ಸುಳ್ಯ ಡಿಸೆಂಬರ್ 17: ಅಯ್ಯಪ್ಪ ವೃತಧಾರಿ ಮೇಲೆ ಕಾಡಾನೆಯೊಂದು ದಾಳಿ ನಡೆಸಿ ಗಂಭೀರವಾಗಿ ಗಾಯಗೊಳಿಸಿದ ಘಟನೆ ಸುಳ್ಯದ ಕಲ್ಮಕಾರು ಎಂಬಲ್ಲಿ ನಡೆದಿದೆ. ಗಾಯಗೊಂಡವರನ್ನು ಚರಿತ್ ಎಂದು ಗುರುತಿಸಲಾಗಿದೆ. ರಸ್ತೆ ಬದಿಯ ಹೊಳೆಯಲ್ಲಿ ಬಟ್ಟೆ ತೊಳೆಯುತ್ತಿದ್ದ ಸಂದರ್ಭದಲ್ಲಿ...
ಮಂಗಳೂರು ಡಿಸೆಂಬರ್ 17: ಸುರತ್ಕಲ್ ನ ನ್ಯಾಷನಲ್ ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ 2023ನೇ ಬ್ಯಾಚ್ ನ ಎಂಟೆಕ್ ಪ್ರೋಗ್ರಾಂನ ಹಳೆಯ ವಿದ್ಯಾರ್ಥಿ ಹಿಮಾಂಶು ಥಾಪ್ಲಿಯಾಲ್ ಯುಪಿಎಸ್ಸಿ ಎಂಜಿನಿಯರಿಂಗ್ ಸರ್ವೀಸಸ್ ಪರೀಕ್ಷೆಯಲ್ಲಿ ಪ್ರಥಮ ರ್ಯಾಂಕ್...
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9535156490 ಸ್ತ್ರೀ ಪುರುಷ ವಶೀಕರಣ ಸ್ಪೆಷಲಿಸ್ಟ್ ನನಗೆ ಒಂದೇ ಕರೆ ಮಾಡಿದರೆ ನಿಮ್ಮ ಇಷ್ಟಪಟ್ಟವರು ನಿಮ್ಮಂತೆ...
ಉಡುಪಿ ಡಿಸೆಂಬರ್ 16: ತುಳುನಾಡಿನ ದೈವಗಳ ಪವಾಡಕ್ಕೆ ಇದೀಗ ಮತ್ತೊಂದು ಘಟನೆ ಸೇರಿಕೊಂಡಿದೆ. 28 ವರ್ಷಗಳ ಹಿಂದೆ ಮನೆಬಿಟ್ಟು ಹೋಗಿದ್ದ ಮಗ ಮತ್ತೆ ಮನೆ ಸೇರಿದ್ದಾನೆ. ನಂಬದ ದೈವದ ಮಾತು ಹಾಗೂ ಸಾಮಾಜಿಕ ಜಾಲತಾಣಗಳಿಂದಾಗಿ ಮಗ...
ಕಾರವಾರ: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಹೊನ್ನಳ್ಳಿಯ ತುಳಸಿ ಗೌಡ ಅವರು ಇಂದು ಸಂಜೆ ಅವರ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಅವರಿಗೆ 86 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಹಾಲಕ್ಕಿ...
ಪುತ್ತೂರು ಡಿಸೆಂಬರ್ 16: ಸಂಪ್ಯ – ಕಲ್ಲರ್ಪೆ ನಡುವಿನ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ದ್ವಾರದ ಬಳಿ ಸರಣಿ ಅಪಘಾತ ನಡೆದ ಘಟನೆ ಸೋಮವಾರ ಮಧ್ಯಾಹ್ನ ನಡೆಯಿತು. ಸಿಟಿ ಹೋಂಡಾ, ಎರ್ಟಿಗಾ ಹಾಗೂ ಫಾರ್ಚೂನರ್ ನಡುವೆ...
ಮಂಗಳೂರು ಡಿಸೆಂಬರ್ 16: ಮಂಗಳೂರಿನಲ್ಲಿ ಮತ್ತೊಂದು ಕಾರು ಬೆಂಕಿಗಾಹುತಿಯಾಗಿರುವ ಘಟನೆ ನಗರದ ಸಿಟಿ ಸೆಂಟರ್ ಸಮೀಪ ನಡೆದಿದೆ. ಮಹಿಳೆಯೊಬ್ಬರು ಕಾರನ್ನು ಚಲಾಯಿಸುತ್ತಾ ಫ್ಲ್ಯಾಟ್ ಬಳಿ ತಂದು ನಿಲ್ಲಿಸಿದೊಡನೆ ಹೊಗೆ ಕಾಣಿಸಿಕೊಂಡಿದೆ ಎನ್ನಲಾಗಿದೆ. ತಕ್ಷಣ ಅವರು ಅದರಿಂದ ಇಳಿದಿದ್ದಾರೆ....
ಪುತ್ತೂರು, ಡಿಸೆಂಬರ್ 16: ಪುತ್ತೂರು ತಾಲೂಕಿನ ಕೃಷಿತೋಟಗಳಿಗೆ ಕಾಡಾನೆ ದಾಳಿಯಿಟ್ಟು, ತೋಟದಲ್ಲಿ ಬೆಳೆದ ಅಡಿಕೆ ,ತೆಂಗು, ಬಾಳೆ ಗಿಡಗಳಿಗೆ ಹಾನಿ ಮಾಡಿದ ಘಟನೆ ನಡೆದಿದೆ. ಪುತ್ತೂರಿನ ಅರಿಯಡ್ಕ ಗ್ರಾಮಪಂಚಾಯತ್ ವ್ಯಾಪ್ತಿಯ ಮಾಡ್ನೂರು, ಚಾಕೋಟೆ,ಪುವಂದೂರು ಗ್ರಾಮದ ಕೃಷಿತೋಟಗಳಿಗೆ...
ಶಿವಮೊಗ್ಗ ಡಿಸೆಂಬರ್ 16: ವಿಶ್ವವಿಖ್ಯಾತ ಜೋಗ ಜಲಪಾತಕ್ಕೆ ಜನವರಿ 01 ರಿಂದ ಮಾರ್ಚ್ 15ರ ವರೆಗೆ 3 ತಿಂಗಳುಗಳ ಕಾಲ ಸಾರ್ವಜನಿಕರ ಮತ್ತು ಪ್ರವಾಸಿಗರ ಪ್ರವೇಶವನ್ನು ನಿರ್ಬಂಧಿಸಿ ಶಿವಮೊಗ್ಗ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಜೋಗ ಜಲಪಾತದ...
ಉಳ್ಳಾಲ ಡಿಸೆಂಬರ್ 16: ಸಂಬಂಧಿಕರೊಬ್ಬರ ಪಿಂಡ ಪ್ರಧಾನ ವಿಧಿಯಲ್ಲಿ ಪಾಲ್ಗೊಳ್ಳಲು ಬಂದಿದ್ದ ಮಹಿಳೆಯೊಬ್ಬರು ಸಮುದ್ರಪಾಲಾದ ಘಟನೆ ಉಳ್ಳಾಲ ಸೋಮೇಶ್ವರ ಸಮುದ್ರ ತೀರದಲ್ಲಿ ಇಂದು ಬೆಳಗ್ಗೆ ಸಂಭವಿಸಿದೆ. ಮೃತರನ್ನು ದೇರೆಬೈಲ್ ನ ದಿವಂಗತ ಜಗದೀಶ್ ಭಂಡಾರಿ ಎಂಬವರ...