ಮಂಗಳೂರು ಡಿಸೆಂಬರ್ 10: ಬಂಗಾಳಕೊಲ್ಲಿಯಲ್ಲಿ ಎದ್ದ ಫೆಂಗಲ್ ಚಂಡ ಮಾರುತದಿಂದ ಉಂಟಾದ ಅನಾಹುತಗಳಿಂದ ಇನ್ನೂ ಚೇತರಿಕೊಳ್ಳುತ್ತಿರುವಾಗಲೇ ಇದೀಗ ಮತ್ತೊಂದು ವಾಯುಭಾರ ಕುಸಿತ ಉಂಟಾಗಿದ್ದು, ಗುರುವಾರ ಹಾಗೂ ಶುಕ್ರವಾರ ರಾಜ್ಯದ ವಿವಿಧೆಡೆ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು...
ಉಡುಪಿ ಡಿಸೆಂಬರ್ 10: ನೂರಾರು ವರ್ಷಗಳ ಇತಿಹಾಸ ಇರುವ ಚೇರ್ಕಾಡಿ ಕಂಬಳಕ್ಕೆ ಯಾವುದೇ ಚ್ಯುತಿ ಬರದಂತೆ ಕಂಬಳದ ಎಲ್ಲಾ ವಿಧಿವಿಧಾನಗಳನ್ನು ಮುಗಿಸಿ ಗುತ್ತಿನ ಮನೆಯ ಹಿರಿಯ ಜಯರಾಮ ಹೆಗ್ಡೆ ಕೊನೆಯುಸಿರೆಳೆದಿದ್ದಾರೆ. ಸುಮಾರು 600 ವರ್ಷ ಇತಿಹಾಸವಿರುವ...
ಮಂಗಳೂರು ಡಿಸೆಂಬರ್ 10: ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ನಿಧನ ಹಿನ್ನಲೆ ರಾಜ್ಯ ಸರಕಾರ ಡಿಸೆಂಬರ್ 11 ರಂದು ಸರಕಾರಿ ರಜೆ ಘೋಷಿಸಿದ್ದು, ಈ ಹಿನ್ನಲೆ ಬುಧವಾರ ನಡೆಯ ಬೇಕಿದ್ದ ಎಲ್ಲ ಪದವಿ ಪರೀಕ್ಷೆಗಳನ್ನು ಮಂಗಳೂರು...
ಮಂಗಳೂರು ಡಿಸೆಂಬರ್ 10: ರಸ್ತೆ ಮೇಲೆ ಬಿದ್ದಿದ್ದ ಮಣ್ಣಿನಿಂದಾಗಿ ಸ್ಕೂಟರ್ ಸ್ಕಿಡ್ ಆಗಿ ರಸ್ತೆ ಮೇಲೆ ಬಿದ್ದ ಸವಾರನ ಮೇಲೆ ಲಾರಿ ಹರಿದ ಘಟನೆ ಕಾವೂರು ಜಂಕ್ಷನ್ ಬಳಿ ನಡೆದಿದೆ. ಮೃತ ಸವಾರನನ್ನು ಪ್ರಕಾಶ್ ಅಂಚನ್...
ಬೆಂಗಳೂರು, ಡಿಸೆಂಬರ್ 10: ರಾಜ್ಯದ ಮಾಜಿ ಮುಖ್ಯಮಂತ್ರಿ , ಕೇಂದ್ರದ ಮಾಜಿ ಸಚಿವ ಎಸ್.ಎಂ ಕೃಷ್ಣ ಅವರ ನಿಧನಕ್ಕೆ ರಾಜ್ಯ ಸರಕಾರ ಮೂರು ದಿನ ಶೋಕಾಚರಣೆ ಘೋಷಿಸಿದ್ದು, ನಾಳೆ ರಾಜ್ಯಾದ್ಯಂತ ಸರಕಾರಿ ರಜೆ ಘೋಷಿಸಿದೆ. ಎಸ್ಎಂ...
ಬೈಕೊಂದು ಗ್ಯಾಸ್ ಸಾಗಾಟ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಉಡುಪಿ( udupi) ಜಿಲ್ಲೆ ಗಂಗೊಳ್ಳಿ ಮುಳ್ಳಿಕಟ್ಟೆ ಸಮೀಪ ಆರಾಟೆ ಸೇತುವೆ ಬಳಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಸೋಮವಾರ...
ಬೆಳ್ತಂಗಡಿ : ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ಹಿಂಬಾಲಿಸಿಕೊಂಡು ಬಂದು ಬೆದರಿಸಿ ಚಿನ್ನದ ಕರಿಮಣಿ ಸರವನ್ನು ಎಳೆದು (chain snatching) ಪರಾರಿಯಾಗಿರುವ ಘಟನೆ ಡಿ.9 ರಂದು ದಕ್ಷಿಣ ಕನ್ನಡದ ಬೆಳ್ತಂಗಡಿಯ ಕೊಯ್ಯೂರಿನಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಕೊಯ್ಯೂರು...
ರಾಜ್ಯದ ಮಾಜಿ ಮುಖ್ಯಮಂತ್ರಿ ಹಾಗೂ ಹಿರಿಯ ರಾಜಕೀಯ ಮುತ್ಸದ್ದಿ ಎಸ್ಎಂ ಕೃಷ್ಣ ನಿಧನಕ್ಕೆ ದಕ್ಷಿಣ ಕನ್ನಡ ಸಂಸದ ಕ್ಯಾ ಬ್ರಿಜೇಶ್ ಚೌಟ(Brijesh chowta) ಸಂತಾಪ ಸೂಚಿಸಿದ್ದಾರೆ. ಮಂಗಳೂರು: ರಾಜ್ಯದ ಮಾಜಿ ಮುಖ್ಯಮಂತ್ರಿ ಹಾಗೂ ಹಿರಿಯ ರಾಜಕೀಯ...
ಮುಂಬೈ: ಮುಂಬೈ ಸಾರಿ ಇಲಾಖೆ ಸೇರಿದ ಬೆಸ್ಟ್ (Best) ಬಸ್ಸೊಂದು ಚಾಲಕನ ನಿಯಂತ್ರಣ ಕಳೆದುಕೊಂಡು ಸರಣಿ ಅಪಘಾತ ಸಂಭವಿಸಿದ್ದು ನಾಲ್ವರು ಪಾದಾಚಾರಿಗಳು ಪ್ರಾಣ ಕಳಕೊಂಡಿದ್ದರೆ ಅನೇಕರ ಸ್ಥಿತಿ ಚಿಂತಾಜನಕವಾಗಿದೆ. ಘಟನೆಯಲ್ಲಿ ಐದಾರು ಆಟೊರಿಕ್ಷಾ, 10ಕ್ಕೂ ಹೆಚ್ಚು...
ಸುರತ್ಕಲ್: ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳು ಸಂಪೂರ್ಣ ನಿಂತಿವೆ. ಇಲ್ಲಿನ ರೈಲ್ವೇ ಮೇಲ್ಸೇತುವೆ ರಸ್ತೆ ಸಂಪೂರ್ಣ ಹದಗೆಟ್ಟಿದ್ದು ಹೊಂಡ ಗುಂಡಿಗಳಿಂದ ವಾಹನ ಸವಾರರು ಸಂಚಾರ ನಡೆಸಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ತಕ್ಷಣವೇ ರಸ್ತೆ ಅಭಿವೃದ್ಧಿಗೆ...