ಚಂಡೀಗಢ ಮಾರ್ಚ್ 31 : ಬರ್ತಡೇ ಗಾಗಿ ಆನ್ ಲೈನ್ ನಲ್ಲಿ ತರಿಸಿದ್ದ ಕೇಕ್ ತಿಂದು 10 ವರ್ಷದ ಬಾಲಕಿಯೊಬ್ಬಳು ಸಾವನಪ್ಪಿದ ಘಟನೆ ಪಂಜಾಬ್ನಲ್ಲಿ ನಡೆದಿದೆ. ಮೃತ ಬಾಲಕಿಯನ್ನು ಮಾನ್ವಿ (10) ಎಂದು ಗುರುತಿಸಲಾಗಿದೆ. ಬಾಲಕಿಯ...
ಬೆಳ್ತಂಗಡಿ, ಮಾರ್ಚ್ 31: ಕಿಡಿಗೇಡಿಗಳು 10ಕ್ಕೂ ಅಧಿಕ ನಾಯಿಗಳಿಗೆ ವಿಷಹಾಕಿ ಸಾಯಿಸಿದ ಘಟನೆ ಮುಂಡಾಜೆ ಗ್ರಾಮದ ಸೋಮಂತಡ್ಕದ ಅಗರಿ- ಹುರ್ತಾಜೆ ಎಂಬಲ್ಲಿ ನಡೆದಿದೆ. ಶನಿವಾರ ರಾತ್ರಿ ಈ ರಸ್ತೆಯುದ್ದಕ್ಕೂ ಯಾರೋ ಯಾವುದು ಆಹಾರದಲ್ಲಿ ವಿಷವನ್ನು ಬೆರೆಸಿ...
ಮಂಗಳೂರು ಮಾರ್ಚ್ 31: ರಸ್ತೆಯನ್ನು ಬಂದ್ ಮಾಡಿ ಅಲ್ಲಿ ಇಫ್ತಾರ್ ಕೂಟ ಆಯೋಜನೆ ಮಾಡಿದ ಘಟನೆ ಮಂಗಳೂರಿನ ಮುಡಿಪು ಜಂಕ್ಷನ್ ನಲ್ಲಿ ನಡೆದಿದ್ದು, ಇದೀಗ ಈ ಘಟನೆಯ ವಿಡಿಯೋ ವೈರಲ್ ಆಗಿದ್ದು, ಆಕ್ರೋಶಕ್ಕೆ ಕಾರಣವಾಗಿದೆ. ದಕ್ಷಿಣಕನ್ನಡ...
ಪುತ್ತೂರು ಮಾರ್ಚ್ 30: ಅಕ್ರಮವಾಗಿ ದನ ಸಾಗಾಟ ಮಾಡುತ್ತಿದ್ದ ಕಾರೊಂದು ಪಾದಚಾರಿಗೆ ಡಿಕ್ಕಿ ಹೊಡೆದ ಘಟನೆ ಕಡಬದ ಮರ್ಧಾಳ ಎಂಬಲ್ಲಿ ನಡೆದಿದ್ದು, ಈ ಘಟನೆಯಲ್ಲಿ ಪಾದಚಾರಿ ಸಾವನಪ್ಪಿದ್ದಾರೆ. ಮೃತರನ್ನು ಮರ್ಧಾಳ ನಿವಾಸಿ ವಿಠಲ ರೈ ಎಂದು...
ಉಡುಪಿ, ಮಾರ್ಚ್ 30 : ರಿಕ್ಷಾ ಚಾಲಕ ವೃತ್ತಿ ಹಾಗೂ ಟೈಲ್ಸ್ ಕೆಲಸ ಮಾಡಿಕೊಂಡಿದ್ದ ಮಲ್ಪೆಯ ಮಹಮ್ಮದ್ ಪೈಜಲ್ (36) ಎಂಬ ವ್ಯಕ್ತಿಯು ಮಾರ್ಚ್ 27 ರಂದು ರಾತ್ರಿ 11 ಗಂಟೆಯ ಸುಮಾರಿಗೆ ಮನೆಯಿಂದ ಹೊರಗೆ...
ಬೆಳ್ತಂಗಡಿ ಮಾರ್ಚ್ 30: ಅಕ್ರಮವಾಗಿ ದನ ಸಾಗಾಟ ಮಾಡುತ್ತಿದ್ದವರು ಚುನಾವಣೆ ಹಿನ್ನಲೆ ತಪಾಸಣೆಯಲ್ಲಿದ್ದ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ಘಟನೆ ಬೆಳ್ತಂಗಡಿ ತಾಲೂಕಿನ ವೇಣೂರು ಎಂಬಲ್ಲಿ ನಡೆದಿದೆ. ಆರೋಪಿಗಳು ಪಿಕಪ್ ವಾಹನದಲ್ಲಿ ನಾಲ್ಕು ದನಗಳನ್ನು ಅಕ್ರಮವಾಗಿ ಸಾಗಿಸುತ್ತಿರುವ...
ಮಂಗಳೂರು ಮಾರ್ಚ್ 30: ಲೋಕಸಭೆ ಚುನಾವಣೆಯ ಪ್ರಚಾರಾರ್ಥ ಅಭ್ಯರ್ಥಿ ಬೃಜೇಶ್ ಚೌಟ ಪರವಾಗಿ ಬಿಜೆಪಿ ಮೀನುಗಾರ ಪ್ರಕೋಷ್ಟ ಮಂಗಳೂರಿನಲ್ಲಿ ಹಮ್ಮಿಕೊಂಡಿದ್ದ ಸಭೆಯಲ್ಲಿ ಮಂಗಳೂರು ಮೇಯರ್ ಸುಧೀರ್ ಶೆಟ್ಟಿ ಮುಸ್ಲಿಂ ಸಮುದಾಯದ ವಿರುದ್ದ ದ್ವೇಷ ಭಾಷಣ ಮಾಡಿದ್ದು,...
ಕಡಬ : ಅಲ್ಪ ಸಂಖ್ಯಾತರ ವಿಚಾರವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಕಡಬದಲ್ಲಿ ನಡೆದ ಕಾಂಗ್ರೆಸ್ ಸಭೆಯಲ್ಲಿ ಮುಖಂಡರ ಮಧ್ಯೆ ಗದ್ದಲ, ಕಿತ್ತಾಟ ನಡೆದಿದೆ ಎಂದು ತಿಳಿದು ಬಂದಿದೆ. ಲೋಕಸಭಾ ಚುನಾವಣೆಯ ಪ್ರಚಾರ ಸಭೆ ಕಡಬದಲ್ಲಿ ಶನಿವಾರ...
ಕಾಸರಗೋಡು : ಕಾಸರಗೋಡು ಮುಹಮ್ಮದ್ ರಿಯಾಝ್ ಮೌಲವಿ ಹತ್ಯೆ ಪ್ರಕರಣದ ಮೂವರು ಆರೋಪಿಗಳನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಕಾಸರಗೋಡು ಜಿಲ್ಲಾ ಪ್ರಧಾನ ಸತ್ರ ನ್ಯಾಯಾಲಯ ನ್ಯಾಯಾಧೀಶ ಕೆ.ಕೆ.ಬಾಲಕೃಷ್ಣನ್ ಪ್ರಕರಣದ ವಿಚಾರಣೆ ನಡೆಸಿ ಈ ತೀರ್ಪು ನೀಡಿದೆ....
ಉಡುಪಿ ಮಾರ್ಚ್ 30: ಕಾಪು ಪೊಲೀಸ್ ಠಾಣೆಯ ಮಹಿಳಾ ಸಿಬ್ಬಂದಿಯೊಬ್ಬರು ತಮ್ಮ ಪೊಲೀಸ್ ಕ್ವಾಟ್ರಸ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಮೃತರನ್ನು ಬಾಗಲಕೋಟೆ ಮೂಲದ ಜ್ಯೋತಿ (28) ಎಂದು...