ಬೆಳ್ತಂಗಡಿ ಮಾರ್ಚ್ 31: ಎರಡು ಬೈಕ್ ಗಳ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ ಮಂಗಳಾದೇವಿ ಮೇಳದ ಭಾಗವತ ಸತೀಶ್ ಆಚಾರ್ಯ ಸಾವನಪ್ಪಿದ ಘಟನೆ ಅಂಡಿಂಜೆಯ ಕಿಲಾರ ಮಾರಿಕಾಂಭ ದೇವಸ್ಥಾನದ ತಿರುವಿನಲ್ಲಿ ನಡೆದಿದೆ. ಅಂಡಿಂಜೆ ಗ್ರಾಮದ ಪಿಯೂಲಿರು...
ಮಂಗಳೂರು ಮಾರ್ಚ್ 31: ಮನೆಯ ಆವರಣದಲ್ಲಿ ಸಿಕ್ಕ ಲಕೋಟೆಯೊಂದರಲ್ಲಿ ಸಂಸ್ಕರಿಸಿದ ರೀತಿಯಲ್ಲಿರುವ ಮಾನವನ ಅಸ್ಥಿಗಳು ಪತ್ತೆಯಾದ ಘಟನೆ ಚಿತ್ರಾಂಜಲಿ ನಗರದಲ್ಲಿ ಶನಿವಾರ ರಾತ್ರಿ ನಡೆದಿದ್ದು. ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ ಬೆನ್ನಲ್ಲೆ ಸ್ಥಳಕ್ಕೆ ಆಗಮಿಸಿದ ಪೋಲಿಸರು...
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9535156490 ಸ್ತ್ರೀ ಪುರುಷ ವಶೀಕರಣ ಸ್ಪೆಷಲಿಸ್ಟ್ ನನಗೆ ಒಂದೇ ಕರೆ ಮಾಡಿದರೆ ನಿಮ್ಮ ಇಷ್ಟಪಟ್ಟವರು ನಿಮ್ಮಂತೆ ...
ಉಡುಪಿ ಮಾರ್ಚ್ 30: ಸರಕಾರದ ನಿಯಮ ಮೀರಿ ನಕಲಿಯಾಗಿ ಸೃಷ್ಠಿಸಿದ ಆರೋಪದ ಕುಂದಾಪುರ ಉಪವಿಭಾಗದ ಉಪ ವಿಭಾಗಾಧಿಕಾರಿ ಕೆ. ಮಹೇಶ್ ಚಂದ್ರ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸರ್ಕಾರಿ ಸೇವೆಯಿಂದ ಅಮಾನತುಗೊಳಿಸಿ ಜಿಲ್ಲಾಧಿಕಾರಿ ಕೆ. ವಿದ್ಯಾಕುಮಾರಿ...
ಬ್ಯಾಂಕಾಕ್ ಮಾರ್ಚ್ 30: ಮಯನ್ಮಾರ್ ಮತ್ತು ಥೈಲ್ಯಾಂಡ್ ನಲ್ಲಿ ಭೂಕಂಪದಿಂದಾಗಿ ನೂರಾರು ಕಟ್ಟಡಗಳು ನೆಲಸಮವಾಗಿವೆ. ವಿಶ್ವವಿಖ್ಯಾತ ಪ್ರವಾಸಿ ತಾಣವಾದ ಬ್ಯಾಂಕಾಕ್ ನಲ್ಲಿರುವ ಗಗನಚುಂಬಿ ಕಟ್ಟಡದಿಂದ ಸ್ವಿಮ್ಮಿಂಗ್ ಪೂಲ್ ನಿಂದ ನೀರು ರಸ್ತೆಗೆ ಬೀಳುವ ವಿಡಿಯೋ ಸಾಮಾಜಿಕ...
ಮಂಗಳೂರು ಮಾರ್ಚ್ 30: ಮಂಗಳೂರು ನಗರದಿಂದ ಕೇರಳ ರಾಜ್ಯಕ್ಕೆ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 66 ರ ಹಳೆಯ ನೇತ್ರಾವತಿ ಸೇತುವೆಯಲ್ಲಿ (ತಲಪಾಡಿ – ಮಂಗಳೂರು ನಗರಕ್ಕೆ ಬರುವ) ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವತಿಯಿಂದ ದಿನಾಂಕ:01-04-2025 ರಿಂದ...
ಸಕಲೇಶಪುರ ಮಾರ್ಚ್ 30: ಬೆಂಗಳೂರಿನಿಂದ ಉಡುಪಿ ಗೆ ಬರುತ್ತಿರುವ ವೇಳೆ ಕಾರು ಪಲ್ಟಿಯಾದ ಪರಿಣಾಮ ನಾಲ್ವರು ಪತ್ರಕರ್ತರಿಗೆ ಗಾಯಗಳಾದ ಘಟನೆ ಶನಿವಾರ ಸಂಜೆ ಸಕಲೇಶಪುರ ತಾಲ್ಲೂಕಿನ ಬಾಳ್ಳುಪೇಟೆ ಗ್ರಾಮದಲ್ಲಿ ನಡೆದಿದೆ. ನಾಲ್ವರು ಪತ್ರಕರ್ತರಲ್ಲಿ ಒಬ್ಬರು ಗಂಭೀರ...
ಕಲಬುರಗಿ ಮಾರ್ಚ್ 30: ಸಾರಿಗೆ ಬಸ್ ನಲ್ಲಿ ಕಂಡಕ್ಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ವೇಳೆ ಹೃದಯಾಘಾತದಿಂದ ಕಂಡಕ್ಟರ್ ಸಾವನ್ನಪ್ಪಿದ ಘಟನೆ ಕಲಬುರಗಿ ಜಿಲ್ಲೆಯ ಫರಹತಾಬಾದ್ ಬಳಿ ನಡೆದಿದೆ. ಮೃತರನ್ನು ಯಡ್ರಾಮಿ ತಾಲೂಕಿನ ಜವಳಗಾ ಗ್ರಾಮದ ಕಾಶೀನಾಥ್...
ಮಂಗಳೂರು ಮಾರ್ಚ್ 30: ಏಪ್ರಿಲ್ 2ರಿಂದ ರಾಜ್ಯಾದ್ಯಂತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಜಿಲ್ಲೆಗಳಿಗೆ...
ಮಂಗಳೂರು ಮಾರ್ಚ್ 30: ದೇರಳಕಟ್ಟೆ ಜಂಕ್ಷನ್ನಲ್ಲಿರುವ ಮುತ್ತೂಟ್ ಫೈನಾನ್ಸ್ ಕಚೇರಿಗೆ ನಗ್ಗಿ ದರೋಡೆ ಮಾಡಲು ಯತ್ನಿಸಿದ ದರೋಡೆಕೊರರನ್ನು ಸೈರನ್ ನಿಂದಾಗಿ ಪೊಲೀಸರ ಕೈಗೆ ಸಿಕ್ಕಿಹಾಕಿಕೊಂಡ ಘಟನೆ ನಡೆದಿದ್ದು, ಸ್ಥಳಕ್ಕೆ ಧಾವಿಸಿದ ಕೊಣಾಜೆ ಪೊಲೀಸರು ಇಬ್ಬರು ಆರೋಪಿಗಳನ್ನ ಬಂಧಿಸಿದ್ದು,...