ಬೆಂಗಳೂರು, ಮೇ 06: ದೆಹಲಿಯ ಮೆಟ್ರೋ ದಲ್ಲಿ ರೊಮ್ಯಾನ್ಸ್ ನಡೆಸುವ ವಿಡಿಯೋಗಳು ಹೆಚ್ಚು ವೈರಲ್ ಆಗುತ್ತಿದ್ದವು. ಆದರೆ ಇದೀಗ ಬೆಂಗಳೂರಿನಲ್ಲೂ ಇದೇ ಚಾಳಿ ಪ್ರಾರಂಭವಾಗಿದ್ದು, ನಮ್ಮ ಮೆಟ್ರೋದಲ್ಲಿ ಯುವಕ ಯುವತಿ ಅಸಭ್ಯವಾಗಿ ವರ್ತಿಸಿದ ವಿಡಿಯೋ ಒಂದು...
ಕಾಸರಗೋಡು ಮೇ 06 : ಇಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಪೊಲೀಸ್ ಅಧಿಕಾರಿ ಕೊಚ್ಚಿಯ ಅಮೃತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಶನಿವಾರ ಕೊನೆಯುಸಿರೆಳೆದಿದ್ದಾರೆ. ಬೇಡಕಂ ಪೊಲೀಸ್ ಠಾಣೆಯಲ್ಲಿ ಗ್ರೇಡ್ ಸಬ್ ಇನ್ಸ್ಪೆಕ್ಟರ್ ಆಗಿದ್ದ ಕೋಳಿಚಾಲ್...
ಪುತ್ತೂರು ಮೇ 06: ಕಾರಿಗೆ ಸೈಡ್ ಕೊಡದ ವಿಚಾರಕ್ಕೆ ಸರಕಾರಿ ಬಸ್ ಚಾಲಕನ ಮೇಲೆ ಕಾರಿನಲ್ಲಿದ್ದ ವ್ಯಕ್ತಿಗಳು ಹಲ್ಲೆ ನಡೆಸಿದ ಘಟನೆ ಬಂಟ್ವಾಳದ ದಾಸರಕೋಡಿ ಎಂಬಲ್ಲಿ ಘಟನೆ ನಡೆದಿದ್ದು, ಘಟನೆಯ ವಿಡಿಯೋ ವೈರಲ್ ಆಗಿದೆ. ಕೆಎಸ್...
ಹೈದರಾಬಾದ್ ಮೇ 06: ತೆಲುಗು ಚಿತ್ರರಂಗದ ಖ್ಯಾತ ನಟಿ ಸಮಂತಾ ವಿಚ್ಚೇದನ ಕಾರಣಕ್ಕೆ ಭಾರೀ ಸುದ್ದಿಯಾಗಿದ್ದರು, ಬಳಿಕ ವೆಬ್ ಸೀರಿಸ್ ಸೇರಿದಂತೆ ಸಿನೆಮಾಗಳಲ್ಲಿ ಮಿಂಚಿದ್ದ ಅವರು ಸಾಮಾಜಿಕ ಜಾಲತಾಣದಲ್ಲಿ ಸದಾ ಆಕ್ಟಿವ್ ಆಗಿದ್ದಾರೆ. ಈ ನಡುವೆ...
ಬಂಟ್ವಾಳ ಮೇ 05 : ನೇತ್ರಾವತಿ ನದಿ ನೀರಿನಲ್ಲಿ ಆಟವಾಡಲು ಇಳಿದ ಇಬ್ಬರು ಬಾಲಕಿಯರು ನೀರಿನಲ್ಲಿ ಮುಳುಗಿ ಸಾವನಪ್ಪಿದ ಘಟನೆ ನಾವೂರ ಗ್ರಾಮದ ನೀರಕಟ್ಟೆ ಎಂಬಲ್ಲಿ ನಡೆದಿದೆ. ಮೃತರನ್ನು ಉಳ್ಳಾಲ ನಿವಾಸಿ ಅನ್ಸಾರ್ ಎಂಬವರ ಪುತ್ರಿ...
ಬೆಳ್ತಂಗಡಿ ಮೇ 05: ದೇವಸ್ಥಾನದ ಅರ್ಚಕರೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಸವಣಾಲು ಗ್ರಾಮದಲ್ಲಿ ನಡೆದಿದೆ. ಮೃತರನ್ನು 29 ವರ್ಷ ಪ್ರಾಯದ ಶಿರಸಿ ಮೂಲದ ವಿಜಯ ಭಟ್ ಎಂದು ಗುರುತಿಸಲಾಗಿದ್ದು, ಇವರು...
ಬೆಂಗಳೂರು ಮೇ 05 : ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡು ಪ್ರಜ್ವಲ್ ರೇವಣ್ಣ ಹಾಗೂ ರೇವಣ್ಣ ಅವರ ಪ್ರಕರಣದಿಂದ ಮುಜುಗರ ಅನುಭವಿಸುತ್ತಿರುವ ಬಿಜೆಪಿ ಇದೀಗ ಖಡಕ್ ಆಗಿ ಉತ್ತರ ನೀಡಲು ಆರಂಭಿಸಿದ್ದು, ಪ್ರಜ್ವಲ್ ರೇವಣ್ಣ ಈಗ...
ಬೆಂಗಳೂರು ಮೇ 05: ಕಿರುತೆರೆಯ ಸೂಪರ್ ಹಿಟ್ ಜೋಡಿ ಲಕ್ಷ್ಮೀ ಬಾರಮ್ಮ ಸಿರಿಯಲ್ ಮೂಲಕ ಮನೆ ಮಾತಾಗಿರುವ ದಂಪತಿ ಕವಿತಾ ಗೌಡ ಮತ್ತು ಚಂದನ್ ಕುಮಾರ್ ಇದೀಗ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ನಟಿ ಕವಿತಾ...
ಚೆನ್ನೈ ಮೇ 05: ಹೃದಯಾಘಾತದಿಂದ ಆಸ್ಪತ್ರೆಗೆ ದಾಖಲಾಗಿದ್ದ ದೇಶದ ಪ್ರಖ್ಯಾತ ಯೂಟ್ಯೂಬ್ ಚಾನೆಲ್ ವಿಲೇಜ್ ಕುಕ್ಕಿಂಗ್ (Village Cooking Channel )ಚಾನೆಲ್ ನ ಅಜ್ಜ ಎಂ ಪೆರಿಯತಂಬಿ ಅವರು ಚಿಕಿತ್ಸೆ ಪಡೆದು ಇದೀಗ ಗುಣಮುಖರಾಗಿದ್ದು, ಮತ್ತೆ...
ಮುಂಬೈ ಮೇ 05: ಹಿಂದಿ ಕಿರುತೆರೆಯ ಖ್ಯಾತ ಹಾಸ್ಯನಟಿ ಭಾರತೀ ಸಿಂಗ್ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ತೀವ್ರ ಹೊಟ್ಟೆ ನೋವಿನಿಂದ ಬಳಲುತ್ತಿರುವ ಅವರನ್ನು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ವಿಡಿಯೋ ಮಾಡಿ ಮಾಹಿತಿ...