ಮಂಗಳೂರು ಜೂನ್ 06: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ, ಮಳೆಯಿಂದ ಉಂಟಾಗಿರುವ ಅವ್ಯವಸ್ಥೆಗಳು ಸೇರಿದಂತೆ ಜನಸಾಮಾನ್ಯರು ಅನುಭವಿಸುತ್ತಿರುವ ಅನೇಕ ಸಮಸ್ಯೆಗಳ ಬಗ್ಗೆ ಪಾಲಿಕೆ ಆಯುಕ್ತರು ಹಾಗೂ ಅಧಿಕಾರಿಗಳೊಂದಿಗೆ ಶಾಸಕ ವೇದವ್ಯಾಸ ಕಾಮತ್...
ಉಡುಪಿ ಜೂನ್ 06: ವ್ಯಕ್ತಿಯೊಬ್ಬರ ಮನೆಗೆ ವಿದ್ಯುತ್ ಸಂಪರ್ಕ ಕೊಡಲು 2 ತಿಂಗಳು ಸತಾಯಿಸಿದಲ್ಲದೆ 20 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಬ್ರಹ್ಮಾವರದ ಮೆಸ್ಕಾಂ ಸಹಾಯಕ ಎಂಜಿನಿಯರ್ (ಎ.ಇ) ತಮ್ಮ ಕಚೇರಿಯಲ್ಲಿ ₹20 ಸಾವಿರ ಲಂಚದ...
ಮಂಗಳೂರು, ಜೂನ್ 6: ಮೇ 29ರಂದು ಮೀನುಗಾರಿಕೆಗೆ ತೆರಳಿ ನಾಪತ್ತೆಯಾಗಿರುವ ಬೆಂಗರೆಯ ಇಬ್ಬರು ಮೀನುಗಾರರ ಮನೆಗೆ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಮಂಕಾಳ ಎಸ್. ವೈದ್ಯ ಶುಕ್ರವಾರ ಭೇಟಿ ನೀಡಿದರು. ಸಂತ್ರಸ್ತ ಕುಟುಂಬಕ್ಕೆ...
ಪುತ್ತೂರು ಜೂನ್ 06: ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಮತ್ತೆ ಆಸ್ಪತ್ರೆ ಸಿಬ್ಬಂದಿಗಳ ಮೇಲೆ ಹಲ್ಲೆಗೆ ಯತ್ನ ನಡೆಸಿದ ಘಟನೆ ನಡೆದಿದ್ದು,ಇದೀಗ ಆಸ್ಪತ್ರೆ ಸಿಬ್ಬಂದಿ ತಮ್ಮ ರಕ್ಷಣೆಗಾಗಿ ಆರೋಗ್ಯ ರಕ್ಷಾ ಸಮಿತಿ ಮೊರೆ ಹೋಗಿದ್ದಾರೆ. ಪುತ್ತೂರು ಸರಕಾರಿ...
ಸುಳ್ಯ ಜೂನ್ 06: ಎರಡನೇ ಹೆರಿಗೆಗಾಗಿ ಆಸ್ಪತ್ರಗೆ ದಾಖಲಾಗಿದ್ದ ಮಹಿಳೆಯ ಹೆರಿಗೆ ಬಳಿಕ ತೀವ್ರ ರಕ್ತಸ್ರಾವದಿಂದ ಸಾವನಪ್ಪಿದ ಘಟನೆ ನಡೆದಿದ್ದು. ವೈದ್ಯರ ನಿರ್ಲಕ್ಷದ ಬಗ್ಗೆ ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಂಪಾಜೆ ಗ್ರಾಮದ ಬಾಬು ಮತ್ತು...
ಪುತ್ತೂರು ಜೂನ್ 06:ಪೋಲೀಸ್ ಇಲಾಖೆಯ ಗಡಿಪಾರು ನೋಟೀಸ್ ವಿಚಾರಣೆ ಇಂದು ಪುತ್ತೂರಿನ ಸಹಾಯಕ ಆಯುಕ್ತರ ಕಛೇರಿಯಲ್ಲಿ ನಡೆದಿದ್ದು, ಗಡಿಪಾರು ನೊಟೀಸ್ ಪಡೆದ 8 ಮಂದಿ ತಮ್ಮ ವಕೀಲರ ಮೂಲಕ ವಿಚಾರಣೆಗೆ ಹಾಜರಾಗಿದ್ದಾರೆ. ದಕ್ಷಿಣಕನ್ನಡ ಪೋಲೀಸ್ ವರಿಷ್ಠಾಧಿಕಾರಿ...
ಬೆಳ್ತಂಗಡಿ ಜೂನ್ 06: ಕಾಡಾನೆ ದಾಳಿಗೆ ಆಟೋ ರಿಕ್ಷಾ ಸಂಪೂರ್ಣ ನಜ್ಜುಗುಜ್ಜಾದ ಘಟನೆ ಧರ್ಮಸ್ಥಳದ ಬೊಳಿಯಾರು ಎಂಬಲ್ಲಿ ನಡೆದಿದೆ. ಬೊಳಿಯಾರು ನಿವಾಸಿ ದಿನೇಶ್ ಎಂಬವರು ತಮ್ಮ ಆಟೋರಿಕ್ಷಾದಲ್ಲಿ ಮುಂಜಾನೆ ತನ್ನ ಮನೆಯಿಂದ ಧರ್ಮಸ್ಥಳ ಕಡೆಗೆ ಹೋಗುತ್ತಿದ್ದ...
ಹರಿದ್ವಾರ ಜೂನ್ 06: ತನ್ನ ಸ್ವಂತ 13 ವರ್ಷ ಅಪ್ರಾಪ್ತ ಮಗಳ ಮೇಲೆ ತನ್ನ ಬಾಯ್ ಪ್ರೆಂಡ್ ನಿಂದ ಅತ್ಯಾಚಾರ ಮಾಡಿಸಿದ ಆರೋಪದ ಮೇಲೆ ಬಿಜೆಪಿ ನಾಯಕಿ ಮತ್ತು ಆಕೆಯ ಗೆಳೆಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ....
ಮಂಗಳೂರು ಜೂನ್ 06: ಇತ್ತೀಚೆಗೆ ದಕ್ಷಿಣಕನ್ನಡ ಜಿಲ್ಲೆಯಲ್ಲಿ ನಡೆದ ಸರಣಿ ಹತ್ಯೆಗಳ ಬಳಿಕ ಕಾನೂನು ಸುವವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ದಕ್ಷಿಣಕನ್ನಡ ಜಿಲ್ಲೆಯಲ್ಲಿ ವಿವಿಧ ಹಿಂದೂ ಸಂಘಟನೆಗಳ ಮುಖಂಡರ ಲೊಕೇಶನ್ ಮತ್ತು ಮಾಹಿತಿ ಸಂಗ್ರಹದಂತಹ ಕ್ರಮ ಕೈಗೊಂಡಿದ್ದ...
ಉಡುಪಿ ಜೂನ್ 06: ಬೃಹತ್ ಗಾತ್ರದ ಟ್ಯಾಂಕ್ ಸಾಗಿಸುತ್ತಿದ್ದ ಟ್ರಕ್ ರಿವರ್ಸ್ ತೆಗೆಯುವ ವೇಳೆ ಟ್ಯಾಂಕ್ ರಸ್ತೆಗೆ ಉರುಳಿ ಬಿದ್ದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕಿನ್ನಿಮುಲ್ಕಿ ಜಂಕ್ಷನ್ ಬಳಿ ನಡೆದಿದೆ. ಟ್ಯಾಂಕ್ ರಸ್ತೆಗೆ ಉರುಳಿದ...