ಮಂಗಳೂರು ಎಪ್ರಿಲ್ 02 :- ಸರಕಾರಿ ಯೋಜನೆಗಳ ಫಲಾನುಭವಿಗಳಿಗೆ ಅಥವಾ ಪ್ರಾಕೃತಿಕ ದುರಂತಗಳ ಸಂತ್ರಸ್ತರಿಗೆ ಸೌಲಭ್ಯವನ್ನು ಮಂಜೂರು ಮಾಡಲು ದಾಖಲೆಗಳ ಕೊರತೆ ನೆಪದಲ್ಲಿ ವಿಳಂಬಿಸುವುದನ್ನು ಸಹಿಸಲಾಗದು ಎಂದು ಸ್ಪೀಕರ್ ಯು.ಟಿ ಖಾದರ್ ತಿಳಿಸಿದ್ದಾರೆ. ಅವರು ಬುಧವಾರ...
ಸುರತ್ಕಲ್ ಎಪ್ರಿಲ್ 02: ಇತಿಹಾಸ ಪ್ರಸಿದ್ಧ ಪಡ್ರೆ ಶ್ರೀ ಧೂಮಾವತಿ ದೈವಸ್ಥಾನದ ಆಡಳಿತ ಮಂಡಳಿಯ ಸಭೆಯು ಊರಿನ ಗಡಿ ಪ್ರಧಾನರು- ಗುರಿಕಾರರು ಹಾಗೂ ಊರ ಹತ್ತು ಸಮಸ್ತರನ್ನು ಒಳಗೊಂಡ – ಪಡ್ರೆ, ಕೊಡಿಪಾಡಿ, ಅರಂತಬೆಟ್ಟು, ಮದಕಾಡಿ,...
ಹುಬ್ಬಳ್ಳಿ ಎಪ್ರಿಲ್ 02: • ನೈಋತ್ಯ ರೈಲ್ವೆ 45.66 ಮಿಲಿಯನ್ ಟನ್ ಸರಕು ಸಾಗಣೆಯ ಮಹತ್ತರ ಮೈಲಿಗಲ್ಲು ಸಾಧಿಸಿದೆ. • ಹುಬ್ಬಳ್ಳಿ ವಿಭಾಗವು 32.69 ಮಿಲಿಯನ್ ಟನ್ ಸಾಧಿಸಿದ್ದು, ನೈಋತ್ಯ ರೈಲ್ವೆಗೆ ದೊಡ್ಡ ಕೊಡುಗೆ ನೀಡಿದೆ....
ಮಂಗಳೂರು ಎಪ್ರಿಲ್ 02: ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ತಮ್ಮ ತಂದೆ-ತಾಯಿ ಜತೆಗೆ ಇಂದು ನವದೆಹಲಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಸೌಜನ್ಯದ ಭೇಟಿ ಮಾಡಿದ್ದಾರೆ. ಕ್ಯಾ. ಚೌಟ ಅವರು ತಮ್ಮ ತಂದೆ...
ಚೆನ್ನೈ ಎಪ್ರಿಲ್ 02: ತನ್ನ ರಾಷ್ಟ್ರೀಯತೆಯನ್ನು ಮರೆಮಾಡಿ ಭಾರತೀಯ ಪಾಸ್ಪೋರ್ಟ್ ಪಡೆದ ಆರೋಪದ ಮೇಲೆ ನಟಿ ಮತ್ತು ಕಿರುತೆರೆ ನಿರೂಪಕಿ ಶರ್ಮಿಳಾ ಥಾಪಾ ವಿರುದ್ಧ ಚೆನ್ನೈ ಪೊಲೀಸರ ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಪ್ರಕರಣ ದಾಖಲಿಸಿದೆ....
ಸುಳ್ಯ ಎಪ್ರಿಲ್ 02: ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದ ಬೆನ್ನಲ್ಲೇ ಸುಳ್ಯದಲ್ಲಿ ಭಾರೀ ಮಳೆಯಾಗಿದೆ. ಸುಳ್ಯ, ಪುತ್ತೂರು ತಾಲೂಕಿನಾದ್ಯಂತ ಬೆಳಗಿನಿಂದಲೇ ಮೋಡ ಕವಿದ ವಾತಾವರಣವಿತ್ತು. ಸುಳ್ಯದ...
ಚೆನ್ನೈ ಎಪ್ರಿಲ್ 02: ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಸತ್ತಿದ್ದಾನೆ ಎಂಬ ವೈರಲ್ ಸುದ್ದಿಗೆ ಸಂಬಂಧಿಸಿದಂತೆ ಇದೀಗ ನಿತ್ಯಾನಂದನ ಕೈಲಾಸದಿಂದ ಸ್ಪಷ್ಟನೆ ಬಂದಿದೆ. ಇನ್ನೂ ಸತ್ತಿಲ್ಲ, ಬದುಕಿದ್ದಾನೆ ಆರೋಗ್ಯವಾಗಿದ್ದಾನೆ ಎಂದು ಹೇಳಲಾಗಿದೆ. ಇತ್ತೀಚೆಗಷ್ಟೇ ನಿತ್ಯಾನಂದನ ಸಾವಿನ ಸುದ್ದಿ...
ಉಡುಪಿ ಎಪ್ರಿಲ್ 02: ಇಂದ್ರಾಳಿ ರೈಲ್ವೆ ಮೇಲ್ಸೆತುವೆ ಕಾಮಗಾರಿ ವಿಳಂಬ ಖಂಡಿಸಿ ಮಂಗಳವಾರ ಇಂದ್ರಾಳಿ ರೈಲ್ವೆ ಮೇಲೇತುವೆ ಕಾಮಗಾರಿ ಸ್ಥಳದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಮಾತನಾಡಿದ ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ ಸಂಸದರು ಕೇವಲ...
ಮಂಗಳೂರು ಏಪ್ರಿಲ್ 2: ಮಂಗಳೂರು ನಗರಾಭಿವೃದ್ದಿ ಪ್ರಾಧಿಕಾರದಲ್ಲಿ ಪ್ರಾಧಿಕಾರದ ಆಯುಕ್ತರು ಬ್ರೋಕರ್ ವಿರುದ್ದ ಕಠಿಣ ಕ್ರಮ ಕೈಗೊಂಡ ಬೆನ್ನಲ್ಲೇ ಇದೀಗ ಬ್ರೋಕರ್ ಗಳು ಸೇರಿ ಆಯುಕ್ತರ ವಿರುದ್ದವೇ ವಾಮಾಚಾರಕ್ಕೆ ಮುಂದಾದ ಘಟನೆ ನಡೆದಿದ್ದು, ಬ್ರೋಕರ್ಗಳ ಅಟ್ಟಹಾಸದಿಂದ...
ಚಿಕ್ಕಮಗಳೂರು ಎಪ್ರಿಲ್ 02: ಚಿಕ್ಕಮಗಳೂರಿನಲ್ಲಿ ಭೀಕರ ಹತ್ಯಾಕಾಂಡ ನಡೆದಿದ್ದು, ವ್ಯಕ್ತಿಯೊಬ್ಬ ಮಗಳು, ಅತ್ತೆ ಮತ್ತು ನಾದಿನಿಯನ್ನು ಬಂದೂಕಿನಿಂದ ಗುಂಡು ಹಾರಿಸಿ, ಬಳಿಕ ವ್ಯಕ್ತಿಯೋರ್ವ ತಾನೂ ಆತ್ಮಹತ್ಯೆಗೆ ಶರಣಾಗಿರುವಂತಹ ಭಯಾನಕ ಘಟನೆ ಚಿಕ್ಕಮಗಳೂರು ತಾಲೂಕಿನ ಮಾಗಲು ಗ್ರಾಮದಲ್ಲಿ...