ಬೆಂಗಳೂರು, ಜೂನ್ 11: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್ ಆಗಿದ್ದಾರೆ. ಪವಿತ್ರಾ ಗೌಡಗೆ ಅಶ್ಲೀಲವಾಗಿ ಮೆಸೇಜ್ ಮಾಡಿದ್ದಕ್ಕೆ ರೇಣುಕಾ ಸ್ವಾಮಿ ಎಂಬುವವರು ಕೊಲೆ ಆಗಿದ್ದರು. ನಟ ದರ್ಶನ್ ಅವರ ಸೂಚನೆ ಮೇರೆಗೆ ಕೊಲೆ ನಡೆದಿದೆ ಎನ್ನಲಾಗಿದೆ....
ಬೆಂಗಳೂರು: ‘ಲೋಕಸಭೆ ಚುನಾವಣೆಯಲ್ಲಿ ಪಕ್ಷಕ್ಕೆ ಆಗಿರುವ ಹಿನ್ನಡೆ ವಿಚಾರದಲ್ಲಿ ಶಾಸಕರು ಮರ್ಯಾದೆಯಿಂದ ಬಾಯ್ಮುಚ್ಕೊಂಡು ಕುಳಿತುಕೊಂಡರೆ ಬಹಳ ಒಳ್ಳೆಯದು’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಎಚ್ಚರಿಕೆ ನೀಡಿದರು. ‘ತಮ್ಮ ಕ್ಷೇತ್ರದಲ್ಲಿ ಮುನ್ನಡೆ ಕೊಡಿಸದ ಸಚಿವರಿಂದ ರಾಜೀನಾಮೆ...
ಬೆಂಗಳೂರು ಜೂನ್ 10 : ನಿವೇದಿತಾ ಗೌಡ ಹಾಗೂ ಚಂದನ್ ಶೆಟ್ಟಿ ಡೈವೋರ್ಸ್ ಕುರಿತಂತೆ ಸೋಶಿಯಲ್ ಮಿಡಿಯಾಗಳಲ್ಲಿ ವದಂತಿಗಳನ್ನು ಹಬ್ಬಲಾಗುತ್ತಿದ್ದು, ಇಂತವರ ವಿರುದ್ದ ಕಾನೂನಾತ್ಮಕ ಕ್ರಮಕೈಗೊಳ್ಳುತ್ತೇವೆ ಎಂದು ಗಾಯಕ ಚಂದನ್ ಶೆಟ್ಟಿ ಹಾಗೂ ಕಿರುತೆರೆ ಕಲಾವಿದೆ...
ಮಂಗಳೂರು ಜೂನ್ 10: ಪ್ರಧಾನಿ ನರೇಂದ್ರ ಮೋದಿ ಪ್ರಮಾಣ ವಚನ ಸಂದರ್ಭ ನಡೆದ ವಿಜಯೋತ್ಸವದ ವೇಳೆ ನಡೆದ ಚೂರಿ ಇರಿತ ಪ್ರಕರಣದಲ್ಲಿ ಇದೀಗ ಮತ್ತೊಂದು ಟ್ವಿಸ್ಟ್ ಸಿಕ್ಕಿದ್ದು, ಚೂರಿ ಇರಿದ ಆರೋಪಿಗಳು ಅರೆಸ್ಟ್ ಆಗುತ್ತಿದ್ದಂತೆ ಇದೀಗ...
ಮಂಗಳೂರು ಜೂನ್ 10: ಪ್ರಧಾನಿ ನರೇಂದ್ರ ಮೋದಿ ಪ್ರಮಾಣ ವಚನದ ಸಂದರ್ಭ ವಿಜಯೋತ್ಸವ ಆಚರಿಸಿ ಭಾರತ್ ಮಾತಾ ಕಿ ಜೈ ಎಂದು ಘೋಷಣೆ ಕೂಗುತ್ತಾ ವಿಜಯೋತ್ಸವ ಆಚರಣೆ ಮಾಡಿದ್ದಕ್ಕಾಗಿ ಇಬ್ಬರಿಗೆ ಚೂರಿ ಇರಿದ ತಂಡದ ಐವರು...
ಬೆಂಗಳೂರು ಜೂನ್ 10: ಡಾ. ರಾಜ್ ಕುಮಾರ್ ಕುಟುಂಬದಲ್ಲಿ ಇದೇ ಮೊದಲ ಬಾರಿಗೆಲ ವಿಚ್ಚೇದನ ಪ್ರಕರಣ ನಡೆದಿದ್ದು, ರಾಘವೇಂದ್ರ ರಾಜ್ ಕುಮಾರ್ ಮಗ ಯುವರಾಜ್ ಕುಮಾರ್ ಪತ್ನಿ ಶ್ರೀದೇವಿಯಿಂದ ಡಿವೋರ್ಸ್ ಕೋರಿ ಅವರು ಕೌಟುಂಬಿಕ ನ್ಯಾಯಾಲಯದ...
ನವದೆಹಲಿ ಜೂನ್ 10 : ನಿನ್ನೆಯಷ್ಟೇ ಮೂರನೇ ಬಾರಿ ಪ್ರಧಾನಿ ನರೇಂದ್ರ ಮೋದಿಯವರು ಪ್ರಮಾಣ ವಚನ ಸ್ವೀಕರಿಸಿ ಸರಕಾರ ರಚನೆ ಮಾಡಿದ್ದಾರೆ. ಈ ವೇಳೆ 72 ಮಂತ್ರಿಗಳನ್ನು ಸಂಪುಟಕ್ಕೆ ಸೇರಿಸಿಕೊಂಡಿರುವ ಪ್ರಧಾನಿ ಮೋದಲ ಬಾರಿ ಸಂಸದರಾದ...
ಕುಂದಾಪುರ ಜೂನ್ 10: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಗೆ ಕುಂದಾಪುರ ತಾಲೂಕಿನ ತ್ರಾಸಿ ರಾಷ್ಟ್ರೀಯ ಹೆದ್ದಾರಿ 66ರ ತ್ರಾಸಿ ಅಂಬಾ ಟಿವಿ ಸೆಂಟರ್ ಬೆಂಕಿಗಾಹುತಿಯಾಗಿದೆ. ರವಿವಾರ ರಾತ್ರಿ 10:30ಕ್ಕೆ ಸುಧಾಕರ ಶೆಟ್ಟಿ ಎಂಬವರ ಮಾಲಕತ್ವದ ಅಂಬಾ...
ಮಂಗಳೂರು ಜೂನ್ 10: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಅಪಾರ ಪ್ರಮಾಣದ ನಷ್ಟ ಸಂಭವಿಸಿದ ಘಟನೆ ಉಳ್ಳಾಲದ ಕಲ್ಲಾಪುವಿನಲ್ಲಿರುವ ಗ್ಲೋಬಲ್ ಮಾರುಕೆಟ್ ನಲ್ಲಿ ನಡೆದಿದೆ. ಸೋಮವಾರ ಮುಂಜಾನೆ 4 ಗಂಟೆ ವೇಳೆಗೆ...
ಕಡಬ, ಜೂನ್ 10: ಕಡಬ ಕಾಲೇಜು ರಸ್ತೆಯಲ್ಲಿರುವ ಅಡ್ಡಗದ್ದೆ ಎಂಬಲ್ಲಿನ ಮನೆಯೊಂದರಲ್ಲಿ ಭಾನುವಾರ ಮಧ್ಯಾಹ್ನ ರೆಫ್ರಿಜರೇಟರ್ ಸ್ಫೋಟಗೊಂಡು ಮನೆಯೊಳಗೆ ಬೆಂಕಿ ಆವರಿಸಿ ಮನೆಯಲ್ಲಿದ್ದ ದಾಖಲೆ ಪತ್ರಗಳ ಸಹಿತ ಮನೆಯಲ್ಲಿದ್ದ ವಸ್ತುಗಳು ಸುಟ್ಟು ಕರಕಲಾಗಿವೆ. ಕಡಬದ ಅಡ್ಡಗದ್ದೆ...