ಮಂಗಳೂರು ಮೇ 05: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಭೀಕರ ಹತ್ಯೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಗೆ ಹಸ್ತಾಂತರಿಸಲು ಕಾಂಗ್ರೆಸ್ ಸರ್ಕಾರ ನಿರಾಕರಿಸುತ್ತಿರುವ/ ಹಿಂದೇಟು ಹಾಕುತ್ತಿರುವುದು ಆತಂಕಕ್ಕೆ ಹಾಗೂ ಹಲವು ಅನುಮಾನಗಳಿಗೆ...
ಉಡುಪಿ ಮೇ 05: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷದ ಪೋಸ್ಟ್ ಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೆ ಇದೆ. ಇದೀಗ ಸಿಎಂ ಸಿದ್ದರಾಮಯ್ಯನನ್ನು ಕೊಂದ್ರೆ ಹಿಂದೂಗಳಿಗೆ ನೆಮ್ಮದಿ...
ಮಂಗಳೂರು ಮೇ 05: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೌಡಿಶೀಟರ್ ಗಳನ್ನು ಕೊಂದರೆ ಬಿಜೆಪಿಯವರು ಬೀದಿಗಿಳಿದು ಪ್ರತಿಭಟನೆ ಮಾಡುತ್ತಾರೆ. ಕೊಲೆ ಕೊಲೆಯತ್ನ ದರೋಡೆಯಲ್ಲಿ ಭಾಗಿಯಾದ ರೌಡಿಗಳು ಜೈಲಿನಿಂದ ಬಿಡುಗಡೆಯಾಗುವಾಗ ಹಾರ ತುರಾಯಿ ಹಾಕಿ ಸ್ವಾಗತಿಸುತ್ತಾರೆ. ಒಂದು ವೇಳೆ...
ಪುತ್ತೂರು ಮೇ 05: ತೆಕ್ಕಾರು ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ಸಭಾ ಕಾರ್ಯಕ್ರಮದಲ್ಲಿ ಮುಸ್ಲಿಂ ಸಮುದಾಯದ ಬಗ್ಗೆ ಅವಹೇಳನಕಾರಿಯಾಗಿ ಭಾಷಣ ಮಾಡಿದ್ದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರ ಹೇಳಿಕೆಗೆ ವಿರೋಧ ವ್ಯಕ್ತಪಡಿಸಿ ದೇವಸ್ಥಾನ ಆಡಳಿತಕ್ಕೆ ಮುಸ್ಲಿಂ...
ರಿಯಾದ್ ಮೇ 05: ಸೌದಿ ಅರೇಬಿಯಾದ ರಾಜಧಾನಿ ರಿಯಾದ್ ಗೆ ಪ್ರಬಲ ಮರಳು ಸಹಿತ ಬಿರುಗಾಳಿ ಅಪ್ಪಳಿಸಿದೆ. ಇದರಿಂದಾಗಿ ನಗರದಲ್ಲಿ ಗೋಚರತೆ ಸಂಪೂರ್ಣ ಸೊನ್ನೆಗೆ ಮುಟ್ಟಿದೆ. ಜನರಲ್ಲಿ ಮನೆಯಲ್ಲೇ ಇರಲು ಸರಕಾರ ಹೇಳಿದೆ. ಶನಿವಾರ ಅಲ್...
ಮಂಗಳೂರು, ಮೇ 5: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ (Suhas Shetty) ಹತ್ಯೆಗೆ ಸಂಬಂಧಿಸಿದಂತೆ ಈಗಾಗೇಲ 8 ಮಂದಿ ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಅದರಲ್ಲಿ ಕೊಲೆಗೆ ಫಾಜಿಲ್ ಸಹೋದರ ಸುಪಾರಿ ನೀಡಿದ್ದ ವಿಚಾರ ಬಹಿರಂಗವಾಗಿತ್ತು....
ನವದೆಹಲಿ ಮೇ 05: ಪಹಲ್ಗಾಮ್ ನಲ್ಲಿ ದಾಳಿ ನಡೆಸಿ ಅಮಾಯಕ ಪ್ರವಾಸಿಗರ ಸಾವಿಗೆ ಕಾರಣರಾಗಿದ್ದ ಉಗ್ರರಿಗೆ ಊಟ-ಆಶ್ರಯ ನೀಡಿ ನೆರವು ನೀಡಿದ್ದ ವ್ಯಕ್ತಿಯೊಬ್ಬ ಭದ್ರತಾ ಪಡೆಗಳಿಂದ ತಪ್ಪಿಸಿಕೊಳ್ಳಲು ಹೋಗಿ, ನದಿಗೆ ಹಾರಿ ಮುಳುಗಿ ಸಾವನ್ನಪ್ಪಿದ್ದಾನೆಂದು ತಿಳಿದುಬಂದಿದೆ....
ಮಂಗಳೂರು, ಮೇ 5: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಬಳಿಕ ಸಾಮಾಜಿಕ ಜಾಲತಾಣದಲ್ಲಿ ವಿವಿಧ ಸಂಘಟನೆಗಳ ಮುಖಂಡರಿಗೆ ಜೀವ ಬೇದರಿಕೆ ಪೋಸ್ಟ್ ಗಳನ್ನು ಹಾಕಲಾಗುತ್ತಿದ್ದು, ಈ ಹಿನ್ನಲೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ....
ಉಪ್ಪಿನಂಗಡಿ ಮೇ 05: ಮಿನಿ ಗೂಡ್ಸ್ ವಾಹನದಲ್ಲಿ ಅಕ್ರಮವಾಗಿ ಜಾನುವಾರುಗಳನ್ನು ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಉರುವಾಲು ಗ್ರಾಮದ ಕುಪ್ಪೆಟ್ಟಿಯಲ್ಲಿ ಮಿನಿ ಗೂಡ್ಸ್ ವಾಹನದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಒಂದು ದನ, ಮೂರು ಕರುಗಳು...
ಉಳ್ಳಾಲ, ಮೇ 05: ಮೃಗಗಳ ರಕ್ಷಣೆಯ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಬೆಂಗಳೂರಿನ ಎಂಜಿನಿಯರಿಂಗ್ ಪದವೀಧರ ಸುಮನ್ ಅಶ್ವಿನ್ (22) ಏಳು ಪ್ರಮುಖ ರಾಜ್ಯಗಳನ್ನು ದಾಟಿ ಇದೀಗ ತಲಪಾಡಿಯ ಮೂಲಕ ಕರ್ನಾಟಕ ಪ್ರವೇಶಿಸಿದ್ದಾರೆ. ಅವರ ಜತೆಗೆ...