ಉಡುಪಿ ಡಿಸೆಂಬರ್ 04: ಉಡಪಿ ನಗರದ ಸಿಟಿಬಸ್ ನಿಲ್ದಾಣ ಸಮೀಪ ಅಕ್ರಮ ಚಟುವಟಿಕೆಗಳು ನಡೆಯುತ್ತಿದೆ ಎಂಬ ಆರೋಪದ ಹಿನ್ನಲೆ ಉಡುಪಿ ನಗರ ಪೊಲೀಸರು ದಿಢೀರ್ ರಾತ್ರಿ ಕಾರ್ಯಾಚರಣೆ ನಡೆಸಿ ಪರಿಸೀಲನೆ ನಡೆಸಿದರು. ಉಡುಪಿ ಇನ್ಸ್ಪೆಕ್ಟರ್ ರಾಮಚಂದ್ರ...
ಉಪ್ಪಿನಂಗಡಿ ಡಿಸೆಂಬರ್ 04: ನಿರ್ಮಾಣ ಹಂತದ ಕಟ್ಟಡದೊಳಗೆ ವ್ಯಕ್ತಿಯೋರ್ವನನ್ನು ಕೊಲೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಪುತ್ತೂರು ತಾಲೂಕಿನ ಉಪ್ಪಿನಂಗಡಿಯ ಪೇಟೆಯ ಮಧ್ಯೆ ಇರುವ ನಿರ್ಮಾಣ ಹಂತದಲ್ಲಿ ಈ ಮೃತದೇಹ ಪತ್ತೆಯಾಗಿದ್ದು, ಹೊರ ರಾಜ್ಯದ ಕಾರ್ಮಿಕರು...
ಉಡುಪಿ: ಕರಾವಳಿಯ ರಾಷ್ಟ್ರೀಯ ಹೆದ್ದಾರಿಗಳ ಸುದೀರ್ಘ ಸಮಸ್ಯೆಗಳ ಪರಿಹಾರಕ್ಕಾಗಿ ಕರಾವಳಿಯ ಸಂಸದರು ಇದೀಗ ಕೇಂದ್ರ ಸಚಿವರಾದ ನಿತಿ ಗಡ್ಕರಿ ಅವರ ಮೊರೆ ಹೋಗಿದ್ದಾರೆ. ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹಾಗೂ ದಕ್ಷಿಣ...
ಬೆಂಗಳೂರು ಡಿಸೆಂಬರ್ 04: ಉದ್ಯಮಿಯೊಬ್ಬರಿಗೆ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಕೋಟಿ ಹಣ ವಂಚನೆ ಮಾಡಿದ ಪ್ರಕರಣದ ಪ್ರಮುಖ ಆರೋಪಿಯಾಗಿರು ಚೈತ್ರಾ ಕುಂದಾಪುರ ಅವರ ಜಾಮೀನು ರದ್ದುಗೊಳಿಸುವಂತೆ ರಾಜ್ಯ ಸರಕಾರ ಬೆಂಗಳೂರಿನ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಮೆಟ್ಟಿಲೇರಿದೆ. ಈ...
ಮಂಗಳೂರು ಡಿಸೆಂಬರ್ 04 : ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯ ಖಂಡಿಸಿ, ಸಾಧು ಸಂತರ ರಕ್ಷಣೆಗೆ ಆಗ್ರಹಿಸಿ ದ.ಕ ಜಿಲ್ಲಾ ಹಿಂದೂ ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ ಬುಧವಾರ ಬೆಳಗ್ಗೆ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆ...
ಮಂಗಳೂರು : ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಬಂದಿದ್ದು ಭದ್ರತಾ ಪಡೆಯನ್ನು ಹೈ ಅಲರ್ಟ್ ಮಾಡಲಾಗಿದೆ. ಜೊತೆಗೆ ಈ ಬಗ್ಗೆ ಬಜ್ಪೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪ್ರಸ್ತುತ ಬಂದಿರುವ ಇ-ಮೇಲ್ ಮೂಲಕ...
ಮಂಗಳೂರು ಡಿಸೆಂಬರ್ 04: ಕರಾವಳಿಯಲ್ಲಿ ನಡೆಯುತ್ತಿರುವ ಲಕ್ಕಿ ಸ್ಕೀಮ್ ಗಳ ವಿರುದ್ದ ಪ್ರಕರಣ ದಾಖಲಿಸುವಂತೆ ಪೊಲೀಸ್ ಕಮಿಷನರ್ ಗೆ ಉಪಲೋಕಾಯುಕ್ತ ಬಿ. ವೀರಪ್ಪ ಸೂಚನೆ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸ್ಟೀಮ್ ವ್ಯವಹಾರದಲ್ಲಿ ನಾನಾ ರೀತಿ...
ಕ್ರೈಸ್ತರ ಜಗದ್ಗುರು ಪೋಪ್ ಫ್ರಾನ್ಸಿಸ್ ಅವರನ್ನು ಕರ್ನಾಟಕ ವಿಧಾನ ಸಭಾಧ್ಯಕ್ಷ ಯು ಟಿ ಖಾದರ್ ಅವರು ಭೇಟಿಯಾಗಿ ಆಶೀರ್ವಾದ ಪಡೆದರು. ರೋಮ್ : ಕ್ರೈಸ್ತರ ಜಗದ್ಗುರು ಪೋಪ್ ಫ್ರಾನ್ಸಿಸ್ ಅವರನ್ನು ಕರ್ನಾಟಕ ವಿಧಾನ ಸಭಾಧ್ಯಕ್ಷ ಯು...
ಶಿರಸಿ : ರಾಗ ತಪಸ್ವಿ, ಗಾನ ಯೋಗಿ ಎಂದೆ ಪ್ರಸಿದ್ಧರಾಗಿದ್ದ ಹಿರಿಯ ಭಾಗವತ ಬಾಳೆಹದ್ದ ಕೃಷ್ಣ ತಿಮ್ಮಯ್ಯ ಹೆಗಡೆ ನಿಧನರಾಗಿದ್ದಾರೆ. ಅವರಿಗೆ 94 ವರ್ಷ ವಯಸ್ಸಾಗಿತ್ತು.ಕರ್ನಾಟಕ ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪುರಸ್ಕತರಾದ ಇವರು ಪತ್ನಿ ಹಾಗೂ...
ವಿಟ್ಲ ಡಿಸೆಂಬರ್ 04: ಆಟೋ ತೆಗೆದುಕೊಂಡು ಬಾಡಿಗೆಗೆ ಹೋಗಿದ್ದ ಆಟೋ ಚಾಲಕನೊಬ್ಬ ನಾಪತ್ತೆಯಾದ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವೀರಕಂಬ ಗ್ರಾಮದ ಬಾಯಿಲ ನಿವಾಸಿ ಧನರಾಜ್( 28) ನಾಪತ್ತೆಯಾದ ಆಟೋ ಚಾಲಕ. ನವೆಂಬರ್...