ಬೆಂಗಳೂರು : ಮಾರ್ಚ್ 31ರಿಂದ ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಜಿಲ್ಲೆಗಳು ಸೇರಿ 9 ಜಿಲ್ಲೆಗಳಲ್ಲಿ ಒಳ್ಳೆಯ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಕನ್ನಡ,ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಮೈಸೂರು, ಚಾಮರಾಜನಗರ,...
ಮಂಗಳೂರು: ಕರ್ನಾಟಕದ ಆರ್ಥಿಕ ಪರಿಸ್ಥಿತಿಯನ್ನು ನಿಭಾಯಿಸುವಲ್ಲಿ ಸಂಪೂರ್ಣ ಸೋತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅದನ್ನು ಮರೆಮಾಚಲು ಕೇಂದ್ರ ಸರಕಾರವನ್ನು ದೂರುವ ನಾಟಕ ಆಡುತ್ತಿದ್ದಾರೆ ಎಂದು ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್ ಹೇಳಿದರು. ತಮ್ಮ ತಪ್ಪು...
ತುಮಕೂರು : ನಕಲಿ ಚಿನ್ನದ ವಂಚನಾ ಜಾಲದಿಂದ ತುಮಕೂರಿನಲ್ಲಿ ನಡೆದಿರುವ ಮೂವರನ್ನು ಸುಟ್ಟು ಕೊಂದಿರುವ ಘೋರ ಘಟನೆಯನ್ನು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್.ಡಿ.ಪಿ.ಐ) ಪಕ್ಷ ಖಂಡಿಸಿದ್ದು ಪ್ರಕರಣದ ಬಗ್ಗೆ ಉನ್ನತ ಮಟ್ಟದ ತನಿಖೆ...
ಮಂಗಳೂರು : ಮಂಗಳೂರು ಹೊರವಲಯದ ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಇಂದು(ಗುರುವಾರ) ಬೆಳಿಗ್ಗೆ ಭಾರಿ ಅಗ್ನಿ ಅನಾಹುತ ಸಂಭವಿಸಿದೆ. ಕೋಳಿ ಆಹಾರಕ್ಕೆ ಬೇಕಾಗಿರುವ ಮೀನು ಪದಾರ್ಥಗಳನ್ನು ಉತ್ಪಾದಿಸುವ ಶಿಹಾರ ಎಂಟರ್ಪ್ರೈಸ್ ನಲ್ಲಿ ಈ ಅಗ್ನಿ ದುರಂತ ಸಂಭವಿಸಿದೆ....
ಉಡುಪಿ : ಉಡುಪಿ ನೇಜಾರು ಕೊಲೆ ಪ್ರಕರಣದ ಆರೋಪಿ ಪ್ರವೀಣ್ ಚೌಗುಲೆಯ ಭದ್ರತೆ ಜವಾಬ್ದಾರಿ ವಹಿಸಿದ್ದ ಬೆಂಗಳೂರಿನ ರಿಸರ್ವ್ ಎಸ್ಸೈ ವಿರುದ್ಧ ಮದ್ಯಪಾನ ಸೇವಿಸಿ ಕರ್ತವ್ಯ ನಿರ್ವಹಿಸಿದ್ದರು ಎಂಬ ಗಂಭೀರ ಆರೋಪ ಕೇಳಿಬಂದಿದೆ. ಆರೋಪಿ ಚೌಗುಲೆಯನ್ನು...
ಉಡುಪಿ : ನಾಡನ್ನೇ ತಲ್ಲಣಗೊಳಿಸಿದ್ದ ಉಡುಪಿ ನೇಜಾರು ಹತ್ಯಾಕಾಂಡದ ಆರೋಪಿ ಪ್ರವೀಣ್ ಚೌಗುಲೆ ಅವರು ತನ್ನ ಮೇಲಿನ ಆರೋಪವನ್ನು ನ್ಯಾಯಾಲಯದಲ್ಲಿ ನಿರಾಕರಿಸಿರುವ ಬಗ್ಗೆ ವರದಿಯಾಗಿದೆ. ಬೆಂಗಳೂರಿನ ಪರಪ್ಪನ ಅಗ್ರಹಾರದ ಜೈಲಿನಲ್ಲಿರುವ ಆರೋಪಿ ಪ್ರವೀಣ್ ಚೌಗುಲೆಯನ್ನು ಬಿಗಿ...
ಮಂಗಳೂರು : ಆಂಧ್ರಪ್ರದೇಶದಿಂದ ಮಂಗಳೂರಿಗೆ ನಿಷೇದಿತ ಮಾದಕ ವಸ್ತು ಗಾಂಜಾವನ್ನು ಸಾಗಾಟ ಮಾಡಿ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದು 6.325 ಕೆಜಿ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ವಾಮಂಜೂರು ಸಮೀಪದ ಕುಡುಪು ಪೆದಮಲೆಯ ನಿಶಾಂತ್...
ಉಡುಪಿ: ಬಿರು ಬೇಸಿಗೆಯ ಸುಡು ಬಿಸಿಲು ಜೀವ ಸಂಕುಲವನ್ನು ಸುಡುತ್ತಿದ್ದರೆ, ಜೀವಜಲ ನಿಧನವಾಗಿ ಮರೆಯಾಗುತ್ತಿದೆ. ಅದರಲ್ಲೂ ಕರಾವಳಿಯಲ್ಲಿ ಕುಡಿಯುವ ನೀರಿಗೆ ಅಹಕಾರ ಉಂಟಾಗಿದ್ದು ಅನೇಕ ಕಡೆ ಜಲಕ್ಷಾಮದ ಭೀತಿ ಎದುರಾಗಿದೆ. ಅದರಲ್ಲೂ ಉಡುಪಿ ಜಿಲ್ಲೆಯ 203...
ಮಂಗಳೂರು : ಅಮೃತ ಪ್ರಕಾಶನ ಪತ್ರಿಕೆವತಿಯಿಂದ ಸರಣಿ ಕೃತಿ ಬಿಡುಗಡೆ 39ನೇ ಕೃತಿ ಸಪ್ನ ದಿನಕರ್ ಅವರ ಮೌನದೊಳಗಿನ ಮಾತು ‘ ಕವನ ಸಂಕಲನವನ್ನು ಲೇಖಕಿ, ವಿಮರ್ಶಕಿ ಶ್ರೀಮತಿ ವಿದ್ಯಾ ನಾಯಕ್ ಬಿಡುಗಡೆಗೊಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು...
ಸುಳ್ಯ : ದಕ್ಷಿಣ ಕನ್ನಡ ಕೊಡಗು ಗಡಿ ಭಾಗ ಸುಳ್ಯ ತಾಲೂಕಿನ ಗಡಿ ಗ್ರಾಮ ಕಲ್ಮಕಾರು ಸಮೀಪದ ಕೂಜಿಮಲೆ ಎಸ್ಟೇಟ್ ಬಳಿ ಮತ್ತೊಮ್ಮೆ ನಕ್ಸಲರ ಚಲನವಲನ ಕಂಡು ಬಂದಿದ್ದು ಕೂಂಬಿಂಗ್ ಕಾರ್ಯಾಚರಣೆ ತೀವ್ರಗೊಳಿಸಲಾಗಿದೆ. ಕೊಡಗು ಜಿಲ್ಲೆಯ...