ಕೋಲಾರ: ಮೀನು ಹಿಡಿಯುವ ವಿಚಾರದಲ್ಲಿ ಸೋದರ ಸಂಬಂಧಿಗಳ ನಡುವೆ ಗಲಾಟೆ ನಡೆದು ಓರ್ವನ ಕೊಲೆಯಲ್ಲಿ ಅಂತ್ಯವಾದ ಘಟನೆ ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಟೇಕಲ್ ಗ್ರಾಮದಲ್ಲಿ ನಡೆದಿದೆ. ಲೋಕೇಶ್ ಕೊಲೆಯಾದ ಯುವಕ. ಮತ್ತೋರ್ವ ಯುವಕ ದರ್ಶನ್ಗೆ...
ಬೆಂಗಳೂರು: ಮದುವೆಯಾಗುವುದಾಗಿ ನಂಬಿಸಿ ಟೆಕ್ಕಿ ಯುವತಿಗೆ ಯುವಕನೋರ್ವ ವಂಚಿಸಿದ್ದು, ಮದುವೆಯಾಗುವಂತೆ ಒತ್ತಾಯಿಸಿದಾಗ ಯುವತಿಗೆ ಇರಿದು ಯುವಕ ಪರಾರಿಯಾಗಿದ್ದಾನೆ. ಬೆಂಗಳೂರಿನ ಬಂಡೇಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು ಖಾಸಗಿ ಕಂಪನಿಯೊಂದರಲ್ಲಿ ಟೆಕ್ಕಿಯಾದ್ದ 27...
ಪುತ್ತೂರು : ನಿರ್ಮಾಣ ಹಂತದಲ್ಲಿದ್ದ ಸೇತುವೆ ಕುಸಿದ ಪರಿಣಾಮ ಏಳು ಮಂದಿ ಕಾರ್ಮಿಕರು ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆ ವಿಟ್ಲ ಪುಣಚ ಗ್ರಾಮದ ಬರೆಂಜ – ಕುರುಡಕಟ್ಟೆ ಸಂಪರ್ಕ ರಸ್ತೆಯ ಮಲ್ಲಿಪ್ಪಾಡಿ ಎಂಬಲ್ಲಿ ಸೋಮವಾರ...
ಇಂದೋರ್ : ರಾಜಸ್ಥಾನದ ಚುರು ಜಿಲ್ಲೆಯ ಚುರು-ಸಲಸರ್ ಹೆದ್ದಾರಿಯಲ್ಲಿ ಟ್ರಕ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿಗೆ ಬೆಂಕಿ ಹೊತ್ತಿಕೊಂಡ ಪರಿಣಾಮ 4 ಮತ್ತು 7 ವರ್ಷದ ಇಬ್ಬರು ಮಕ್ಕಳು ಸೇರಿದಂತೆ ಏಳು ಮಂದಿ...
ಸೂರತ್ ಎಪ್ರಿಲ್ 15: ಗುಜರಾತ್ನ ಶ್ರೀಮಂತ ಜೈನ ದಂಪತಿಗಳು ಸುಮಾರು ₹ 200 ಕೋಟಿ ಆಸ್ತಿಯನ್ನು ದಾನ ಮಾಡಿ ಸನ್ಯಾಸತ್ವ ಸ್ವೀಕರಿಸಿ ಇದೀಗ ಸುದ್ದಿಯಾಗಿದ್ದಾರೆ. ಫೆಬ್ರವರಿಯಲ್ಲಿ ನಡೆದ ಸಮಾರಂಭದಲ್ಲಿ ಭಾವೇಶ್ ಭಂಡಾರಿ ಮತ್ತು ಅವರ ಪತ್ನಿ...
ಮುಂಬೈ ಎಪ್ರಿಲ್ 15: ಕಿರುತೆರೆಯ ಹೈಬಜೆಟ್ ರಿಯಾಲಿಟಿ ಶೋ ಬಿಗ್ ಬಾಸ್ ಗೆದ್ದರೆ ಅದರ ಸೆಲೆಬ್ರೆಟಿಗಳಿಗೆ ಲಕ್ಷಾಂತರ ರೂಪಾಯಿ ಹಣ ಬರುತ್ತೆ ಅನ್ನೊಂದು ಎಲ್ಲರಿಗೂ ತಿಳಿದಿರುವ ಸತ್ಯ ಆದರೆ ಗೆದ್ದ ಹಣ ಸಂಪೂರ್ಣವಾಗಿ ವಿನ್ನರ್ಗೆ ಸೇರುತ್ತಿಲ್ಲ....
ಪುತ್ತೂರು ಎಪ್ರಿಲ್ 15: ಸೌಜನ್ಯ ಸಾವಿಗೆ ಈವರೆಗೆ ನ್ಯಾಯ ಸಿಕ್ಕಿಲ್ಲ ಈ ಹಿನ್ನಲೆ ಈಗಾಗಲೇ ರಾಜ್ಯಾದ್ಯಂತ ಹೋರಾಟ ನಡೆಯುತ್ತಿದ್ದು, ಈ ಬಾರಿ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಸುಮಾರು 1.50 ಲಕ್ಷದಿಂದ 2 ಲಕ್ಷಕ್ಕೂ ಮಿಕ್ಕಿ ನೋಟಾ ಮತ...
ಮಂಗಳೂರು : ಮಂಗಳೂರು ನಗರದಲ್ಲಿ ಭಾನುವಾರ ಭಾರಿ ಅಗ್ನಿ ಅನಾಹುತ ಸಂಭವಿಸಿದ್ದು, ಲಕ್ಷಾಂತರ ಮೌಲ್ಯದ ಔಷಧ ಸಾಮಾಗ್ರಿಗಳು ಬೆಂಕಿಗಾಹುತಿಯಾಗಿದೆ. ನಗರದ ಬಿಜೈ ಕೆ ಎಸ್ ಆರ್ ಟಿಸಿ ಬಸ್ ನಿಲ್ದಾಣದ ಬಳಿಯ ನಾಯಕ್ಸ್ ಡಿಸ್ಟ್ರಿಬ್ಯೂಟರ್ಸ್ ಎಂಬ...
ಮೂಡುಬಿದಿರೆ : ಮೂಡುಬಿದರೆ ತಾಲೂಕಿನ ಬಡಗ ಮಿಜಾರು ಗ್ರಾಮದ ಅರೆ ಮಜಲು ಪಲ್ಕೆ ಎಂಬಲ್ಲಿ ಹತ್ತಾರು ವಿದ್ಯುತ್ ಕಂಬಗಳು ಧರೆಗೆ ಉರುಳಿವೆ. ಇದರಿಂದಾಗಿ ಆ ಭಾಗದ ಜನ ಇದೀಗ ಕಗ್ಗತ್ತಲೆಯಲ್ಲಿ ಕಾಲ ಕಳೆಯುವಂತಾಗಿದೆ. ಶನಿವಾರ ರಾತ್ರಿ...
ಮಂಗಳೂರು : ಮಂಗಳೂರಿನಲ್ಲಿ ಭಾನುವಾರ ರಾತ್ರಿ ಪ್ರಧಾನಿ ನರೇಂದ್ರ ಮೋದಿಯವರ ರೋಡ್ ಶೋ ಮುಗಿದ ಬಳಿಕ ಯುವಕನೋರ್ವನಿಗೆ ಗೂಸಾ ಬಿದ್ದ ಬಗ್ಗೆ ವರದಿಯಾಗಿದೆ. ಪ್ರಧಾನಿ ಮೋದಿ ರೋಡ್ ಶೋ ವೀಕ್ಷಿಸಲು ಬಂದಿದ್ದ ಮಹಿಳೆಯೊಬ್ಬಳಿಗೆ ಯುವಕನೋರ್ವ ಮೊಬೈಲ್...