ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಕಳೆದ 30 ವರ್ಷಗಳಿಂದ ಬಿಜೆಪಿ ಆಯ್ಕೆಯಾಗುತ್ತಾ ಬಂದಿದ್ದು, ಅಭಿವೃದ್ಧಿ ವಿಚಾರದಲ್ಲಿ ಗಮನಹರಿಸಿದರೆ ಈ ಹಿಂದಿನ ಕಾಂಗ್ರೆಸ್ ಸಂಸದರಾಗಿದ್ದ ಶ್ರೀನಿವಾಸ್ ಮಲ್ಯ ಜನಾರ್ಧನ ಪೂಜಾರಿ ಅವರು ಮಾಡಿರುವಂತಹ ಅಭಿವೃದ್ಧಿ ಕಾರ್ಯಗಳಿಗೂ...
ಚಿಕ್ಕಮಗಳೂರು : ರಾಜ್ಯದಲ್ಲಿ ನೀರಿಲ್ಲದೆ ಬರದ ಛಾಯೆ ಆವರಿಸಿದ್ದು ಜನ ಮಳೆಗಾಗಿ ದೇವರ ಮೊರೆ ಹೋಗಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಸಲಾಂ ಮಸೀದಿಯಲ್ಲಿ ಏಪ್ರಿಲ್ 8 ರಂದು ವಿಶೇಷ ಪ್ರಾರ್ಥನೆ ಸಲ್ಲಿಸಲು ನಿರ್ಧರಿಸಲಾಗಿದೆ. ಪ್ರತಿಷ್ಠಿತ ಸುನ್ನಿ ಸಂಸ್ಥೆಯಾದ...
ಮಂಗಳೂರು : ಭಯಾನಕ ಉರಿ ಬಿಸಿಲಿಗೆ ರಾಜ್ಯ ತತ್ತರಿಸಿದ್ದು, ಜೀವ ಸಂಕುಲ ಕುಡಿಯುವ ನೀರಿಲ್ಲದೆ ತ್ತರಿಸುತ್ತಿದೆ. ಕರಾವಳಿ ಜಿಲ್ಲೆ ದಕ್ಷಿಣ ಕನ್ನಡದಲ್ಲೂ ತಾಪಮಾನ ದಿನದಿಂದ ದಿನಕ್ಕೆ ಏರುತ್ತಿದ್ದು ಜನ ಹೈರಾಣಾಗಿದ್ದಾರೆ. ಎಪ್ರಿಲ್ 4 ರಿಂದ 5ರ...
ಮಂಗಳೂರು ಎಪ್ರಿಲ್ 06: ಬಂದರಿನ ಜಿಎಂ ರಸ್ತೆಯಲ್ಲಿರುವ ಹೆಂಚಿನ ಮನೆಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ ಘಟನೆ ನಡೆದಿದೆ. ಮನೆಯಲ್ಲಿದ್ದ ಸೊತ್ತುಗಳು ಬೆಂಕಿಗಾಹುತಿಯಾಗಿದೆ. ಇಂದು ಬೆಳಿಗ್ಗೆ ಸರಿಸುಮಾರು 11 ಘಂಟೆಗೆ ಬಂದರ್ ನ ಸಂಶುದ್ದೀನ್ ಎಂಬವರ ಮನೆಯಲ್ಲಿ...
ನವದೆಹಲಿ ಎಪ್ರಿಲ್ 06 : ನೆರೆಹೊರೆ ದೇಶ ಭಾರತದ ಗಡಿಯೊಳಗೆ ಉಗ್ರರನ್ನು ನುಗ್ಗಿಸಿ ಶಾಂತಿ ಕದಡಲು ಯತ್ನಿಸಿದರೆ ನಾವು ಅವರ ದೇಶದೊಳಗೆ ನುಗ್ಗಿ ಹೊಡೆಯುತ್ತೇವೆ’ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಗುಡುಗಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಮಾತನಾಡಿದ...
ಬೆಂಗಳೂರು ಎಪ್ರಿಲ್ 06 : ಉಡುಪಿ ಜಿಲ್ಲೆಯ ಪೆರ್ಡೂರಿನ ಅನಂತ ಪದ್ಮನಾಭ ದೇವಸ್ಥಾನವನ್ನು ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ವೇಳೆ ಯಾವುದೇ ರೀತಿಯ ಮೂಲ ಸ್ವರೂಪ ಕಳೆದುಕೊಳ್ಳದ ರೀತಿಯಲ್ಲಿ ಈಗಿರುವ ಜಾಗದಲ್ಲೇ ಉಳಿಸಬಹುದೇ ಹೇಗೆ ಎಂಬ ಬಗ್ಗೆ...
ಚೆನ್ನೈ ಎಪ್ರಿಲ್ 06: ತಮಿಳು ತೆಲುಗು ಮಲೆಯಾಳಂ ಚಿತ್ರರಂಗದಲ್ಲಿ ತನ್ನ ಮೈಮಾಟ ಹಾಗೂ ಐಟಂ ಡ್ಯಾನ್ಸ್ ನಿಂದ ಪ್ರಖ್ಯಾತಿ ಹೊಂದಿದ್ದ ನಟಿ ಮಮ್ತಾಜ್ ಇದೀಗ ಸಂಪೂರ್ಣ ಬದಲಾಗಿದ್ದಾರೆ. ಸಿನೆಮಾಗಳಿಂದ ದೂರ ಹೊದ ಬಳಿಕ ಇದೀಗ ಮಮ್ತಾಜ್...
ಮಂಗಳೂರು : ಶಂಕಿತ ನಕ್ಸಲರು, ಸಾಮಾಜ ಘಾತುಕ ಶಕ್ತಿಗಳ ಮೇಲೆ ನಿಗಾ ಇಡಲು ರಾಜ್ಯ ಪೊಲೀಸ್ ಮಹಾ ನಿರ್ದೇಶಕರಾದ ಅಲೋಕ್ ಮೋಹನ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯ ಪೊಲೀಸ್ ಮಹಾ...
ಪುತ್ತೂರು: ಬಜರಂಗದಳದ ಜಿಲ್ಲಾ ಸಂಯೋಜಕ ಭರತ್ ಕುಮ್ಡೇಲುರವರ ಗಡಿಪಾರು ಆದೇಶವನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿ ಆದೇಶ ನೀಡಿದೆ. ಭರತ್ ಕುಮ್ಡೇಲು ಅವರನ್ನು ಮಾ.28ರಿಂದ ಜೂ.30ರವರೆಗೆ ದ.ಕ.ಜಿಲ್ಲೆಯಿಂದ ಮೈಸೂರು ಜಿಲ್ಲೆಯ ಸರಸ್ವತಿಪುರಂ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡಿಪಾರು...
ಮಂಗಳೂರು : ಉದ್ಯಮಿಯೋರ್ವರಿಂದ 25 ಲಕ್ಷ ರೂ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ಮುಡಾ ಆಯುಕ್ತ ಮನ್ಸೂರ್ ಅಲಿ ಗೆ ಸದ್ಯ ಜೈಲೇ ಗತಿ. ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ...