ಮಂಗಳೂರು ಮಾರ್ಚ್ 08: ಕರಾವಳಿಯಲ್ಲಿ ಬಿಸಿಲಿನ ಝಳದ ಏರಿಕೆಯಾಗುತ್ತಿರುವ ನಡುವೆ ಇದೀಗ ಕೋಳಿ ಮಾಂಸದ ರೇಟ್ ಕೂಡ ಏರಿಕೆಯಾಗ ತೊಡಗಿದೆ. ಬಿಸಿಲಿಗೆ ಮಾಂಸದ ಕೋಳಿಗಳ ದಿಢೀರ್ ಸಾವುಯಾಗುತ್ತಿರುವ ಹಿನ್ನಲೆ ಕೋಳಿ ಮಾಂಸದ ಧಾರಣೆ ಮೂರು ನಾಲ್ಕು...
ಪುತ್ತೂರು ಎಪ್ರಿಲ್ 08: ಭಜನೆಯ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ್ದಾರೆ ಎನ್ನುವ ಆರೋಪ ಹಾಗು ಕರ್ತವ್ಯದಲ್ಲಿ ಲೋಪ ಆರೋಪದ ಹಿನ್ನಲೆಯಲ್ಲಿ ಮುಖ್ಯ ಅರಣ್ಯಾಧಿಕಾರಿಗಳಿಂದ ಅಮಾನತು ಅದೇಶ ಪಡೆದಿದ್ದ ಕೊಯಿಲಾ ಅರಣ್ಯ ಉಪಸಂರಕ್ಷಣಾಧಿಕಾರಿ ಸಂಜೀವ ಪೂಜಾರಿ ವಿಚಾರಣೆ...
ಬಂಟ್ವಾಳ: ಡಸ್ಟರ್ ಕಾರೊಂದು ಏಕಾಏಕಿ ಬೆಂಕಿ ಹತ್ತಿ ಉರಿದ ಘಟನೆ ಇಂದು ಸೋಮವಾರ ದಕ್ಷಿಣ ಕನ್ನಡದ ಬಂಟ್ವಾಳ-ಮೂಡುಬಿದಿರೆ ರಸ್ತೆಯ ಕುದ್ಕೋಳಿ ಸಮೀಪ ನಡೆದಿದೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಉಂಟಾಗಿಲ್ಲ. ಮಾಹಿತಿ ಪಡೆದ ಸ್ಥಳೀಯರು ಹಾಗೂ ಬಂಟ್ವಾಳ...
ಸುಬ್ರಹ್ಮಣ್ಯ: ದಕ್ಷಿಣ ಭಾರತದ ನಾಗಾರಾಧನೆಯ ಪುಣ್ಯ ಕ್ಷೇತ್ರ ದಕ್ಷಿಣ ಕನ್ನಡದ ಕುಕ್ಕೆ ಸುಬ್ರಹ್ಮಣ್ಯ ದೇವಾಲಯವು ಈ ಬಾರಿಯೂ ಆದಾಯದಲ್ಲಿ ರಾಜ್ಯದಲ್ಲೇ ನಂಬರ್ ವನ್ ದಾಖಲೆ ನಿರ್ಮಿಸಿದೆ. 2023-24ನೇ ಸಾಲಿನ ಆರ್ಥಿಕ ವರ್ಷದಲ್ಲಿ ಕುಕ್ಕೆ ಕ್ಷೇತ್ರ 146.01...
ಶಿವಮೊಗ್ಗ: ಬಿಜೆಪಿ ರಾಜ್ಯದ್ಯಕ್ಷ ಬಿ ವೈ ವಿಜೆಯೇಂದ್ರರಿಗೆ ಶಿವಮೊಗ್ಗದ ರೆಬೆಲ್ ಅಭ್ಯರ್ಥಿ ಕೆ ಎಸ್ ಈಶ್ವರಪ್ಪ ಶಾಕ್ ನೀಡಿದ್ದಾರೆ. ನೀನು ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ರೆ ನಾನು ಚುನಾವಣ ಸ್ಪರ್ಧೆಯಿಂದ ಹಿಂದೆ ಸರಿಯುತ್ತೇನೆಂದು ವಿಜಯೇಂದ್ರ...
ಮಡಿಕೇರಿ, ಏಪ್ರಿಲ್ 08: ಬೆಂಗಳೂರಿನಿಂದ ಸುಳ್ಯಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು ಮಡಿಕೇರಿ ತಾಲೂಕಿನ ಜೋಡುಪಾಲ ಸಮೀಪ ಮೈಸೂರು- ಮಂಗಳೂರು ರಸ್ತೆಯಲ್ಲಿ ಸೋಮವಾರ ನಸುಕಿನಲ್ಲಿ ಮಗುಚಿ ಬಿದ್ದಿದ್ದು, ಇಬ್ಬರಿಗೆ ಗಾಯಗಳಾಗಿವೆ. ಘಟನೆಯಿಂದ ಕೆಲವು ಗಂಟೆಗಳ ಕಾಲ ರಸ್ತೆಯಲ್ಲಿ...
ಉತ್ತರ ಕನ್ನಡ : ಉತ್ತರ ಕನ್ನಡದ ಮುರುಡೇಶ್ವರ ಸಮೀಪದ ಕರೂರು ಗ್ರಾಮದ ಬಳಿ ಬಂಡೆಯ ಮೇಲೆ ಶಿಲಾಯುಗದ ಮಾನವ ಬೇಟೆಯನ್ನು ಸಂಭ್ರಮಿಸುವ ಅಪರೂಪದ ರೇಖಾ ಚಿತ್ರಗಳು ಪತ್ತೆಯಾಗಿವೆ. ಕ್ರಿ.ಪೂ. 1800 ರಿಂದ ಕ್ರಿ.ಪೂ.800ರ ಕಾಲದಲ್ಲಿ ಇದನ್ನು...
ಲೋಕಸಭಾ ಚುನಾವಣೆ ಘೋಷಣೆಯಾದ ಬಳಿಕ ಎರಡನೇ ಬಾರಿ ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಆಗಮಿಸಲಿದ್ದು ಏ.14ರಂದು ಬೆಂಗಳೂರಿನಲ್ಲಿ ಮೆಗಾ ರೋಡ್ ಶೋ, ಮಂಗಳೂರಿನಲ್ಲಿ ಬೃಹತ್ ಕಾರ್ಯಕರ್ತರ ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಹೇಳಲಾಗಿದೆ. ಮಂಗಳೂರು :...
ಕಾರ್ಕಳ : ಸುಮಾರು 13 ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಬೋಳ ಗ್ರಾಮದ ಪಿಲಯೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯನನ್ನು ಕಾರ್ಕಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಬೋಳ...
ಕಾರವಾರ : ಸೌದಿ ಅರೇಬಿಯಾ ಹಜ್ ಯಾತ್ರೆಗೆ ತೆರಳಿದ್ದ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡದ ಒಂದೇ ಕುಟುಂಬದ ಮೂವರು ಸದಸ್ಯರು ರಸ್ತೆ ಅಪಘಾತದಲ್ಲಿ ದಾರುಣ ಅಂತ್ಯ ಕಂಡಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ಫಯಾಜ್ ರೋಣ,...