ಗುಂಡ್ಲುಪೇಟೆ: : ಅಕ್ಕಿ ಗೋದಾಮಿಗೆ ಕಾಡಾನೆಯೊಂದು ಲಗ್ಗೆ ಇಟ್ಟು,ಶಟರ್ ಮುರಿದು ಅಕ್ಕಿ ಮೂಟೆ ಎಳೆದೊಯ್ದ ಘಟನೆ ಕೇರಳ ಕರ್ನಾಟಕದ ಗಡಿ ಭಾಗವಾದ ಗುಂಡ್ಲು ಪೇಟೆಯಲ್ಲಿ ನಡೆದಿದೆ. ಹಾಡಹಗಲೇ ನೂರಾರು ಜನರ ಬೆದರಿಕೆಗೆ ಜಗ್ಗದ ಕಾಡಾನೆ...
ಕಡಬ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಉದನೆ ಎಂಬಲ್ಲಿ ಖಾಸಗಿ ಬಸ್ ಹಾಗೂ ಕಂಟೆನರ್ ನಡುವೆ ಭೀಕರ ಅಪಘಾತ ಸಂಭವಿದೆ. ಅಪಘಾತದಲ್ಲಿ ಹಲವರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಹೇಳಲಾಗಿದೆ. ಮೈಸೂರು ಪಿರಿಯಾಪಟ್ಟಣ...
ಉಡುಪಿ ಎಪ್ರಿಲ್ 03: ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಕೋಟ ಶ್ರೀನಿವಾಸ ಪೂಜಾರಿ ಅವರು ಇಂದು ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರದ ಜೊತೆ ತಮ್ಮ ಆಸ್ತಿ ವಿವರ ಸಲ್ಲಿಸರುವ ಕೋಟ ಶ್ರೀನಿವಾಸ ಪೂಜಾರಿ ಕುಟುಂಬ...
ಮಂಗಳೂರು ಎಪ್ರಿಲ್ 03 : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಇಂದು ನಾಮಪತ್ರ ಸಲ್ಲಿಸಿದ್ದಾರೆ. ಕಾಂಗ್ರೇಸ್ ಅಭ್ಯರ್ಥಿ ಪದ್ಮರಾಜ್ ಬೆಳಿಗ್ಗೆ ಕುದ್ರೋಳಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಕಾಂಗ್ರೇಸ್ ಕಾರ್ಯಕರ್ತರೊಂದಿಗೆ...
ಉಡುಪಿ ಎಪ್ರಿಲ್ 03: ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೇಸ್ ಅಭ್ಯರ್ಥಿಯಾಗಿ ಜಯಪ್ರಕಾಶ್ ಹೆಗ್ಡೆ ಇಂದು ನಾಮಪತ್ರ ಸಲ್ಲಿಸಿದ್ದಾರೆ. ಉಡುಪಿ ಜಿಲ್ಲಾಧಿಕಾರಿ ಕಚೇರಿಗೆ ತೆರಳಿದ ಅವರು ಜಿಲ್ಲಾಧಿಕಾರಿಗೆ ನಾಮಪತ್ರ ಸಲ್ಲಿಸಿದರು. ಈ ವೇಳೆ ಸಚಿವ ಕೆ....
ಪುತ್ತೂರು ಎಪ್ರಿಲ್ 03: ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ಅವರಿಗೆ ಅವರ ಎದುರೇ ಸಂಸದ ಪ್ರತಾಪ್ ಸಿಂದ ಪಕ್ಷ ನಿಷ್ಠೆಯ ಬಗ್ಗೆ ಪಾಠ ಮಾಡಿದ್ದಾರೆ. ಪಕ್ಷಕ್ಕಿಂತ ದೊಡ್ಡವರು ಯಾರೂ ಇಲ್ಲ ಎಂದು ಹೇಳುವ ಮೂಲಕ...
ತೈಪೆ ಎಪ್ರಿಲ್ 03:ತೈವಾನ್ ನಲ್ಲಿ ಪ್ರಬಲ ಭೂಕಂಪ ಸಂಭವಿಸಿದೆ. 7.2 ತೀವೃತೆಯ ಭೂಕಂಪದಿಂದಾಗಿ ನೂರಾರು ಕಟ್ಟಡಗಳು ನೆಲಸಮವಾಗಿದ್ದು ಕನಿಷ್ಠ ನಾಲ್ವರು ಸಾವನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಅಲ್ಲದೆ ಜಪಾನ್ ಕರಾವಳಿ ತೀರದಲ್ಲಿ ಸುನಾಮಿ ಎಚ್ಚರಿಕೆಯನ್ನು ನೀಡಲಾಗಿದೆ...
ಪುತ್ತೂರು : ಕೊಡಗು-ಮೈಸೂರು ಲೋಕಸಭಾ ಕ್ಷೇತ್ರ ಬಿಜೆಪಿ ಭದ್ರಕೋಟೆಯಾಗಿದ್ದು ಈ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯರ ಯಾವುದೇ ಆಟ ನಡೆಯುವುದಿಲ್ಲ ರಾಜ್ಯದಲ್ಲಿ ಬಿಜೆಪಿ 28 ಸ್ಥಾನಗಳನ್ನು ಗೆಲ್ಲುವುದು ಖಂಡಿತ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. ದಕ್ಷಿಣ...
ಮಂಗಳೂರು ಎಪ್ರಿಲ್ 02: ಸತ್ಯಜಿತ್ ಸುರತ್ಕಲ್ ಇನ್ನೂ ಪಕ್ಷದಲ್ಲೇ ಇದ್ದಾರೆ. ನಿನ್ನೆ ಪತ್ರಿಕಾಗೋಷ್ಠಿಯಲ್ಲಿ ಅವರ ಹೇಳಿಕೆಗಳ ಬಗ್ಗೆ ಪಕ್ಷದ ಹಿರಿಯರು ತೀರ್ಮಾನಕೈಗೊಳ್ಳುತ್ತಾರೆ ಎಂದು ದಕ್ಷಿಣಕನ್ನಡ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪುಲ ತಿಳಿಸಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಅವರು...
ಸುಳ್ಯ : ಏಕಾಏಕಿ ಕಾಣಿಸಿಕೊಂಡ ಹೊಟ್ಟೆನೋವಿನಿಂದ ಅನಾರೋಗ್ಯ ಕಾಡಿ ಬಿಜೆಪಿ ಮುಖಂಡರೊಬ್ಬರು ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಸುಳ್ಯದಲ್ಲಿ ನಡೆದಿದೆ. ಸುಳ್ಯ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ಐವತ್ತೊಕ್ಲು ಗ್ರಾಮದ ಮೇಲ್ಪಾಡಿಯ ಚಂದ್ರಶೇಖರ...