ಬಂಟ್ವಾಳ ಜೂನ್ 21: ಸಜೀಪದ ದೇರಾಜೆಯಲ್ಲಿ ತಲವಾರ್ ದಾಳಿ ನಡೆದಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವುದು ಸುಳ್ಳು ಸುದ್ದಿ ಎಂದು ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕುಮಾರ್ ತಿಳಿಸಿದ್ದಾರೆ. ಮೊಹಮ್ಮದ್ ಮುಕ್ಷುಲ್ ಎಂಬವರು ಬೋಳಿಯಾರು...
ಭಾರತದ ಜಾವೆಲಿನ್ ತಾರೆ ನೀರಜ್ ಚೋಪ್ರಾ ಪ್ಯಾರಿಸ್ ಡೈಮಂಡ್ ಲೀಗ್ನಲ್ಲಿ ಪ್ರಶಸ್ತಿಗೆ ಮುಡಿಗೇರಿಸಿಕೊಂಡಿದ್ದಾರೆ. ಅದು ಕೂಡ ಜರ್ಮನಿಯ ಚಾಂಪಿಯನ್ ಜಾವೆಲಿನ್ ಎಸೆತಗಾರ ಜೂಲಿಯನ್ ವೆಬರ್ ಅವರನ್ನು ಹಿಂದಿಕ್ಕುವ ಮೂಲಕ ಎಂಬುದು ವಿಶೇಷ. 2023 ರಲ್ಲಿ ಲೌಸಾನ್ನೆ ನಂತರ ಡೈಮಂಡ್...
ಹಾಸನ, ಜೂನ್ 21: ಭಾರೀ ಮಳೆಯಿಂದ ರೈಲ್ವೆ ಹಳಿ ಮೇಲೆ ಗುಡ್ಡ ಕುಸಿದ ಘಟನೆ ಸಕಲೇಶಪುರ ತಾಲೂಕಿನ ಯಡೆಕುಮಾರಿ ಬಳಿ ನಡೆದಿದೆ. ಕಿಲೋಮೀಟರ್ ಸಂಖ್ಯೆ 74 & 75ರ ನಡುವಿನ ಅರೆಬೆಟ್ಟ ಮತ್ತು ಯಡೆಕುಮಾರಿ ಮಧ್ಯೆ...
ಉಡುಪಿ, ಜೂನ್ 21): ನಕಲಿ ನೀಟ್ ಅಂಕಪಟ್ಟಿ ಹಗರಣಕ್ಕೆ ಸಂಬಂಧಿಸಿದಂತೆ ಉಡುಪಿ ಸೈಬರ್, ಆರ್ಥಿಕ ಮತ್ತು ಮಾದಕ ದ್ರವ್ಯ (ಸಿಇಎನ್) ಪೊಲೀಸ್ ಠಾಣೆಯಲ್ಲಿ ಯೂಟ್ಯೂಬರ್ ವಿರುದ್ಧ ದೂರು ದಾಖಲಾಗಿದೆ. ದೂರಿನ ಪ್ರಕಾರ, ರೋಷನ್ ಶೆಟ್ಟಿ ತಮ್ಮ...
ಬೆಂಗಳೂರು, ಜೂನ್ 21: ನಟಿ ರಚಿತಾ ರಾಮ್ ಅವರ ಮೇಲೆ ‘ಸಂಜು ವೆಡ್ಸ್ ಗೀತಾ 2’ ಮತ್ತು ‘ಉಪ್ಪಿ ರುಪ್ಪಿ’ ತಂಡದವರು ಆರೋಪ ಮಾಡಿದ್ದರು. ಅದಕ್ಕೆ ಈಗ ರಚಿತಾ ಅವರು ಸ್ಪಷ್ಟನೆ ನೀಡಿದ್ದಾರೆ. ‘ಈಗ ಒಂದು...
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9535156490 ಸ್ತ್ರೀ ಪುರುಷ ವಶೀಕರಣ ಸ್ಪೆಷಲಿಸ್ಟ್ ನನಗೆ ಒಂದೇ ಕರೆ ಮಾಡಿದರೆ ನಿಮ್ಮ ಇಷ್ಟಪಟ್ಟವರು ನಿಮ್ಮಂತೆ...
ಜೈಪುರ ಜೂನ್ 20: ಹೋಟೆಲ್ ಕೋಣೆಯೊಳಗೆ ಜೋಡಿಗಳು ಕಿಟಕಿಯ ಬಾಗಿಲು ಹಾಕದೆ ಆತ್ಮೀಯ ಕ್ಷಣದಲ್ಲಿ ತೊಡಗಿರುವ ವೀಡಿಯೊ ವೈರಲ್ ಆಗಿದೆ. ಜೈಪುರದ ಪಂಚತಾರಾ ಹೊಟೇಲ್ ಒಂದರಲ್ಲಿ ಈ ಘಟನೆ ನಡೆದಿದ್ದು, ದಾರಿಹೋಕರೊಬ್ಬರು ಅದನ್ನು ಮೊಬೈಲ್ ನಲ್ಲಿ...
ಮಂಗಳೂರು, ಜೂನ್ 20): ವಿವಿಧ ನಿಗಮಗಳ ಸೌಲಭ್ಯಗಳಿಗೆ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆಯನ್ನು ಸಂಬಂಧಪಟ್ಟ ಇಲಾಖೆಗಳು ತ್ವರಿತವಾಗಿ ಪೂರ್ಣಗೊಳಿಸಿ ಸೌಲಭ್ಯವನ್ನು ಮಂಜೂರು ಮಾಡಬೇಕೆಂದು ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಸೂಚಿಸಿದ್ದಾರೆ. ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಮಾಜ...
ಮಂಗಳೂರು ಜೂನ್ 20: ದಕ್ಷಿಣಕನ್ನಡ ಜಿಲ್ಲೆಯ ಗ್ರಾಮಪಂಚಾಯತ್ ಸಾಮಾನ್ಯ ಸಭೆಗಳಲ್ಲಿ ಇಲಾಖೆಯ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಚರ್ಚೆ ಮಾಡುವಾಗ ತುಳು ಭಾಷೆ ಬಳಸದೆ ಕನ್ನಡಕ್ಕೆ ಪ್ರಾಮುಖ್ಯತೆ ನೀಡಬೇಕೆಂಬ ಸುತ್ತೋಲೆ ಇದೀಗ ಆಕ್ರೋಶಕ್ಕೆ ಕಾರಣವಾಗಿದೆ. ಕಾರ್ಕಳದ ಯಶಸ್ವಿ...
ಮಂಗಳೂರು ಜೂನ್ 20: ಮಂಗಳೂರು ಮಹಾನಗರ ಪಾಲಿಕೆಯಲ್ಲಿ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಹಲವು ವಿಚಾರಗಳ ಬಗ್ಗೆ ಶಾಸಕ ವೇದವ್ಯಾಸ ಕಾಮತ್ ರವರು ಪಾಲಿಕೆ ಅಧಿಕಾರಿಗಳ ಮಹತ್ವದ ತುರ್ತು ಸಭೆ ನಡೆಸಿದರು. ಸಭೆಯಲ್ಲಿ ಮಾತನಾಡಿದ ಶಾಸಕರು,...