ರಾಮನಗರ: ಸಾಲ ವಾಪಸ್ ಕೊಡುತ್ತೇನೆಂದು ಕರೆಸಿ ಮಹಿಳೆಯನ್ನ ಕೊಲೆ ಮಾಡಿ, ರೇಷ್ಮೆ ತೋಟದಲ್ಲಿ ಶವ ಹೂತಿಟ್ಟು ಆರೋಪಿ ಎಸ್ಕೇಪ್ ಆಗಿರುವ ಘಟನೆ ಕನಕಪುರ ತಾಲೂಕಿನ ಚೋಕಸಂದ್ರ ಗ್ರಾಮದಲ್ಲಿ ನಡೆದಿದೆ. ತಾಲೂಕಿನ ಟಿ.ಗೊಲ್ಲಹಳ್ಳಿ ಗ್ರಾಮದ ನಿವಾಸಿ ಸುನಂದಮ್ಮ...
ಉಡುಪಿ, ಜೂನ್ 5: ಚಲಿಸುತ್ತಿದ್ದ ಶಾಲಾ ಬಸ್ ನ ಚಾಲಕನಿಗೆ ಲಘು ಹೃದಯಾಘಾತವಾಗಿದ್ದು, ಚಾಲಕನ ಸಮಯಪ್ರಜ್ಞೆಯಿಂದ ಬಸ್ ನಲ್ಲಿದ್ದ ಮಕ್ಕಳು ಸೇಪ್ ಆದ ಘಟನೆ ಪೆರಂಪಳ್ಳಿಯಲ್ಲಿ ಬುಧವಾರ ಸಂಜೆ ನಡೆದಿದೆ. ಪೆರಂಪಳ್ಳಿಯ ಶಾಲೆಯಿಂದ ಮಣಿಪಾಲದತ್ತ ಬರುತ್ತಿದ್ದ...
ನೆಲ್ಯಾಡಿ ಜೂನ್ 05: ಬೈಕ್ ಮತ್ತು ಕಾರಿನ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿದ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉದನೆ ಸಮೀಪದ ನೇಲ್ಯಡ್ಕ ಎಂಬಲ್ಲಿ ನಡೆದಿದೆ. ಮೃತರನ್ನು...
ಬೆಂಗಳೂರು ಜೂನ್ 05: ಕಾಂತಾರದ ಸಿಂಗಾರ ಸಿರಿ ಸಪ್ತಮಿ ಗೌಡ ಹೊಸ ಪೋಟೋ ಶೂಟ್ ನ ಪೋಟೋಗಳು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಬೆಂಗಳೂರಿನಲ್ಲಿ ಮಳೆ ಸುರಿದು ತಂಪಾದ ಕೂಲ್ ವಾತಾವರಣದಲ್ಲಿ ಅಷ್ಟೇ ಕೂಲ್...
ಮಂಗಳೂರು ಜೂನ್ 05 :ಲೋಕಸಭೆ ಚುನಾವಣೆಯಲ್ಲಿ ದಕ್ಷಿಣಕನ್ನಡ ಲೋಕಸಭೆ ಕ್ಷೇತ್ರದಲ್ಲಿ ಆದ ಸೋಲಿಗೆ ಯಾರನ್ನೂ ದೂಷಿಸುವುದಿಲ್ಲ. ಸೋಲಿನ ನೈತಿಕ ಹೊಣೆಯನ್ನು ನಾನೇ ಹೊರುತ್ತೇನೆ ಎಂದು ಕಾಂಗ್ರೇಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಹೇಳಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಅವರು...
ಬೆಳ್ತಂಗಡಿ, ಜೂನ್ 5: ಮಾರಕಾಸ್ತ್ರಗಳಿಂದ ಹಲ್ಲೆಗೊಳಗಾದ ಕಳೆಂಜದ ಗ್ರಾಮದ ಬಿಜೆಪಿ ಮುಖಂಡ ರಾಜೇಶ್ ಎಂ.ಕೆ ಅವರ ಆರೋಗ್ಯವನ್ನು ನೂತನ ಸಂಸದ ಕ್ಯಾ.ಬ್ರಿಜೇಶ್ ಚೌಟ ವಿಚಾರಿಸಿದರು. ಜೂನ್ 4ರಂದು ರಾತ್ರಿ ಮಾರಾಕಾಸ್ತ್ರಗಳಿಂದ ದಾಳಿಯಿಂದ ಗಾಯಗೊಂಡು ಉಜಿರೆ ಖಾಸಗಿ...
ನವದೆಹಲಿ ಜೂನ್ 05: ಲೋಕಸಭೆ ಚುನಾವಣೆ ಮುಕ್ತಾಯವಾದ ಬೆನ್ನಲ್ಲೇ ಇದೀಗ ಪ್ರಧಾನಿ ಹುದ್ದೆಗೆ ನರೇಂದ್ರ ಮೋದಿ ರಾಜೀನಾಮೆ ಸಲ್ಲಿಸಿದ್ದಾರೆ. ತಮ್ಮ ಸಂಪುಟ ಸಹದ್ಯೋಗಿಗಳ ಜೊತೆ ರಾಷ್ಟ್ರಪತಿ ಭವನಕ್ಕೆ ತೆರಳಿದ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ...
ಮಂಗಳೂರು ಜೂನ್ 05 : ಲೋಕಸಭಾ ಚುನಾವಣೆ ಮುಗಿದಿದೆ. ದಕ್ಷಿಣಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಭರ್ಜರಿ ಜಯಗಳಿಸುವುದರೊಂದಿಗೆ ಮತ್ತೆ ತನ್ನ ಸ್ಥಾನವನ್ನು ಉಳಿಸಿಕೊಂಡಿದೆ. ಜಿಲ್ಲೆಯಲ್ಲಿ ಕಾಂಗ್ರೇಸ್ ಬಿಜೆಪಿ ಭರ್ಜರಿಯಾಗಿ ಪೈಟ್ ಕೊಟ್ಟಿದ್ದು, ಕಾಂಗ್ರೇಸ್ ಒಂದು ರೀತಿ ಸೋತು...
ಮಂಗಳೂರು ಜೂನ್ 05: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಆರೋಪಿಯನ್ನು ಎನ್ಐಎ ಅಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ. ಬಂಧಿತ ಆರೋಪಿಯನ್ನು ರಿಯಾಜ್ ಯೂಸಫ್ ಹಾರಳ್ಳಿ ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿ ವಿದೇಶಕ್ಕೆ ಪರಾರಿಯಾಗಲು ಮುಂಬೈ...
ನವದೆಹಲಿ: ದೆಹಲಿ-ಟೊರೊಂಟೊ ಏರ್ ಕೆನಡಾದ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ದೆಹಲಿಯ ಇಂದಿರಾಗಾಂಧಿ ಅಂತರರಾಷ್ಟ್ರೀಯ (ಐಜಿಐ) ವಿಮಾನ ನಿಲ್ದಾಣದ ಏರ್ ಕೆನಡಾ ವಿಮಾನದಲ್ಲಿ ಬಾಂಬ್ ಇಡಲಾಗಿದೆ ಎಂದು ಇ-ಮೇಲ್ ಬಂದ...