ಬೈಂದೂರು ಎಪ್ರಿಲ್ 1: ಉಪ್ಪುಂದ ಗ್ರಾಮದ ಬಪ್ಪೆಹಕ್ಕು ನಿವಾಸಿ ಜನಾರ್ದನ ಅವರ ಮನೆಯಿಂದ ಚಿನ್ನಾಭರಣ ಮತ್ತು ನಗದು ಕಳ್ಳತನ ಮಾಡಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಯತಿರಾಜ್ ಉಪ್ಪುಂದ, ಮಹೇಶ್ ಯಳಜಿತ್, ಕಾರ್ತಿಕ್ ನಾಗೂರು...
ಸುಳ್ಯ ಎಪ್ರಿಲ್ 1: ಕಾರೊಂದು ಚಾಲಕಿಯ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿರುವ ಮನೆ ಮೇಲೆ ಬಿದ್ದ ಘಟನೆ ರವಿವಾರ ಬೆಳಿಗ್ಗೆ ನಡೆದಿದೆ. ಸಹಕಾರಿ ಧುರೀಣ ನಿತ್ಯಾನಂದ ಮುಂಡೋಡಿಯವರ ಕಾರನ್ನು ಅವರ ಸೊಸೆ ಚಲಾಯಿಸಿಕೊಂಡು ಗುತ್ತಿಗಾರು ಕಡೆಗೆ...
ಬೆಂಗಳೂರು, ಏಪ್ರಿಲ್ 1: ಪ್ರಿ ಸ್ಕೂಲ್ಗೆ ಬರುತ್ತಿದ್ದ ಮಕ್ಕಳ ತಂದೆಗೇ ಮುತ್ತು ಕೊಟ್ಟು ಹನಿಟ್ರ್ಯಾಪ್ ಮಾಡಿದ್ದಲ್ಲದೆ, 50 ಸಾವಿರ ರೂ. ಸುಲಿಗೆ ಮಾಡಿದ್ದಾಳೆ. ಮತ್ತೆ ಬೆದರಿಕೆಯೊಡ್ಡಿ ಒಂದು ಲಕ್ಷ ರೂಪಾಯಿಗೂ ಹೆಚ್ಚು ಹಣ ವಸೂಲಿ ಮಾಡಿದ್ದಲ್ಲದೆ,...
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9535156490 ಸ್ತ್ರೀ ಪುರುಷ ವಶೀಕರಣ ಸ್ಪೆಷಲಿಸ್ಟ್ ನನಗೆ ಒಂದೇ ಕರೆ ಮಾಡಿದರೆ ನಿಮ್ಮ ಇಷ್ಟಪಟ್ಟವರು ನಿಮ್ಮಂತೆ ನಿಮ್ಮ...
ದಾವಣಗೆರೆ ಮಾರ್ಚ್ 31: ಮಂಗಳೂರಿನ ಕೋಟೆಕಾರ್ ಬ್ಯಾಂಕ್ ದರೋಡೆ ಪ್ರಕರಣವೇ ರಾಜ್ಯದ ಅತೀದೊಡ್ಡ ದರೋಡೆ ಪ್ರಕರಣ ಎಂದುಕೊಳ್ಳುವ ಮೊದಲೆ ಇದೀಗ ನ್ಯಾಮತಿ ಎಸ್ಬಿಐ ಬ್ಯಾಂಕ್ ದರೋಡೆ ಪ್ರಕರಣದ ಆರೋಪಿಗಳು ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ. ಬರೋಬ್ಬರಿ 6...
ಮಂಗಳೂರು ಮಾರ್ಚ್ 31: ದೇಶದಲ್ಲಿ ಜಾರಿಯಲ್ಲಿರುವ ಅಸಂವಿಧಾನಕ ಹಾಗೂ ನ್ಯಾಯಸಮ್ಮತವಲ್ಲದ ವಕ್ಫ್ ಕಾಯ್ದೆಗೆ ಸಂಬಂಧಿಸಿದ ವಕ್ಫ್ ತಿದ್ದುಪಡಿ ಮಸೂದೆಯನ್ನು ಬೆಂಬಲಿಸುವಂತೆ ಕೇರಳ ಕ್ಯಾಥೋಲಿಕ್ ಬಿಷಪ್ಸ್ ಕೌನ್ಸಿಲ್) ಲೋಕಸಭಾ ಸದಸ್ಯರುಗಳಿಗೆ ಮನವಿ ಮಾಡಿದೆ. ಸದ್ಯ ದೇಶದಲ್ಲಿ ಜಾರಿಯಲ್ಲಿರುವ...
ಮಂಗಳೂರು ಮಾರ್ಚ್ 31: ಮಂಗಳೂರಿನ ಕಾರಾಗೃಹದಲ್ಲಿ ಅಳವಡಿಸಿರುವ ಜಾಮರ್ನಿಂದಾಗಿ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಗಳ ಕುರಿತು ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲ ಪ್ರಮುಖರು ಜಿಲ್ಲಾ ಕಾರಾಗೃಹ ಅಧೀಕ್ಷಕರನ್ನು ಭೇಟಿ...
ಮಂಗಳೂರು ಮಾ.31: ಉಡುಪಿ ದಕ್ಷಿಣಕನ್ನಡ ಮತ್ತು ಉತ್ತರಕನ್ನಡ ಜಿಲ್ಲೆಯಲ್ಲಿ ಎಪ್ರಿಲ್ 1 ರಿಂದ ಮೂರ ವರೆಗೆ ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದಾದ್ಯಂತ ಏಪ್ರಿಲ್ 1...
ನೋಯ್ಡಾ ಮಾರ್ಚ್ 31: ಯುವಕನೊಬ್ಬ ಲ್ಯಾಂಬೋರ್ಗಿನಿ ಕಾರಿನಲ್ಲಿ ವೇಗವಾಗಿ ಚಲಿಸಿ ಪಾದಚಾರಿಗಳಿಗೆ ಡಿಕ್ಕಿ ಹೊಡೆದು ಬಳಿಕ ಕಾರಿನಿಂದ ಇಳಿಯುವಾಗ ಯಾರಾದ್ರೂ ಸತ್ತಿದ್ರಾ ಎಂದು ಕೇಳಿದ ಘಟನೆ ಉತ್ತರ ಪ್ರದೇಶದ ನೋಯ್ಡಾದಲ್ಲಿ ಭಾನುವಾರ ಸಂಜೆ ಸಂಭವಿಸಿದೆ. ಇದೀಗ...
ಉಡುಪಿ ಮಾರ್ಚ್ 31: ಉಡುಪಿ ಜಿಲ್ಲಾಧಿಕಾರಿಯಿಂದ ಹಿಡಿದು ಸಂಸದ, ಶಾಸಕರು ವಾರ್ನಿಂಗ್ ಮಾಡಿದರೂ ಇಂದ್ರಾಳಿ ಮೇಲ್ಸೆತುವ ಕಾಮಗಾರಿ ಕುಂಟುತ್ತಲೇ ಸಾಗಿದೆ. ಈಗಾಗಲೇ ನಾಲ್ಕೈದು ಬಾರಿ ಗಡುವು ನೀಡಿದರೂ ಕೂಡ ಕಾಮಗಾರಿ ಈ ಮಳೆಗಾಲದ ವೇಳೆಗೆ ಸಂಪೂರ್ಣವಾಗುವುದು...