ಉಡುಪಿ : ಭಾರತ ದೇಶದ ಭದ್ರತೆ, ಆರ್ಥಿಕ ಸಬಲೀಕರಣ, ಭಯೋತ್ಪಾದನೆ ನಿವಾರಣೆಗಾಗಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿತ ಬಿಜೆಪಿ ಅಭ್ಯರ್ಥಿ ಬಿ ವೈ ರಾಘವೇಂದ್ರ ಅವರನ್ನು ಬಹುಮತದಿಂದ ಗೆಲ್ಲಿಸಿ, ರಾಷ್ಟ್ರ ಭಕ್ತ ಶ್ರೀ ನರೇಂದ್ರ...
ಬೆಂಗಳೂರು ; ದ್ವಿತೀಯ ಪಿಯುಸಿಯಲ್ಲಿ ಕಡಿಮೆ ಅಂಕ ಬಂದಿದ್ದಕ್ಕೆ ತಾಯಿ ಮತ್ತು ಮಗಳ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಬೆಂಗಳೂರಿನ ಬನಶಂಕರಿ ಶಾಸ್ತ್ರಿನಗರದ 3ನೇ ಕ್ರಾಸ್ನಲ್ಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ....
ನವದೆಹಲಿ: ಇಲ್ಲೊಂದು ಜೋಡಿ ಪ್ರೀತಿಗೂ ಮದುವೆಗೂ ವಯಸ್ಸಿಗೂ ಸಂಬಂಧವಿಲ್ಲ ಎಂದು ಸಾಬೀತುಪಡಿಸಿದೆ. ಮಕ್ಕಳು ತಮ್ಮ ಒಂಟಿ ತಾಯಿ ಅಥವಾ ತಂದೆಗೆ ಮರುಮದುವೆ ಮಾಡುತ್ತಾರೆ. ಆದರೆ 60 ವರ್ಷಗಳಿಂದ ಪ್ರೀತಿಯಲ್ಲಿದ್ದು, ಜೊತೆಗೆ ಇದ್ದ ಈ ಜೋಡಿ ವೃದ್ಧಾಪ್ಯದಲ್ಲಿ...
ಶ್ರೀನಗರ: ಜಮ್ಮು ಕಾಶ್ಮೀರದಲ್ಲಿ ಭಾರಿ ಮಳೆಯಿಂದಾಗಿ ಹಲವು ಕಡೆ ಪ್ರವಾಹ ಸೃಷ್ಟಿಯಾಗಿದೆ. ರಾಂಬನ್ ಜಿಲ್ಲೆಯ ಹಲವೆಡೆ ಪ್ರವಾಹದಿಂದಾಗಿ ಗುಡ್ಡಗಳು ಅನೇಕ ಕಡೆ ರಸ್ತೆ ಸಂಪರ್ಕ ಕಡಿತಗೊಂಡು ವಾಹನ ಸಂಚಾರ ಸ್ಥಗಿತಗೊಂಡಿದೆ. ರಾಂಬನ್ ಜಿಲ್ಲೆಯಲ್ಲಿ ಇಂದು ಶಾಲೆಗಳಿಗೆ ರಜೆ...
ಮಂಗಳೂರು: 2024ರ ಲೋಕಸಭಾ ಚುನಾವಣೆ ಅವಧಿಯಲ್ಲಿ ಶಸ್ತ್ರಾಸ್ತ್ರಗಳ ಬಳಕೆ ನಿರ್ಬಂಧ ಹೇರುವುದನ್ನು ಹಿಂಪಡೆಯಲು ಕುರಿತಂತೆ ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ರಿಷ್ಯಂತ್ ಸಿ.ಬಿ. ಅವರ ನೇತೃತ್ವದಲ್ಲಿ...
ರಾಮನಗರ: ಮೇಕೆದಾಟು ಸಂಗಮಕ್ಕೆ ಈಜಲು ತೆರಳಿದ್ದ ಬೆಂಗಳೂರಿನ ಖಾಸಗಿ ಕಾಲೇಜಿನ ಐವರು ವಿದ್ಯಾರ್ಥಿಗಳು ನೀರುಪಾಲಾಗಿರುವಂತಹ ದಾರುಣ ಘಟನೆ ನಡೆದಿದೆ. ರಾನನಗರದ ಕನಕಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಈ ದುರ್ಘಟನೆ ಸಂಭವಿಸಿದೆ. ರಾಜಾಜಿನಗರ 2ನೇ ಹಂತದ...
ಮಂಗಳೂರು: ತುಂಬೆ ರೇಚಕ ಸ್ಥಾವರದಿಂದ ಮಂಗಳೂರು ನಗರಕ್ಕೆ ನೀರು ಹರಿಯುವ ಮುಖ್ಯಕೊಳವೆ ಅಳವಡಿಕೆಯ ಕಾಮಗಾರಿಯಿಂದ ಎ.30ರಂದು ಬೆಳಗ್ಗೆ 6ರಿಂದ ಮೇ 1ರ ಬೆಳಗ್ಗೆ 6ರವರೆಗೆ ಮಂಗಳೂರಿನ ಹಲವು ಭಾಗಗಳಿಗೆ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಈ ಮುಖ್ಯಕೊಳವೆಯನ್ನು...
ಮಂಗಳೂರು: ಮೇ 2ರ ತನಕ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಬಿಸಿಗಾಳಿ (heat wave) ಬೀಸಲಿದೆ ಎಂದು ಹವಾಮಾನ ಇಲಾಖೆಯ ಎಚ್ಚರಿಸಿದೆ. ದಕ್ಷಿಣ ಕನ್ನಡದಲ್ಲಿ ಇನ್ನೂ ನಾಲ್ಕು ದಿನ ಬಿಸಿ...
ಬೆಂಗಳೂರು : ಹಾಸನದ ಜೆಡಿಎಸ್ , ಬಿಜೆಪಿ ಮೈತ್ರಿ ಅಭ್ಯರ್ಥಿ ಸಂಸದ ಪ್ರಜ್ವಲ್ ರೇವಣ್ಣ(Prajwal Revanna) ಅವರ ಅಶ್ಲೀಲ ವಿಡಿಯೋ ಪೆನ್ ಡ್ರೈವ್ ಪ್ರಕರಣ ನಾಡಿನಲ್ಲಿ ಭಾರಿ ಸಂಚಲನ ಸೃಷ್ಟಿಸಿದೆ. ಇದರ ಬೆನ್ನಲ್ಲೇ ಮುಜುಗರ ತಪ್ಪಿಸಲು ...
ಬೆಂಗಳೂರು : ಕಿರುತೆರೆಯ ಖ್ಯಾತ ನಿರೂಪಕಿ,ತುಳುನಾಡ ಕುವರಿ ಅನುಶ್ರೀ , ರಮೇಶ್ ಅರವಿಂದ್, ಪ್ರೇಮಾ ಅವರುಗಳ ವಿರುದ್ದ ಪ್ರಕರಣ ದಾಖಲಾಗಿದೆ. ಖಾಸಾಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ‘ಮಹಾನಟಿ’ ರಿಯಾಲಿಟಿ ಶೋ ದಲ್ಲಿ ಬಳಕೆ ಆದ ಸಾಲಿನ ಕುರಿತು...