ಬೆಂಗಳೂರು ಎಪ್ರಿಲ್ 4: ಕಾನೂನು ಬಾಹಿರವಾಗಿ ಹೆಣ್ಣು ಮಗು ದತ್ತು ಪಡೆದ ಆರೋಪದ ಮೇಲೆ ಅರೆಸ್ಟ್ ಆಗಿ ಜೈಲಿನಲ್ಲಿರುವ ಸೋಶಿಯಲ್ ಮಿಡಿಯಾ ಸ್ಟಾರ್ ಸೋನು ಶ್ರೀನಿವಾಸ ಗೌಡ ಅವರಿಗೆ ಬೆಂಗಳೂರಿನ ನ್ಯಾಯಾಲಯಜಾಮೀನು ಮಂಜೂರು ಮಾಡಿದೆ. 8...
ತಿರುವನಂತಪ್ಪುರಂ ಎಪ್ರಿಲ್ 4: ಆನೆಯೊಂದು ಮಾವುತನನ್ನು ದೇವಸ್ಥಾನದಲ್ಲಿ ತುಳಿದು ಸಾಯಿಸಿದ ಘಟನೆ ಕೇರಳದ ಕೊಟ್ಟಾಯಂ ಜಿಲ್ಲೆಯ ವೈಕೋಂ ತಾಲ್ಲೂಕಿನ ಟಿವಿ ಪುರಂನಲ್ಲಿರುವ ಶ್ರೀರಾಮ ಸ್ವಾಮಿ ದೇವಸ್ಥಾನದಲ್ಲಿ ನಡೆದಿದೆ. ಮೃತ ಮಾವುತನನ್ನು ಅರವಿಂದ್ (26) ಎಂದು ಗುರುತಿಸಲಾಗಿದ್ದು, ಆನೆ...
ಪುತ್ತೂರು ಎಪ್ರಿಲ್ 04 : ಲೋಕಸಭಾ ಚುನಾವಣೆ ಹತ್ತಿರ ಬರುತ್ತಿರುವ ಸಂದರ್ಭ ರಾಜ್ಯ ಸರಕಾರ ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದ್ದು, ಕಳೆದ 2-3 ತಿಂಗಳಿನಿಂದ ಹಿಂದೂ ಕಾರ್ಯಕರ್ತರ ಮೇಲೆ ಗೂಂಡಾ ಕಾಯ್ದೆ ಪ್ರಕರಣ ಸಹಿತ ಗಡಿಪಾರು...
ವಿಜಯಪುರ ಎಪ್ರಿಲ್ 04: ಅಜ್ಜ ಕೊರೆಸಿದ ಕೊಳವೆಬಾವಿಗೆ ಬಿದ್ದ 2 ವರ್ಷದ ಕಂದಮ್ಮ ಸಾತ್ವಿಕ್ ನನ್ನು ಯಶಸ್ವಿಯಾಗಿ ರಕ್ಷಣೆ ಮಾಡಲಾಗಿದೆ. ಇಂಡಿ ತಾಲೂಕಿನ ಲಚ್ಯಾಣ ಗ್ರಾಮದಲ್ಲಿ ಅಜ್ಜ ಕೊರೆಸಿದ ಕೊಳವೆಬಾವಿಗೆ ನಿನ್ನೆ ಸಂಜೆ 5.30ರ ಸುಮಾರಿಗೆ...
ಮಂಗಳೂರು ಎಪ್ರಿಲ್ 04: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬೃಜೇಶ್ ಚೌಟ ಅವರು ಇಂದು ನಾಮಪತ್ರ ಸಲ್ಲಿಸಿದ್ದಾರೆ. ಸಾವಿರಾರು ಬೆಂಬಲಿಗರೊಂದಿಗೆ ಮೆರವಣಿಗೆಯಲ್ಲಿ ತೆರಳಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ್ದಾರೆ. ಬಂಟ್ಸ್ ಹಾಸ್ಟೆಲ್...
ಚಿಕ್ಕಮಗಳೂರು ಎಪ್ರಿಲ್ 04: ಚಾರ್ಮಾಡಿ ಘಾಟ್ ನಲ್ಲಿ ಇದೀಗ ಮತ್ತೊಂದು ಲಾರಿ ಸಿಕ್ಕಿಹಾಕಿಕೊಂಡ ಘಟನೆ ನಡೆದಿದ್ದು, ಮತ್ತೆ ಕಿಲೋಮೀಟರ್ ಗಟ್ಟಲೆ ಟ್ರಾಫಿಕ್ ಜಾಮ್ ಆಗಿದ್ದು, ಕೊಟ್ಟಿಗೆಹಾರ ಚೆಕ್ ಪೋಸ್ಟ್ನಲ್ಲಿ ಪೊಲೀಸರು ಇದ್ದಾರೋ? ಇಲ್ಲವೋ? ಇದ್ದರೆ ಏನು...
ಉಡುಪಿ ಎಪ್ರಿಲ್ 04 : ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೇಸ್ ಅಭ್ಯರ್ಥಿಯಾಗಿ ಜಯಪ್ರಕಾಶ್ ಹೆಗ್ಡೆ ಅವರು ನಾಮಪತ್ರ ಸಲ್ಲಿಸಿದ್ದಾರೆ. ಈ ವೇಳೆ ಅವರು ತಮ್ಮ ಆಸ್ತಿ ವಿವರದ ಅಫಿಡವಿಟ್ ಸಲ್ಲಿಸಿದ್ದು ಅದರ ಪ್ರಕಾರ ಜಯಪ್ರಕಾಶ್...
ಮಂಗಳೂರು ಎಪ್ರಿಲ್ 04: ಬಪ್ಪನಾಡು ದುರ್ಗಾಪರಮೇಶ್ವರಿ ಜಾತ್ರೆಯ ಸಂದರ್ಭ ದೇವರ ರಥ ಚಲಿಸುವ ದಾರಿಯಲ್ಲಿ ನಿಲ್ಲಿಸಿದ್ದ ವಾಹನಗಳನ್ನು ಭಕ್ತರು ಬದಿಗೆ ಸರಿಸಿದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಬಪ್ಪನಾಡು ದುರ್ಗಾಪರಮೇಶ್ವರಿ ಜಾತ್ರೆಯಲ್ಲಿ ರಥ...
ಉಪ್ಪಿನಂಗಡಿ ಎಪ್ರಿಲ್ 04 : ಕಂಟೈನರ್ ಲಾರಿ ಹಾಗೂ ಖಾಸಗಿ ಬಸ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಹಲವರು ಗಾಯಗೊಂಡ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಉದನೆ ಸಮೀಪದ ನೇಲ್ಯಡ್ಕದಲ್ಲಿ ಬುಧವಾರ ಸಂಜೆ...
ಬೆಂಗಳೂರು ಎಪ್ರಿಲ್ 03 : ಉಡುಪಿ ಚಿಕ್ಕಮಗಳೂರು ಕ್ಷೇತ್ರ ಬಿಟ್ಟು ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಅದೃಷ್ಠದ ಪರಿಕ್ಷೆಗೆ ಇಳಿದಿರುವ ಸಂಸದೆ ಶೋಭಾ ಕರಂದ್ಲಾಜೆ ಇಂದು ನಾಮಪತ್ರ ಸಲ್ಲಿಸಿದ್ದಾರೆ. ಇದರ ಜೊತೆ ಅವರು ತಮ್ಮ ಆಸ್ತಿ ಘೋಷಣೆ...