ಕಡಬ: ದಕ್ಷಿಣ ಕನ್ನಡದ ಕಡಬ ಕೋಡಿಂಬಾಳ ಗ್ರಾಮದಲ್ಲಿ ಭಾರಿ ಗಾತ್ರದ ಕಾಳಿಂಗ ಸರ್ಪವನ್ನು ಗ್ರಾಮಸ್ಥರು ಸೆರೆ ಹಿಡಿದಿದ್ದು ಉದ್ದದ ವಿವಾರದಲ್ಲಿ ಈ ದೈತ್ಯ ಕಾಳಿಂಗ ದಾಖಲೆ ಬರೆದಿದೆ. ಈ ಪ್ರದೇಶದಲ್ಲಿ ಕಳೆದ ದಿನಗಳಿಂದ ದೈತ್ಯ ಹಾವೊಂದು...
ಲಂಡನ್: ನೀತಿ ಆಯೋಗದ ಮಾಜಿ ಉದ್ಯೋಗಿ ಚೇಸ್ತಾ ಕೊಚ್ಚಾರ (36) ಲಂಡನ್ನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾಳೆ. ನೀತಿ ಆಯೋಗದ ಮಾಜಿ ಉದ್ಯೋಗಿಯಾಗಿದ್ದ ಹಾಗೂ ಸದ್ಯ ಲಂಡನ್ನ ‘ಲಂಡನ್ ಸ್ಕೂಲ್ ಆಫ್ ಎಕಾನಾಮಿಕ್ಸ್’ನಲ್ಲಿ ಪಿಎಚ್.ಡಿ ಅಧ್ಯಯನ...
ಬೆಂಗಳೂರು ಮಾರ್ಚ್ 25 : ಯುಟ್ಯೂಬ್ ಕಂಟೆಂಟ್ ಗಾಗಿ ಬಾಲಕಿಯೊಬ್ಬಳ ಅಕ್ರಮ ದತ್ತು ಪ್ರಕರಣದಲ್ಲಿ ಅರೆಸ್ಟ್ ಆಗಿರುವ ನಟಿ ಸೋನು ಗೌಡ ಅವರಿಗೆ ಏಪ್ರಿಲ್ 8 ರವರೆಗೆ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ. ಮಗುವನ್ನು ಅಕ್ರಮವಾಗಿ ಸಾಕುವ...
ಉಳ್ಳಾಲ : ಮಂಗಳೂರು ಹೊರವಲಯದ ಉಳ್ಳಾಲ ನಾಟೆಕಲ್ ಸಮೀಪ ನಡೆದ ಬೈಕ್ ಅಪಘಾತದಲ್ಲಿ ಬೈಕ್ ಚಲಾಯಿಸುತ್ತಿದ್ದ ಯುವಕನೂ ಮೃತಪಟ್ಟಿದ್ದಾನೆ. ಬೈಕ್ ಸವಾರ ಯತೀಶ್ ದೇವಾಡಿಗ ಮೃತ ಯುವಕನಾಗಿದ್ದಾನೆ ಹಾಗೂ ಸಹಸವಾರ ಮಹಿಳೆ ಶ್ರೀ ನಿಧಿ ಈಗಾಗಲೇ...
ಕುಂದಾಪುರ, ಮಾರ್ಚ್ 25: ಅಪಾರ್ಟಮೆಂಟ್ ಒಂದರ ಐದನೇ ಮಹಡಿಯಿಂದ ಮಹಿಳೆಯೊಬ್ಬರು ಆಕಸ್ಮಿಕವಾಗಿ ಬಿದ್ದು ಸಾವನಪ್ಪಿದ ಘಟನೆ ಹಳೇ ಗೀತಾಂಜಲಿ ಟಾಕೀಸ್ ಸಮೀಪ ನಡೆದಿದೆ. ಮೃತರನ್ನು ಲಕ್ಷ್ಮೀ ಪ್ರತಾಪ್ ನಾಯಕ್ (41) ಎಂದು ಗುರುತಿಸಲಾಗಿದೆ. ಸಂಜೆ ವೇಳೆ...
ಉಡುಪಿ ಮಾರ್ಚ್ 25: ಕ್ಷುಲ್ಲಕ ಕಾರಣಕ್ಕೆ ಯುವಕನನ್ನು ತಂಡವೊಂದು ನಡುರಸ್ತೆಯಲ್ಲಿ ಅಟ್ಟಾಡಿಸಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಮಣಿಪಾಲ ಸರಳೆಬೆಟ್ಟು ಪ್ರದೇಶದಲ್ಲಿ ನಡೆದಿದೆ. ಯುವಕನ ಮೇಲೆ ಹಲ್ಲೆ ನಡೆಸುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಮಣಿಪಾಲ ಪೊಲೀಸ್...
ಕುಣಿಗಲ್ : ತುಮಕೂರಿನ ಕುಣಿಗಲ್ ತಾಲೂಕಿನ ಕಗ್ಗೆರೆ ಗ್ರಾಮದ ಶ್ರೀ ದಂಡಿನ ಮಾರಮ್ಮ ದೇವಿ ಜಾತ್ರಾ ಪ್ರಯುಕ್ತ ನಡೆದ ಬೆಂಕಿಕೊಂಡ ಹಾಯುವ ಕಾರ್ಯಕ್ರಮದಲ್ಲಿ ಬೆಂಕಿ ಕೊಂಡಕ್ಕೆ ಅರ್ಚಕ ಮತ್ತು ಆತನ ಮಗ ಬಿದ್ದು ದಾರುಣವಾಗಿ ಸಾವನ್ನಪ್ಪಿರುವ...
ಮುಂಬೈ ಮಾರ್ಚ್ 25: ದೇಶದಲ್ಲಿ ಹೋಳಿ ಸಂಭ್ರಮ ಮನೆಮಾಡಿದೆ. ಉತ್ತರ ಭಾರತದಲ್ಲಿ ಹೋಳಿ ಸಂಭ್ರಮದಿಂದ ಆಚರಿಸುತ್ತಾರೆ. ಸಾಮಾನ್ಯರಿಂದ ಹಿಡಿದು ಸೆಲೆಬ್ರಿಟಿಗಳವರೆಗೆ ಅನೇಕರು ಇದರಲ್ಲಿ ಭಾಗಿ ಆಗುತ್ತಿದ್ದಾರೆ. ಬಣ್ಣ ಹಚ್ಚಿ ಸಂಭ್ರಮಿಸಲಾಗುತ್ತಿದೆ. ಬಾಲಿವುಡ್ ನ ಬಿಗ್ ಬಿ...
ಶಿವಮೊಗ್ಗ: ರೌಡಿಯೊಬ್ಬನನ್ನು ಬಂಧಿಸಲು ಹೋದ ಪೊಲಿಸರ ಮೇಲೇ ಅಟ್ಯಾಕ್ ಮಾಡಿ ಎಸ್ಕೇಪ್ ಆಗಲು ಯತ್ನಿಸಿದ್ದ ರೌಡಿಶೀಟರ್ ಗೆ ಖಾಕಿ ಪಡೆ ಗುಂಡಿನ ರುಚಿ ತೋರಿಸಿದ ಘಟನೆ ಶಿವಮೊಗ್ಗದಲ್ಲಿ ಸೋಮವಾರ (ಇಂದು) ಮುಂಜಾನೆ ನಡೆದಿದೆ. ರೌಡಿಶೀಟರ್ ಪರ್ವೇಜ್...
ಉಳ್ಳಾಲ : ಚಾಲಕನ ನಿಯಂತ್ರಣ ತಪ್ಪಿದ ಬೈಕ್ ಡಿವೈಡರಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲುದ್ದ ಸಹ ಸವಾರೆ ಮೃತ ಪಟ್ಟರೆ ಸವಾರ ಗಂಭೀರ ಗಾಯಗೊಂಡ ಘಟನೆ ಉಳ್ಳಾಲದ ನಾಟೆಕಲ್ ಬಳಿ ನಡೆದಿದೆ. ಮಂಗಳೂರು...