ಮಂಗಳೂರು ಜನವರಿ 15: ಒಂದು ಅಪರೂಪದ ಕಳ್ಳತನ ಪ್ರಕರಣವನ್ನು ಬೇಧಿಸುವಲ್ಲಿ ಮಂಗಳೂರು ಪೊಲೀಸರು ಯಶಸ್ವಿಯಾಗಿದ್ದಾರೆ. ಹೂವಿನ ಅಂಗಡಿಯಿಂದ ಕಳ್ಳತನ ಮಾಡಿದ್ದ ಖತರ್ನಾಕ್ ಕಳ್ಳನನ್ನು ಸೆರೆ ಹಿಡಿದಿದ್ದಾರೆ. ಆದರೆ ಈ ಕಳ್ಳತನದ ಸ್ಟೋರಿ ಮಾತ್ರ ಸ್ವಲ್ಪ ಡಿಪರೆಂಟ್...
ಮುಂಬಯಿ ಜನವರಿ 15: ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರ ನಾಗ್ಪುರ ಕಚೇರಿಗೆ ಬೆದರಿಕೆ ಕರೆ ಮಾಡಿದ್ದು ಪುತ್ತೂರು ಮೂಲದ ಜಯೇಶ್ ಕುಮಾರ್ ಎಂದು ತಿಳಿದು ಬಂದಿದೆ. ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿರುವ ಜಯೇಶ್...
ಮಂಗಳೂರು ಜನವರಿ 15: ಫೆಬ್ರವರಿ 1 ರಿಂದ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವ ಎಲ್ಲಾ ಪ್ರಯಾಣಿಕರು ಇನ್ನು ಮುಂದೆ ಬಳಕೆದಾರರ ಅಭಿವೃದ್ಧಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ. ಸದ್ಯ ಮಂಗಳೂರು ವಿಮಾನ ನಿಲ್ದಾಣದಲ್ಲಿ ಯುಡಿಎಫ್ ಅನ್ನು ನಿರ್ಗಮನ...
ಉಡುಪಿ; ಜನವರಿ 15: ರಾಜ್ಯದ ಇತರೇ ಜಿಲ್ಲೆಗಳಿಗೆ ಹೋಲಿಸಿದರೆ ಉಡುಪಿ ಜಿಲ್ಲೆಯ ಸರಕಾರಿ ನೌಕರರು , ಸರಕಾರಿ ಕಾರ್ಯಕ್ರಮಗಳ ಸಮರ್ಪಕ ಅನುಷ್ಠಾನವಾಗುವಲ್ಲಿ ಪ್ರಾಮಾಣಿಕವಾಗಿ ಶ್ರಮಿಸುತ್ತಿದ್ದು, ಸಾರ್ವಜನಿಕರಿಗೆ ಉತ್ತಮ ರೀತಿಯಲ್ಲಿ ಸೇವೆ ನೀಡುತ್ತಿದ್ದಾರೆ ಎಂದು ಶಾಸಕ ರಘುಪತಿ...
ಕೊಪ್ಪಳ, ಜನವರಿ 15: ಕುಕನೂರು ತಾಲೂಕಿನ ಬಳಗೇರಿ ಗ್ರಾಮದ ಮನೆಯೊಂದರಲ್ಲಿ ಚಾಪೆ ಮೇಲೆ ಮಲಗಿದ ಸ್ಥಿತಿಯಲ್ಲೇ ರಕ್ತದ ಮಡುವಿನಲ್ಲಿ ಯುವಕ ಮತ್ತು ಯುವತಿ ಶವ ಪತ್ತೆಯಾಗಿದ್ದು, ಸಾವಿನ ಸುತ್ತ ಅನುಮಾನದ ಹುತ್ತ ಬೆಳೆದಿದೆ. ಬಳಿಗೇರಿ ಗ್ರಾಮದ...
ದಕ್ಷಿಣ ಅಮೆರಿಕಾ, ಜನವರಿ 15: ಭಾರತೀಯ ಕಾಲಮಾನ ಪ್ರಕಾರ ಜನವರಿ 15 ರಂದು ಬೆಳಗ್ಗೆ 6.30ಕ್ಕೆ 71ನೇ ಭುವನ ಸುಂದರಿ ಸ್ಪರ್ಧೆಯು ದಕ್ಷಿಣ ಅಮೆರಿಕಾದ ಲೌಸಿಯಾನಾ ರಾಜ್ಯದ ನ್ಯೂ ಆರಿಲಿನ್ಸ್ ನಗರದ ಎರ್ನೆಸ್ಟ್ ಎನ್ ಮೋರಿಯಲ್...
ಮುಂಬೈ ಜನವರಿ 14: ಪಬ್ಲಿಕ್ ನಲ್ಲಿ ಅರೆ ಬರೆ ಬಟ್ಟೆ ತೊಟ್ಟು ತಿರುಗಾಡುತ್ತಿದ್ದ ನಟಿ ಮಾಡೆಲ್ ಉರ್ಫಿ ಜಾವೇದ್ ರನ್ನು ಮುಂಬೈ ಪೊಲೀಸರು ವಿಚಾರಣೆಗೆ ಕರೆದಿದ್ದಾರೆ. ಮುಂಬೈನ ಬೀದಿಗಳಲ್ಲಿ ತಮ್ಮ ದೇಹವನ್ನು ಪ್ರದರ್ಶನ ಮಾಡಿಕೊಂಡು ಓಡಾಡುತ್ತಾರೆ....
ಮಂಗಳೂರು ಜನವರಿ 14: ಕರಾವಳಿಯ ದೇವಸ್ಥಾನಗಳಲ್ಲಿ ಧರ್ಮದಂಗಲ್ ಮುಂದುವರೆದಿದ್ದು, ಅನ್ಯಧರ್ಮೀಯರಿಗೆ ದೇವಸ್ಥಾನಗಳ ಜಾತ್ರೋತ್ಸವ ಸಂದರ್ಭದಲ್ಲಿ ವ್ಯಾಪಾರಕ್ಕೆ ನಿಷೇಧ ಮುಂದುವರೆದಿದ್ದು, ಇದೀಗ ಕಾವೂರು ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವದಲ್ಲಿ ಹಿಂದೂ ವ್ಯಾಪಾರಿಗಳಿಗೆ ಮಾತ್ರ ಸಂತೆ ವ್ಯಾಪಾರಕ್ಕೆ ಅವಕಾಶ ಎಂದು...
ಪಣಂಬೂರು ಜನವರಿ 14 :ಐಷರಾಮಿ ಮನೆಗಳುಳ್ಳ ಬೃಹತ್ ಪ್ರವಾಸಿ ಹಡಗು ದಿ ವರ್ಲ್ಡ್ ನವಮಂಗಳೂರು ಬಂದರಿಗೆ ಬಂದಿದೆ. ಇದು 123 ಪ್ರವಾಸಿಗರು, 280 ಸಿಬಂದಿಗಳನ್ನೊಳಗೊಂಡಿದೆ. ದಿ ವರ್ಲ್ಡ್ ಐಷಾರಾಮಿ ಮನೆಗಳುಳ್ಳ ಹಡಗಾಗಿದ್ದು, ಇದರಲ್ಲಿ ಹಲವಾರು ಶ್ರೀಮಂತರು...
ದೆಹಲಿ ಜನವರಿ 14: ಭಾರತ್ ಜೋಡೋ ಯಾತ್ರೆಯಲ್ಲಿ ಭಾಗವಹಿಸಿದ್ದ ಜಲಂಧರ್ ಸಂಸದ ಸುಂಖೋತ್ ಸಿಂಗ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಪಂಜಾಬ್ನ ಲೂದಿಯಾನದಲ್ಲಿ ನಡೆಯುತ್ತಿದ್ದ ಯಾತ್ರೆ ವೇಳೆ ಘಟನೆ ನಡೆದಿದ್ದು ಜಲಂಧರ್ ಜಿಲ್ಲೆಯ ಫಿಲ್ಲೌರ್ ಪ್ರದೇಶದ ಮೂಲಕ ಯಾತ್ರೆ...