ಮಂಗಳೂರು ನಗರದ ಶಕ್ತಿನಗರ ದ ಮಹಿಳೆಯರಿಗೆ ರಾಜ್ಯ ಸರ್ಕಾರ ಶಕ್ತಿ ತುಂಬಿದ್ದು ಉಚಿತ ಬಸ್ ಸಂಚಾರಕ್ಕೆ ಶುಕ್ರವಾರ ಚಾಲನೆ ನೀಡಲಾಯಿತು. ಮಂಗಳೂರು: ಮಂಗಳೂರು ನಗರದ ಶಕ್ತಿನಗರ ದ ಮಹಿಳೆಯರಿಗೆ ರಾಜ್ಯ ಸರ್ಕಾರ ಶಕ್ತಿ ತುಂಬಿದ್ದು ಉಚಿತ...
ಉಡುಪಿ ಡಿಸೆಂಬರ್ 06: ಉಡುಪಿಯಲ್ಲಿ ಚಿರತೆ ಕಾಟಕ್ಕೆ ಮನೆಯಲ್ಲಿರುವ ನಾಯಿಗಳಲ್ಲೇ ಇದ್ದಕ್ಕಿದ್ದ ಹಾಗೆ ಕಣ್ಮರೆಯಾಗುತ್ತಿವೆ. ಅದೇ ರೀತಿ ಮನೆ ಅಂಗಳದಲ್ಲಿ ಆಟ ಆಡುತ್ತಿದ್ದ ನಾಯಿಯನ್ನು ಚಿರತೆ ಸಲೀಸಲಾಗಿ ಎತ್ತಿಕೊಂಡು ಹೋದ ಘಟನೆ ಎಲ್ಲೂರು ಮಾಣಿಯೂರಿನಲ್ಲಿರುವ ಮುರಲಿ...
ಪುತ್ತೂರು ಡಿಸೆಂಬರ್ 06: ತುಳುನಾಡಿನಲ್ಲಿ ನಾಗದೇವರಿಗೆ ವಿಶೇಷ ಪ್ರಾಧಾನ್ಯತೆ ಇದೆ. ಅದೂ ಇತಿಹಾಸ ಪ್ರಸಿದ್ಧ ಮಹಾತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರನ ಪುಣ್ಯಭೂಮಿಯಲ್ಲಿರುವ ನಾಗನಕಟ್ಟೆಯನ್ನು ಧ್ವಂಸಗೊಳಿಸುವುದಲ್ಲದೆ ಕೆಟ್ಟ ರೀತಿಯಲ್ಲಿ ವರ್ತಿಸಿರುವುದು ಖಂಡನೀಯ ಎಂದು ವಿಧಾನ ಪರಿಷತ್ ಸದಸ್ಯ ಕಿಶೋರ್...
ಕೊಚ್ಚಿ ಡಿಸೆಂಬರ್ 06: ಶಬರಿಮಲೆಯಲ್ಲಿ ಅಯ್ಯಪ್ಪನ ದರ್ಶನಕ್ಕೆ ಆಗಮಿಸಿದ ಮಲೆಯಾಳಂ ನಟ ದಿಲೀಪ್ ಗೆ ವಿಐಪಿ ದರ್ಶನ ನೀಡಿದ ಪೊಲೀಸ್ ಇಲಾಖೆ ಹಾಗೂ ತಿರುವಾಂಕೂರ್ ದೇವಸ್ವಂ ಮಂಡಳಿಯನ್ನು ಕೇರಳ ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ವಿಐಪಿ ದರ್ಶನ...
ಹುಬ್ಬಳ್ಳಿ : ಭಾರತದ ರೈಲ್ವೆ ಮೂಲಸೌಕರ್ಯವನ್ನು ಆಧುನೀಕರಿಸುವ ಪ್ರಯತ್ನದಲ್ಲಿ, ಸಮಗ್ರ ಟ್ರ್ಯಾಕ್ ಮಾನಿಟರಿಂಗ್ ಸಿಸ್ಟಮ್ (ITMS) ಅನ್ನು ಎಲ್ಲಾ ರೈಲ್ವೆ ವಲಯಗಳಲ್ಲಿ ಲಭ್ಯವಿಡಲಾಗುವುದು ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಘೋಷಿಸಿದ್ದಾರೆ. ಈ ಹೊಸ ಯೋಜನೆ,...
ಕಳೆದ 2 ದಿನಗಳಿಂದ ನಾಪತ್ತೆಯಾಗಿದ್ದ ಪುತ್ತೂರಿನ ವ್ಯಕ್ತಿ ಶವವಾಗಿ ಪತ್ತೆಯಾಗಿದ್ದಾರೆ. ಪುತ್ತೂರು ನಗರದ ರೋಟರಿಪುರ ಹರಿಯುವ ತೋಡಿನಲ್ಲಿ ವ್ಯಕ್ತಿ ಮೃತದೇಹ ಪತ್ತೆಯಾಗಿದ್ದು ಇದೊಂದು ಕೊಲೆಯೆಂದು ಶಂಕಿಸಲಾಗಿದೆ. ಸ್ಥಳಕ್ಕೆ ಪುತ್ತೂರು ಪೊಲೀಸರು ಧಾವಿಸಿ ತನಿಖೆ ಆರಂಭಿಸಿದ್ದಾರೆ. ಪುತ್ತೂರು...
ಮಂಗಳೂರು: ವೈನ್ ಪ್ರಿಯರಿಗೊಂದು ಶುಭಸುದ್ದಿ, ಆರೋಗ್ಯಕ್ಕೆ ಹಿತಕರವಾಗಿರುವ ‘ವೈನ್’ ಮೇಳವನ್ನು (Wine Festival )ಮಂಗಳೂರು ನಗರದಲ್ಲಿ ಕರ್ನಾಟಕ ದ್ರಾಕ್ಷಿ ಮತ್ತು ವೈನ್ ಬೋರ್ಡ್ ರತ್ನಾ’ಸ್ ವೈನ್ ಗೇಟ್ ಹಾಗೂ ಶೂಲಿನ್ ಗ್ರೂಪ್ ಸಹಭಾಗಿತ್ವದಲ್ಲಿ ಆಯೋಜಿಸಿದೆ. ತೋಟಗಾರಿಕಾ...
ಬೆಂಗಳೂರು ಡಿಸೆಂಬರ್ 06: ಕರ್ನಾಟಕ ಸರ್ಕಾರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪ್ರಸಕ್ತ ವರ್ಷದಿಂದ ಪ್ರಾರಂಭಿಸಿರುವ “ವಡ್ಡರ್ಸೆ ರಘುರಾಮಶೆಟ್ಟಿ ಸಾಮಾಜಿಕ ನ್ಯಾಯ ಪತ್ರಿಕೋದ್ಯಮ” ಪ್ರಶಸ್ತಿಗೆ ಹೆಸರಾಂತ ಹಿರಿಯ ಪತ್ರಕರ್ತರಾದ ಡಿ.ಉಮಾಪತಿಯವರನ್ನು ಆಯ್ಕೆ ಮಾಡಿ ಸರ್ಕಾರ ಆದೇಶ...
ಚಿತ್ರಾಪುರ: ಸುಮಾರು 2.5 ಕೋಟಿ ರೂಪಾಯಿ ವೆಚ್ಚದಲ್ಲಿ ಸಮಗ್ರವಾಗಿ ಜೀರ್ಣೋದ್ಧಾರಗೊಂಡ ಶ್ರೀ ಕೃಷ್ಣ ಬಾಲಾಂಜನೇಯ ಮಂದಿರ ಹಾಗೂ ಬೊಬ್ಬರ್ಯ ಬಂಟ ದೈವದ ಧರ್ಮ ಚಾವಡಿ,ರಂಗ ಮಂದಿರ ದ ಉದ್ಘಾಟನೆ ಮತ್ತು ದೇವರ ಪುನರ್ ಪ್ರತಿಷ್ಠೆ ಹಾಗೂ...
ಉಳ್ಳಾಲ : ಮಂಗಳೂರಿನ ಪೊಲೀಸ್ ಕಮೀಷನರ್ ಕಾನೂನುಬಾಹಿರವಾಗಿ ನಡೆಯುತ್ತಿದ್ದರೂ ಅವರನ್ನು ಕಣ್ಣು ಮುಚ್ಚಿ ಸಮರ್ಥಿಸುತ್ತಿರುವ ಮಾನ್ಯ ಸಭಾಪತಿಗಳು ಉತ್ತರಿಸಬೇಕು. ಜಿಲ್ಲೆಯೆಲ್ಲೆಡೆ ಪೊಲೀಸರಿಂದ ನೆಮ್ಮದಿಯೇ ಇಲ್ಲದೇ ಇರುವಾಗ ಇನ್ನು ನಿದ್ದೆ ಎಲ್ಲಿಂದ ಸ್ವಾಮಿ ಎಂದು ಸಿಪಿಐಎಂ ಉಳ್ಳಾಲ...