾಂಗ್ರೇಸ್ ನಲ್ಲಿ ಅಸಮಧಾನ ಸ್ಪೋಟಗೊಂಡಿದೆ. ಕಾಂಗ್ರೆಸ್ ಪಕ್ಷದ ಕೊಂಬೆಟ್ಟು ವಾರ್ಡ್ ನ ಬೂತ್ ಅಧ್ಯಕ್ಷ ಸ್ಥಾನಕ್ಕೆ ಸುದೇಶ್ ಕುಮಾರ್...
ಶಿವಮೊಗ್ಗ ಡಿಸೆಂಬರ್ 18: ಪಿಯುಸಿ ವಿಧ್ಯಾರ್ಥಿನಿಯೊಬ್ಬಳು ತರಗತಿ ಬಾಗಿಲಲ್ಲೇ ಕುಸಿದು ಬಿದ್ದು ಸಾವನಪ್ಪಿದ ಘಟನೆ ಶಿವಮೊಗ್ಗದ ನಂಜಪ್ಪ ಲೇಔಟ್ ನಲ್ಲಿರುವ ಇಂಟೀರಿಯಲ್ ಪಿಯು ಕಾಲೇಜಿನಲ್ಲಿ ನಡೆದಿದೆ. ಮೃತ ವಿಧ್ಯಾರ್ಥಿನಿಯನ್ನು ಇಂಟೀರಿಯಲ್ ಪಿಯು ಕಾಲೇಜಿನಲ್ಲಿ ದ್ವಿತೀಯ ಪಿಯುಸಿ...
ಪುತ್ತೂರು ಡಿಸೆಂಬರ್ 18: ಪುತ್ತೂರಿನ ಕಾಂಗ್ರೇಸ್ ಶಾಸಕ ಅಶೋಕ್ ರೈ ವಿರುದ್ದ ಕಾಂಗ್ರೇಸ್ ಕಾರ್ಯಕರ್ತ ಗರಂ ಆಗಿದ್ದು, ಮುಂದಿನ ಚುನಾವಣೆಯ ವೇಳೆ ಅಶೋಕ್ ರೈ ಬಿಜೆಪಿ ಸೇರುವುದು ಖಚಿತ ಎಂದು ಕಾಂಗ್ರೆಸ್ ಕಾರ್ಯಕರ್ತ ಹಕೀಂ ಕೂರ್ನಡ್ಕ...
ಮಂಗಳೂರು ಡಿಸೆಂಬರ್ 18: ಮಂಗಳೂರು ವಿಮಾನ ನಿಲ್ದಾಣದ ನಿರ್ಗಮನ ದ್ವಾರದ ಬಳಿ ಕಾರ್ಯನಿರ್ವಹಿಸುತ್ತಿದ್ದ ಕ್ರೇನ್ ಪಲ್ಟಿಯಾಗಿ ಕ್ರೇನ್ ಆಪರೇಟರ್ ಪ್ರಾಣ ಕಳೆದುಕೊಂಡ ಘಟನೆ ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತರನ್ನು ಉತ್ತರ ಪ್ರದೇಶದ ಕ್ರೇನ್...
ಮಂಗಳೂರು ಡಿಸೆಂಬರ್ 17: ಇತ್ತೀಚೆಗೆ ಬಿ ಸಿ ರೋಡ್ ಸಮೀಪದ ಮದ್ದದಲ್ಲಿ ಶಾಹುಲ್ ಹಮೀದ್ ರವರ ಮನೆಗೆ ಮಧ್ಯರಾತ್ರಿಯಲ್ಲಿ ಅಕ್ರಮ ಪ್ರವೇಶ ಮಾಡಿ ಮನೆಮಂದಿ ಸೇರಿದಂತೆ ಮಹಿಳೆಯರ ಮೇಲೆ ದಾಳಿ ಮಾಡಿ ಗಂಭೀರ ಹಲ್ಲೆ ನಡೆಸಿ...
ಮಂಗಳೂರು ಡಿಸೆಂಬರ್ 18: ನಡೆದುಕೊಂಡು ಹೋಗುತ್ತಿದ್ದ ಮಹಿಳೆಯೊಬ್ಬರಲ್ಲಿ ವಿಳಾಸ ಕೇಳುವ ನೆಪದಲ್ಲಿ ಅವರ ಚಿನ್ನದ ಸರ ಕದ್ದು ಪರಾರಿಯಾಗಿದ್ದ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತನನ್ನು ಹಳೆಯಂಗಡಿಯ ಇಂದಿರಾ ನಗರದ ನಿವಾಸಿ ಅಬ್ದುಲ್ ರವೂಫ್ (30)...
ಉಡುಪಿ ಡಿಸೆಂಬರ್ 18: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಮಲ್ಪೆ ಮೀನುಗಾರಿಕೆ ಇಲಾಖೆಯ ಕಚೇರಿಯಲ್ಲಿ ಮೀಟಿಂಗ್ ರೂಮ್ ಸುಟ್ಟು ಕರಕಲಾದ ಘಟನೆ ಮಲ್ಪೆಯಲ್ಲಿ ನಡೆದಿದೆ. ಬೆಳಗ್ಗೆ ಕಚೇರಿ ತೆರೆದಾಗಲೇ ವಿಷಯ ಬೆಳಕಿಗೆ ಬಂದಿದ್ದು, ಉರಿಯುತ್ತಿದ್ದ ಅವಶೇಷಗಳನ್ನು...
ಮಂಗಳೂರು ಡಿಸೆಂಬರ್ 18: ಸಾಲ ಮರು ಪಾವತಿ ವಿಚಾರಕ್ಕೆ ಮಂಗಳೂರಿನ ಕ್ಯಾಥೊಲಿಕ್ ಸಹಕಾರಿ ಬ್ಯಾಂಕ್ ನ ಅಧ್ಯಕ್ಷ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ವಿಡಿಯೋ ಮಾಡಿ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ಮಂಗಳೂರು ಹೊರವಲಯದ ಫೆರ್ಮಾಯಿ...
ಮಂಗಳೂರು ಡಿಸೆಂಬರ್ 18: ಗೋವಾದಿಂದ ಮಂಗಳೂರಿಗೆ ಕೋಕೇನ್ ಪೂರೈಸುತ್ತಿದ್ದ ನೈಜೇರಿಯಾ ಪ್ರಜೆಯನ್ನು ಮಂಗಳೂರು ಸಿಸಿಬಿ ಪೊಲೀಸರು ಗೋವಾದಲ್ಲಿ ಅರೆಸ್ಟ್ ಮಾಡಿದ್ದಾರೆ. ಉತ್ತರ ಗೋವಾದಲ್ಲಿ ವಾಸವಿದ್ದ ನೈಜೀರಿಯಾ ಪ್ರಜೆ ಮೈಕಲ್ ಒಕಾಫರ್ ಒಡಿಕೊ (44 ವರ್ಷ) ಬಂಧಿತ...
ಮಂಗಳೂರು ಡಿಸೆಂಬರ್ 18: ಕರಾವಳಿಯ ಖ್ಯಾತ ನೃತ್ಯ ಗುರು ನಾಟ್ಯಾಲಯ ಸಂಸ್ಥೆಯ ನಿರ್ದೇಶಕಿ ಕಮಲಾಭಟ್ ಅವರು ಮಂಗಳವಾರ ನಿಧನರಾಗಿದ್ದಾರೆ. ಕಮಲಾಭಟ್ ರವರು ನಾಟ್ಯಾಲಯ ಊರ್ವ ಸಂಸ್ಥೆಯನ್ನು 45 ವರ್ಷಗಳಿಂದ ಕಟ್ಟಿ ಬೆಳೆಸಿದ್ದರು, ಅಲ್ಲದೆ ರಾಜ್ಯ, ದೇಶ...