ಮಂಗಳೂರು, ಮೇ 16: ಅನಿವಾಸಿ ಕನ್ನಡಿಗರ ಸಂಘಟನೆಯಾದ ಕರ್ನಾಟಕ ಕಲ್ಚರಲ್ ಫೌಂಡೇಶನ್ (ಕೆಸಿಎಫ್)ನ ದಶಮಾನೋತ್ಸವ ಕಾರ್ಯಕ್ರಮವು ಮೇ 19ರಂದು ನಗರದ ಅಡ್ಯಾರ್ ಗಾರ್ಡನ್ನಲ್ಲಿ ನಡೆಯಲಿದೆ ಎಂದು ಕೆಸಿಎಫ್ ಅಂತಾರಾಷ್ಟ್ರೀಯ ವೇದಿಕೆಯ ಅಧ್ಯಕ್ಷ ಡಿಪಿ ಯೂಸುಫ್ ಸಖಾಫಿ...
ಉಡುಪಿ, ಮೇ 17 ಜನಸಾಮಾನ್ಯರ ಬಾಯಲ್ಲಿ ನಿರೂರಿಸುವ ದೇಹಕ್ಕೆ ಪೌಷ್ಠಿಕತೆ ಒದಗಿಸುವ ಹಣ್ಣುಗಳ ರಾಜನೆಂದು ಪ್ರಸಿದ್ಧಿ ಪಡೆದಿರುವ ವಿವಿದ ಬಗೆಯ ಮಾವಿನ ಹಣ್ಣಿನ ಪ್ರದರ್ಶನ ಹಾಗೂ ಮಾರಾಟ ಮೇಳವನ್ನು ಉಡುಪಿ ನಗರದ ದೊಡ್ಡಣ್ಣಗುಡ್ಡೆ ಕ್ಷೇತ್ರದ ರೈತ...
ಉಡುಪಿ, ಮೇ 17 : ವಿಶೇಷಚೇತನರು ಅಂಗವೈಕಲ್ಯತೆಯನ್ನು ಮರೆತು ವಿವಿಧ ಕ್ಷೇತ್ರಗಳಲ್ಲಿ ಸಾಧನೆಗಳನ್ನು ಮಾಡುತ್ತಿದ್ದು, ಅವರ ಬದುಕಿಗೆ ಪೂರಕವಾಗುವ ವ್ಯವಸ್ಥೆಯನ್ನು ಕಲ್ಪಿಸುವ ಮೂಲಕ ಇಡೀ ಸಮಾಜ ಅವರ ಜೊತೆಗೂಡಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ...
ಬೆಂಗಳೂರು ಮೇ 17: ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರದ ನಡುವೆ, ಇದೀಗ ಜೂನ್ 7 ಅಥವಾ 8 ರಂದು ರಾಜ್ಯಕ್ಕೆ ಮುಂಗಾರು ಮಳೆ ಪ್ರವೇಶಿಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇದೇ ಮೇ 19ರಂದು...
ಬೆಂಗಳೂರು: ಇದೇ ತಿಂಗಳ 18 ರಂದು 92ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಈ ಬಾರಿ ಹುಟ್ಟುಹಬ್ಬ ಆಚರಣೆ ಮಾಡಿಕೊಳ್ಳದಿರಲು ನಿರ್ಧರಿಸಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟನೆ ನೀಡಿರುವ ಅವರು, ಇದೇ ತಿಂಗಳ...
ಚಿಕ್ಕಮಗಳೂರು ಮೇ 17: ಶಿಕಾರಿಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಗುಂಡೇಟು ತಗುಲಿ ಯುವಕನೊಬ್ಬ ಆಕಸ್ಮಿಕವಾಗಿ ಸಾವನಪ್ಪಿದ ಘಟನೆ ಗುರುವಾರ ರಾತ್ರಿ ಉಳುವಾಗಿಲು ಗ್ರಾಮದಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ. ಮೃತ ಯುವಕನನ್ನು ಕೆರೆಮಕ್ಕಿ ಗ್ರಾಮದ ಸಂಜು(33) ಎಂದು...
ಮಂಗಳೂರು ಮೇ 16: ಉಗ್ರ ಸಂಘಟನೆ ಐಸಿಸ್ ಜೊತೆ ನಂಟು ಇದೆ ಎಂಬ ಆರೋಪದಡಿ ಎನ್ ಐಎ ಯಿಂದ ಅರೆಸ್ಟ್ ಆಗಿರುವ ಉಳ್ಳಾಲದ ಮಾಜಿ ಶಾಸಕ ದಿ. ಇದಿನಬ್ಬರವರ ಮೊಮ್ಮಗ ಅಮ್ಮರ್ ಅಬ್ದುಲ್ ರೆಹಮಾನ್ ಗೆ...
ಹೊಸದಿಲ್ಲಿ ಮೇ 16: ಇತ್ತೀಚೆಗೆ ಕೋವಿಶಿಲ್ಡ್ ಲಸಿಕೆಯಲ್ಲಿ ಅಡ್ಡಪರಿಣಾಮ ಇದೆ ಎಂದು ವರದಿಯಾದ ಬಳಿಕ ಇದೀಗ ಭಾರತದಲ್ಲೇ ತಯಾರಾದ ಕೋವಾಕ್ಸಿನ್ ಲಸಿಕೆಯಲ್ಲೂ ಅಡ್ಡ ಪರಿಣಾಮ ಇದೆ ಎಂದು ಕೋವಾಕ್ಸಿನ್ ಲಸಿಕೆಯ ದೀರ್ಘಕಾಲೀನ ಪರಿಣಾಮಗಳನ್ನು ಪರೀಕ್ಷಿಸುವ BHU...
ಉಳ್ಳಾಲ ಮೇ 16: ಎರಡು ಸ್ಕೂಟರ್ ಗಳ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಸ್ಕೂಟರ್ ಸಹ ಸವಾರ ಸಾವನಪ್ಪಿ ಸವಾರರು ಗಾಯಗೊಂಡ ಘಟನೆ ಕಲ್ಲಾಪು ಜಂಕ್ಷನ್ ನಲ್ಲಿ ನಡೆದಿದೆ. ಮೃತ ಸ್ಕೂಟರ್ ಸವಾರನನ್ನು ಉಳ್ಳಾಲ...
ಕೋಟ ಮೇ 16: ತಂದೆ ಮತ್ತು ತಾಯಿಯ ನಿರ್ಲಕ್ಷಕ್ಕೆ ಮೂರು ವರ್ಷದ ಬಾಲಕಿಯೊಬ್ಬಳು ಕಾರಿನಲ್ಲಿ ಉಸಿರುಗಟ್ಟಿ ಸಾವನಪ್ಪಿದ ಘಟನೆ ರಾಜಸ್ಥಾನದ ಕೋಟದಲ್ಲಿ ನಡೆದಿದೆ. ಮೃತ ಮಗುವನ್ನು ಕೋಟಾದ ಇಂದ್ರ ಕಾಲೋನಿಯ ನಿವಾಸಿ ಪ್ರದೀಪ್ ಅವರ ಮಗಳು...